ಟಾಪ್ ಸುದ್ದಿಗಳು

ನವ ಭಾರತ ನಿರ್ಮಾಣದ ಹೆಸರಿನಲ್ಲಿ ದೇಶವನ್ನು ಮಾರಲಾಗುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಭಾರತವನ್ನು ಉಳಿಸಿಕೊಳ್ಳಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಸಂವಿಧಾನದ ಆಶಯವನ್ನು ಸಂರಕ್ಷಿಸಲು ಪಣತೊಡೋಣ ನವದೆಹಲಿ: ನವ ಭಾರತದ ಹೆಸರಿನಲ್ಲಿ ಕೇಂದ್ರದ ಬಿಜೆಪಿ ಸರ್ಕಾರವು ದೇಶವನ್ನು ಕೆಲವು ಸ್ಥಾಪಿತ ಹಿತಾಸಕ್ತಿಗಳಿಗೆ ಮಾರಾಟ ಮಾಡುತ್ತಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್...

ತೆಲಂಗಾಣ: ಬಿಜೆಪಿ ನಾಯಕ, ಮಾಜಿ ಸಂಸದ ಆನಂದ್ ಭಾಸ್ಕರ್ ರಾಜೀನಾಮೆ

ತೆಲಂಗಾಣ: ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಮಾಜಿ ಸಂಸದ ಆನಂದ್ ಭಾಸ್ಕರ್ ರಾಪೋಲು ಅವರು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ತಮ್ಮನ್ನು ಕಡೆಗಣಿಸಲಾಗಿದೆ, ಅವಮಾನಿಸಲಾಗಿದೆ, ನಿರ್ಲಕ್ಷಿಸಲಾಗಿದೆ ಮತ್ತು...

ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಅಧಿಕಾರ ಸ್ವೀಕಾರ: CWC ಸದಸ್ಯರು, AICC ಪ್ರಧಾನ ಕಾರ್ಯದರ್ಶಿಗಳಿಂದ ರಾಜೀನಾಮೆ

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕಗೊಳ್ಳುತ್ತಿದ್ದಂತೆ ಹಳೆಯ ಎಐಸಿಸಿ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷರ ಬದಲಾವಣೆಯಾಗುತ್ತಿದ್ದಂತೆ ಹಳೆ ಸಮಿತಿ ಅನೂರ್ಜಿತಗೊಂಡಿದ್ದು, ಶೀಘ್ರವೇ ಹೊಸ ಸದಸ್ಯರ ನೇಮಕಾತಿ ನಡೆಯಲಿದೆ. ಸಿಡಬ್ಲ್ಯುಸಿ ಸದಸ್ಯರು,...

ನಮ್ಮ ಸರಕಾರ ಬೀಳಿಸಲು ಬಿಜೆಪಿ, ಸಿಪಿಎಂ ಷಡ್ಯಂತ್ರ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಬಿಜೆಪಿಯ ಡಾರ್ಜಿಲಿಂಗ್ ಸಂಸದ ರಾಜು ಬಿಸ್ತಾ ಅವರು ಸಿಲಿಗುರಿಯ ಶಾಸಕ ಶಂಕರ್ ಘೋಷ್ ಜೊತೆಗೆ ಸಿಲಿಗುರಿಯ ಮಾಜಿ ಮೇಯರ್ ಅಶೋಕ್ ಭಟ್ಟಾಚಾರ್ಯರನ್ನು ಭೇಟಿ ಮಾಡಿ ಆ ಫೋಟೋ ಮತ್ತು ಮಾಹಿತಿಯನ್ನು ಸಾಮಾಜಿಕ...

ಮುಸ್ಲಿಮರ ಅಸ್ಮಿತೆಯ ನಾಶಕ್ಕೆ ಹೊರಟಿರುವ ಸಂಘಪರಿವಾರ: ಅಸದುದ್ದೀನ್ ಉವೈಸಿ

ಹೈದರಾಬಾದ್: ಬಿಜೆಪಿ ಮತ್ತು ನರೇಂದ್ರ ಮೋದಿ ಸರಕಾರದಿಂದ ಹಲಾಲ್ ಮಾಂಸ, ಮುಸ್ಲಿಮರ ಟೊಪ್ಪಿ, ಅವರ ಗಡ್ಡಕ್ಕೆ ಅಪಾಯವಿದೆ. ಇದೀಗ ಮುಸ್ಲಿಮರ ಆಹಾರ ಸಂಸ್ಕೃತಿಯ ಮೇಲೆ ಬಿಜೆಪಿಯವರ ಕಣ್ಣು ಬಿದ್ದಿದೆ. ಆ ಪಕ್ಷ ಮುಸ್ಲಿಮರ...

ವಿಪಕ್ಷಗಳ ಆಕ್ರೋಶಕ್ಕೆ ತುತ್ತಾಗುತ್ತಾರಾ ಬ್ರಿಟನ್ ಪ್ರಧಾನಿ ರಿಷಿ ಸುನಕ್?

ಇಂಗ್ಲೆಂಡ್: ವಾರಗಳ ಕಾಲ ಬ್ರಿಟನ್'ನಲ್ಲಿ ಉಂಟಾದ ರಾಜಕೀಯ ಪ್ರಕ್ಷುಬ್ಧತೆಯ ಬಳಿಕ ನೂತನ ಪ್ರಧಾನಿಯಾಗಿ ಆಯ್ಕೆಯಾದ ರಿಷಿ ಸುನಕ್ ಅವರು ತನ್ನ ಮೊದಲ ಸಂಸತ್ ಕಲಾಪದಲ್ಲಿ ವಿಪಕ್ಷಗಳ ಆಕ್ರೋಶಕ್ಕೆ ಗುರಿಯಾಗಲಿದ್ದಾರೆ ಎಂದು ಮೂಲಗಳು ಮಾಹಿತಿ...

ಯುವಕನೊಂದಿಗೆ ಮಾತನಾಡಿದ್ದಕ್ಕೆ ಮಗಳನ್ನು ಕೊಂದ ತಂದೆ

ಹೈದರಾಬಾದ್ : 15 ವರ್ಷದ ಬಾಲಕಿಯೊಬ್ಬಳು ಗ್ರಾಮದ ಯುವಕನೊಂದಿಗೆ ಮಾತನಾಡಿದ್ದಕ್ಕೆ ತಂದೆಯೇ ಆಕೆಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ತೆಲಂಗಾಣದ ವಾನಪರ್ತಿ ಜಿಲ್ಲೆಯಲ್ಲಿ ನಡೆದಿದೆ. 37 ವರ್ಷದ ತೆಲಂಗಾಣದ ರೈತ ಮಂಗಳವಾರ ಬೆಳಿಗ್ಗೆ ವಾನಪರ್ತಿ...

ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋ ಹಾಕುವಂತೆ ಪ್ರಧಾನಿಗೆ ಕೇಜ್ರಿವಾಲ್ ಮನವಿ

ನವದೆಹಲಿ: ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಭಾರತದ ಕರೆನ್ಸಿ ನೋಟುಗಳಲ್ಲಿ ಲಕ್ಷ್ಮಿ ದೇವಿ ಮತ್ತು ಗಣೇಶನ ಚಿತ್ರಗಳನ್ನು ಸೇರಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ...
Join Whatsapp