ಟಾಪ್ ಸುದ್ದಿಗಳು

ಕೇರಳ: ಸಿಎಂ, ಗವರ್ನರ್ ಕಿತ್ತಾಟ: ಪತ್ರಿಕಾಗೋಷ್ಠಿಯಿಂದ 4 ಟಿವಿ ಚಾನೆಲ್ ಗಳಿಗೆ ನಿಷೇಧ ಹೇರಿದ ಗವರ್ನರ್

ತಿರುವನಂತಪುರಂ: ಪತ್ರಿಕಾಗೋಷ್ಠಿಯನ್ನು ವರದಿ ಮಾಡಲು ರಾಜಭವನಕ್ಕೆ ತೆರಳಿದ್ದ ನಾಲ್ಕು ದೂರದರ್ಶನ ವಾಹಿನಿಗಳನ್ನು ಕೇರಳ ರಾಜ್ಯಪಾಲರ ಕಚೇರಿ ನಿಷೇಧಿಸಿದ್ದು, ಕಚೇರಿಗೆ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಗವರ್ನರ್ ನ ಈ ನಡೆಯನ್ನು ಪತ್ರಿಕಾ ಸ್ವಾತಂತ್ರ್ಯದ ಮೇಲಿನ...

ನನ್ನ ಮುಂದಿನ ರಾಜಕೀಯ ಕಾಲಚಕ್ರದಲ್ಲಿ ಏನೂ ಸಂಭವಿಸಬಹುದು!: ಬಿಜೆಪಿ ಎಮ್ ಎಲ್ ಸಿ ಹೆಚ್ ವಿಶ್ವನಾಥ್

ಮೈಸೂರು: 'ನನ್ನ ಮುಂದಿನ ರಾಜಕೀಯ ಭವಿಷ್ಯದ ಕಾಲಚಕ್ರದಲ್ಲಿ ಏನೂ ಸಂಭವಿಸಬಹುದು' ಎಂದು ಮಾಜಿ ಜೆಡಿಎಸ್ ಮುಖಂಡ ಹಾಗೂ ಹಾಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದ್ದಾರೆ. ನೀವು ಮತ್ತೆ ಕಾಂಗ್ರೆಸ್ ಸೇರುವಿರಾ?...

ಸೂರ್ಯಗ್ರಹಣ: ಅ.25ರಂದು ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಮೈಸೂರು: ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ದೇವಸ್ಥಾನದ ಆಡಳಿತ ಮಂಡಳಿ ಆದೇಶ ಹೊರಡಿಸಿದ್ದು, “ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಚಾಮುಂಡಿ...

ವೈಯಕ್ತಿಕ ದ್ವೇಷ: ಸ್ನೇಹಿತನ ಮಗನನ್ನೇ ಅಪಹರಿಸಿ ಗುಂಡಿಕ್ಕಿ ಹತ್ಯೆ

ಆಗ್ರಾ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತನ್ನ ಸ್ನೇಹಿತನ ನಾಲ್ಕು ವರ್ಷದ ಮಗನನ್ನು ಅಪಹರಿಸಿ, ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ನಡೆದ ಭಂಡಾರ...

ಫ್ಲೈಓವರ್ ನಿಂದ ಬೈಕ್ ಕೆಳಗೆ ಬಿದ್ದು ಸವಾರ ಮೃತ್ಯು

ಬೆಂಗಳೂರು: ಫ್ಲೈಓವರ್ ಮೇಲಿಂದ ಬೈಕ್ ಕೆಳಗೆ ಬಿದ್ದು ಅದರ ಸವಾರ ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ಕ್ರಾಸ್ ಬಳಿ ಸೋಮವಾರ ನಡೆದಿದೆ. ಆಂಧ್ರಪ್ರದೇಶ ಮೂಲದ ಕೌರಿ ನಾಗಾರ್ಜುನ (33) ಮೃತಪಟ್ಟವರು. ಬೆಂಗಳೂರಿನಿಂದ ಹೊಸೂರು...

ಬೆಂಗಳೂರು | ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಪಟಾಕಿ ಸಿಡಿಸಿ ಪ್ರತಿಭಟಿಸಿದ ಜೆಡಿಎಸ್ ಕಾರ್ಯಕರ್ತರು

ಬೆಂಗಳೂರು: ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಒತ್ತಾಯಿಸಿ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಸೋಮವಾರ ಜೆಡಿಎಸ್ ಕಾರ್ಯಕರ್ತರು ಗುಂಡಿಯಲ್ಲಿ ಪಟಾಕಿ ಸಿಡಿಸುವ ಮೂಲಕ ಪ್ರತಿಭಟನೆ ನಡೆಸಿದರು. ದೀಪಾವಳಿ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ....

ರಾಜ್ಯಪಾಲರ ಅಂತಿಮ ಆದೇಶದವರೆಗೂ 9 ವಿವಿ ಕುಲಪತಿಗಳು ಮುಂದುವರಿಯಬಹುದು: ಕೇರಳ ಹೈಕೋರ್ಟ್

ಕೊಚ್ಚಿನ್: ಕೇರಳ ರಾಜ್ಯಪಾಲರು 9 ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಶೋಕಾಸ್ ನೋಟಿಸ್ ನೀಡಿದ್ದು, ರಾಜ್ಯಪಾಲರ ಅಂತಿಮ ಆದೇಶ ನೀಡುವವರೆಗೂ ಎಲ್ಲಾ 9 ಕುಲಪತಿಗಳು ತಮ್ಮ ಹುದ್ದೆಯಲ್ಲಿ ಮುಂದುವರಿಯಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಸೋಮವಾರ ನಡೆದ...

ಬ್ರಿಟನ್ ನೂತನ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆ

ಇಂಗ್ಲೆಂಡ್: ಬ್ರಿಟನ್'ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಮಾಜಿ ಹಣಕಾಸು ಸಚಿವರಾಗಿದ್ದ ರಿಷಿ ಸುನಕ್ ಅವರಿಗೆ 193 ಸಂಸದರ ಬೆಂಬಲ ಲಭಿಸಿದ್ದು, ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರಿಗೆ 26...
Join Whatsapp