ಟಾಪ್ ಸುದ್ದಿಗಳು

ಟಿ20 ವಿಶ್ವಕಪ್ | ದೀಪಾವಳಿ ಸಂಭ್ರಮಾಚರಣೆಯಿಂದ ದೂರ ಉಳಿದ ಟೀಮ್ ಇಂಡಿಯಾ

ಮೆಲ್ಬೋರ್ನ್: ಕೊಹ್ಲಿ ʻಮಾಸ್ಟರ್ ಕ್ಲಾಸ್ʼ ಪ್ರದರ್ಶನದ ನೆರವಿನಿಂದ ಭಾನುವಾರ ನಡೆದಿದ್ದ ಮಹತ್ವದ ಪಂದ್ಯದಲ್ಲಿ ಭಾರತ, ಪಾಕಿಸ್ತಾನದ ವಿರುದ್ಧ 4 ವಿಕೆಟ್ಗಳ ಅಮೋಘ ಜಯ ದಾಖಲಿಸಿತ್ತು. ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಅನೇಕ...

ಮಂಗಳೂರು: ಮಸೀದಿಗಳಲ್ಲಿ ಸೂರ್ಯಗ್ರಹಣ ಪ್ರಯುಕ್ತ ವಿಶೇಷ ನಮಾಝ್

ಮಂಗಳೂರು: ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಸ್ಲಿಮರು ಮಂಗಳವಾರ ಸಂಜೆ ಮಸೀದಿಗಳಲ್ಲಿ ವಿಶೇಷ ನಮಾಝ್ ನೆರವೇರಿಸಿದರು. ಸಂಜೆ 5.15ರಿಂದ 5.45ರವರೆಗೆ ನಮಾಝ್ ನಡೆದಿದ್ದು, ನೂರಾರು ಮುಸ್ಲಿಮರು ಇದರಲ್ಲಿ ಭಾಗವಹಿಸಿದ್ದರು. ಮಂಗಳೂರಿನ ಇಬ್ರಾಹೀಂ ಖಲೀಲ್ ಮಸ್ಜಿದ್, ಝೀನತ್ ಭಕ್ಷ್ ಮಸೀದಿ,...

ಪಾದ್ರಿಗಳ ಮೇಲೆ ಸಂಘಪರಿವಾರದಿಂದ ಅಮಾನುಷ ಹಲ್ಲೆ

ಚತ್ತೀಸ್'ಗಢ: ಹಿಂದೂಗಳನ್ನು ಅಕ್ರಮವಾಗಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕ್ರಿಶ್ಚಿಯನ್ ಪಾದ್ರಿಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಚತ್ತೀಸ್'ಗಢದ ರಾಯ್'ಪುರದಲ್ಲಿ ನಡೆದಿದೆ. ಹಿಂದೂಗಳನ್ನು ಅಕ್ರಮವಾಗಿ ಮತಾಂತರ ಮಾಡಲಾಗುತ್ತಿರುವ ಕುರಿತು ಸಂಘಪರಿವಾರದ...

ಕಾಣಿಯೂರು ಹಲ್ಲೆ ಪ್ರಕರಣ: ಸಂತ್ರಸ್ತರನ್ನು ಭೇಟಿಯಾದ ಶಾಸಕ ಯು.ಟಿ ಖಾದರ್

ಮಂಗಳೂರು: ಕಾಣಿಯೂರು ಬಳಿ ಸಂಘ ಪರಿವಾರದ ಗುಂಪಿನಿಂದ ಮಾರಣಾಂತಿಕ ಹಲ್ಲೆಗೊಳಗಾದ ಇಬ್ಬರು ಜವಳಿ ವ್ಯಾಪಾರಿಗಳನ್ನು ಶಾಸಕ ಯು.ಟಿ. ಖಾದರ್ ಮಂಗಳವಾರ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಟ್ವೀಟ್ ಮಾಡಿರುವ ಅವರು, ಕಾಣಿಯೂರು ಪ್ರಕರಣಕ್ಕೆ...

ಅಪಾರ್ಟ್‌ಮೆಂಟ್‌ಗೆ ರಾಕೆಟ್ ಪಟಾಕಿ ಬಿಟ್ಟ ಕಿಡಿಗೇಡಿ

ಮುಂಬೈ: ಯುವಕನೋರ್ವ ದೀಪಾವಳಿ ಹಬ್ಬದಂದು ಅಪಾರ್ಟ್‌ಮೆಂಟ್‌ಗೆ ರಾಕೆಟ್ ಹಾರಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಹಾಸ್ ನಗರ ಪಟ್ಟಣದಲ್ಲಿ ನಡೆದಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ವ್ಯಕ್ತಿ ಅಪಾರ್ಟ್‌ಮೆಂಟ್‌ ಕಟ್ಟಡದ ಕೆಳಗೆ...

ಹಿಜಾಬ್ ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಪ್ರಕರಣ: ತಮಿಳುನಾಡಿನ ಇಬ್ಬರಿಗೆ ಹೈಕೋರ್ಟ್’ನಿಂದ ಜಾಮೀನು

ನವದೆಹಲಿ: ಹಿಜಾಬ್‌ ನಿಷೇಧಿಸಿ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್‌ನ ತ್ರಿಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ತಮಿಳುನಾಡಿನ ಇಬ್ಬರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ ಸೆಕ್ಷನ್‌...

ಆರೋಪ ನಿಗದಿಪಡಿಸದೆ ಯುಎಪಿಎ ಅಡಿ 9 ವರ್ಷ ಬಂಧನ: ಅರ್ಜಿ ಇತ್ಯರ್ಥಕ್ಕೆ ಗಡುವು ನೀಡಿದ ದೆಹಲಿ ಹೈಕೋರ್ಟ್

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿಯಲ್ಲಿ ಬಂಧನದಲ್ಲಿರುವ ಆರೋಪಿಯ ಜಾಮೀನು ಅರ್ಜಿಯನ್ನು 75 ದಿನಗಳಲ್ಲಿ ನಿರ್ಧರಿಸುವಂತೆ ದೆಹಲಿ ಹೈಕೋರ್ಟ್ ಇತ್ತೀಚೆಗೆ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಆರೋಪಿ ಮಂಜೇರ್ ಇಮಾಮ್ ವಿರುದ್ಧ...

ರಾಹುಲ್ ಗಾಂಧಿ ನಡಿಗೆ ಜನಸಾಮಾನ್ಯರ ಕಡೆಗೆ: ಡಿ.ಕೆ. ಶಿವಕುಮಾರ್

ಬೆಂಗಳೂರು: 'ರಾಹುಲ್ ಗಾಂಧಿ ಅವರ ನಡಿಗೆ ಜನಸಾಮಾನ್ಯರ ಕಡೆಗೆ ಆಗಿತ್ತು. ದೇಶಾದ್ಯಂತ ಜನಸಾಮಾನ್ಯರ ಬಳಿಗೆ ಹೋಗಿ ಅವರ ನೋವನ್ನು ಖುದ್ದಾಗಿ ಆಲಿಸಿರುವ ಏಕೈಕ ನಾಯಕ ರಾಹುಲ್ ಗಾಂಧಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ....
Join Whatsapp