ಟಾಪ್ ಸುದ್ದಿಗಳು

ಕುಮಾರಸ್ವಾಮಿ ಸಿಎಂ ಆದರೆ ಮೊದಲು ಖುಷಿ ಪಡೋನು ನಾನೇ : ಬಿಜೆಪಿ ಶಾಸಕ

ತುಮಕೂರು: ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕದ ಮುಖ್ಯಮಂತ್ರಿಯಾದರೆ ಮೊದಲು ಖುಷಿ ಪಡೋನು ನಾನೇ ಎಂದು ಬಿಜೆಪಿ ಎಂಎಲ್ಸಿ ಎಂ.ಚಿದಾನಂದ್ ಗೌಡ ಹೇಳಿದ್ದಾರೆ. ತುಮಕೂರಿನ ಹುಲಿಕುಂಟೆ ಗ್ರಾಮದಲ್ಲಿ ನಡೆದ ಕುಂಚಿಟಿಗ-ಒಕ್ಕಲಿಗ ಸಮಾವೇಶದಲ್ಲಿ ಎಂ.ಚಿದಾನಂದ್ ಗೌಡ...

ಚಿರತೆ ದಾಳಿ: ಒಂದೂವರೆ ವರ್ಷದ ಮಗು ಮೃತ್ಯು

ಮುಂಬೈ: ಚಿರತೆಯೊಂದು ದಾಳಿ ನಡೆಸಿ ಒಂದೂವರೆ ವರ್ಷದ ಹೆಣ್ಣು ಮಗುವನ್ನು ಕೊಂದು ಹಾಕಿರುವ ದಾರುಣ ಘಟನೆ ಗೋರೆಗಾಂವ್ ನ ಪಶ್ಚಿಮ ಉಪನಗರದಲ್ಲಿ ನಡೆದಿದೆ. ಸೋಮವಾರ ಬೆಳಿಗ್ಗೆ 6.30 ರ ಸುಮಾರಿಗೆ ಆರೇಯ್ ಘಟಕ ಸಂಖ್ಯೆ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಹೃಷಿಕೇಶ್ ದೇವ್ಡೀಕರ್ ಜಾಮೀನು ಅರ್ಜಿ ವಜಾ ಮಾಡಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 18ನೇ ಆರೋಪಿಯಾಗಿರುವ ಮಹಾರಾಷ್ಟ್ರದ ಔರಂಗಬಾದ್ನ ಹೃಷಿಕೇಶ್ ದೇವ್ಡೀಕರ್ ಅಲಿಯಾಸ್ ಮುರಳಿ ಅಲಿಯಾಸ್ ಶಿವ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ನಿಗದಿತ ಅವಧಿಯಲ್ಲಿ ಆರೋಪ...

ಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಪ್ರಯತ್ನ ಬೇಡ, ವಿಶೇಷ ಅಧಿವೇಶನ ಕರೆಯಿರಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮೀಸಲಾತಿ ವಿಚಾರದಲ್ಲಿ ಕೇವಲ ಸುಗ್ರೀವಾಜ್ಞೆ ಮೂಲಕ ಮೂಗಿಗೆ ತುಪ್ಪ ಸವರುವ ಪ್ರಯತ್ನ ಬೇಡ. ರಾಜ್ಯದಲ್ಲಿ ವಿಶೇಷ ಅಧಿವೇಶನ ಕರೆದು ಅಲ್ಲಿ ಚರ್ಚೆ ಮಾಡಿ ಈ ಮೀಸಲಾತಿಗೆ...

2020 – 2030ರ ಮಧ್ಯೆ 50 ಕೋಟಿ ಜನರಿಗೆ ಹೃದ್ರೋಗ: WHO

ನವದೆಹಲಿ: ವಿಶ್ವಾದ್ಯಂತ ಸರ್ಕಾರಗಳು ವ್ಯಾಯಾಮದ ಪ್ರಾಮುಖ್ಯತೆಯನ್ನು ಉತ್ತೇಜಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ 2020-2030ರ ಮಧ್ಯೆ ಸುಮಾರು 50 ಕೋಟಿ ಜನರು ಹೃದ್ರೋಗ, ಬೊಜ್ಜು, ಮಧುಮೇಹ ಅಥವಾ ದೈಹಿಕ ನಿಷ್ಕ್ರಿಯತೆಗೆ ಕಾರಣವಾಗುವ ಇತರ ಕಾಯಿಲೆಗಳಿಗೆ...

ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಪಂದ್ಯ ಗೆದ್ದ ದಾಖಲೆ ಬರೆದ ಭಾರತ

ನವದೆಹಲಿ: ಕ್ರಿಕೆಟ್ ಪ್ರೇಮಿಗಳಿಗೆ ಭರಪೂರ ಮನರಂಜನೆ ನೀಡಿದ್ದ ಪಾಕಿಸ್ತಾನ ವಿರುದ್ಧದ ಪಂದ್ಯ ಗೆದ್ದು ಬೀಗಿದ್ದ ರೋಹಿತ್ ಪಡೆ ವಿಶ್ವದಾಖಲೆ ಬರೆದಿದೆ. ಕ್ರಿಕೆಟ್ ಇತಿಹಾಸದಲ್ಲೇ ಕ್ಯಾಲೆಂಡರ್ ವರ್ಷವೊಂದರಲ್ಲಿ ಅತಿ ಹೆಚ್ಚು ಪಂದ್ಯ ಗೆದ್ದ ದಾಖಲೆ ಇದೀಗ...

ಸಿಪಿಐ ಹಿರಿಯ ನಾಯಕ ಕೇದಾರನಾಥ್ ಪಾಂಡೆ ನಿಧನ

ನವದೆಹಲಿ: ಸಿಪಿಐ ಹಿರಿಯ ನಾಯಕ, ಬಿಹಾರದ ಶಾಸಕ ಕೇದಾರನಾಥ್ ಪಾಂಡೆ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಮೆದುಳಿನ ರಕ್ತಸ್ರಾವದ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ನಿಧನರಾಗಿದ್ದಾರೆ...

ರಾಜೀನಾಮೆ ನೀಡಲು ನಿರಾಕರಿಸಿದ ವಿವಿ ಕುಲಪತಿಗಳು: ಶೋಕಾಸ್ ನೋಟಿಸ್ ಜಾರಿ ಮಾಡಿದ ಕೇರಳ ರಾಜ್ಯಪಾಲ

ತಿರುವನಂತಪುರ: ತಮ್ಮ ಸೂಚನೆಯ ಹೊರತಾಗಿಯೂ ಒಂಭತ್ತು ವಿಶ್ವವಿದ್ಯಾಲಯಗಳ ಕುಲಪತಿಗಳು ರಾಜೀನಾಮೆ ನೀಡಲು ನಿರಾಕರಿಸಿದ್ದರಿಂದ ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಸೋಮವಾರ ಅವರೆಲ್ಲರಿಗೂ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳು ರಾಜೀನಾಮೆ...
Join Whatsapp