ಟಾಪ್ ಸುದ್ದಿಗಳು

ಶಾಸಕ, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ‌ ಮಾಮನಿ ನಿಧನ

ಬೆಳಗಾವಿ: ಶಾಸಕ, ಡೆಪ್ಯುಟಿ ಸ್ಪೀಕರ್ ಹುದ್ದೆ ನಿಭಾಯಿಸುತ್ತಿದ್ದ ಆನಂದ ಮಾಮನಿ (56) ಶನಿವಾರ ಮಧ್ಯರಾತ್ರಿ ಬೆಂಗಳೂರಿನ‌ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಕಳೆದ ಹಲವು ದಿನಗಳಿಂದ‌ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...

ರಾಹುಲ್ ಗಾಂಧಿ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ರಮ್ಯಾ

ರಾಯಚೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ಸಾಗುತ್ತಿದ್ದು, ರಾಹುಲ್ ಜೊತೆ ನಟಿ ರಮ್ಯಾ ಅವರು ಹೆಜ್ಜೆ ಹಾಕಿದ್ದಾರೆ. ಕರ್ನಾಟಕದ ರಾಯಚೂರಿನಲ್ಲಿ ಮುಂದಡಿಯಿಡುತ್ತಿರುವ ಜೋಡೋ ಯಾತ್ರೆಯಲ್ಲಿ ಸಹಸ್ರ...

ದ.ಕ ಜಿಲ್ಲೆಯ ಗುಂಪುಹಲ್ಲೆ ಪ್ರಕರಣ: FIR ದಾಖಲಿಸಿ, ಬಂಧಿಸದೆ ಇರಲು ಕಾರಣವೇನು: ADGP ಗೆ SDPI ಪ್ರಶ್ನೆ

ಪುತ್ತೂರು: ಕಾಣಿಯೂರಿನ ಗುಂಪು ಹಲ್ಲೆ ಪ್ರಕರಣ, ನಾಗರಾಜ್ ಎಂಬ ಯುವಕನಿಗೆ ಕಂಬಕ್ಕೆ ಕಟ್ಟಿ ಥಳಿತ ಇವೆರಡೂ ಪ್ರಕರಣದಲ್ಲಿ ಭಾಗಿಯಾದವರನ್ನು ಯಾಕೆ ಇಲಾಖೆ FIR ದಾಖಲಿಸಿ, ಬಂಧಿಸುತ್ತಿಲ್ಲ ಎಂದು SDPI ರಾಜ್ಯ ಸಮಿತಿ ಸದಸ್ಯ...

ಪ್ರತಿಭಾ ಕುಳಾಯಿ ನಿಂದನೆ ಪ್ರಕರಣ| ಕಹಳೆ ನ್ಯೂಸ್ ಸಂಪಾದಕನ ವಿರುದ್ಧ FIR ದಾಖಲು

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ನಿಂದನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಹಳೆ ನ್ಯೂಸ್ ಸಂಪಾದಕನ ಮೇಲೆ ಎಫ್...

SDPI ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆ

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯು ಬಂಟ್ವಾಳದ ಕೈಕಂಬ ಕಛೇರಿಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು ರವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಸಭೆಗೆ ವೀಕ್ಷಕರಾಗಿ...

ಕಾಣಿಯೂರು ಗುಂಪು ಹಲ್ಲೆ ಪ್ರಕರಣ: 17 ಮಂದಿ ವಶಕ್ಕೆ

ಪುತ್ತೂರು: ಇಬ್ಬರು ಜವಳಿ ವ್ಯಾಪಾರಿಗಳಿಗೆ ಸಂಘ ಪರಿವಾರದ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು...

ಬಿಜೆಪಿ ಸರಕಾರದ ವೈಫಲ್ಯವನ್ನು ಮರೆಮಾಚಲು ಆರೆಸ್ಸೆಸ್ ಜನಸಂಖ್ಯಾ ನೀತಿ ಮತ್ತು ಮತಾಂತರ ವಿಚಾರವನ್ನು ಮತ್ತೆ ಮತ್ತೆ ಕೆದಕುತ್ತಿದೆ – ಮಾಯಾವತಿ

ಲಕ್ನೋ: ಬಿಜೆಪಿ ಸರಕಾರದ ವೈಫಲ್ಯಗಳನ್ನು ಮರೆ ಮಾಚಲು ಆರೆಸ್ಸೆಸ್ - ಸಂಘಪರಿವಾರ ಜನಸಂಖ್ಯಾ ನೀತಿ ಮತ್ತು ಮತಾಂತರ ವಿಚಾರಗಳನ್ನು ಮತ್ತೆ ಮತ್ತೆ ಕೆದಕಿ, ದಿಕ್ಕು ತಪ್ಪಿಸುತ್ತಿದೆ ಎಂದು ಬಿ ಎಸ್ ಪಿ ಮುಖ್ಯಸ್ಥೆ...

ರಾಹುಲ್ ಗಾಂಧಿಯೊಂದಿಗೆ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಮಾಜಿ ಸೈನಿಕರು

ರಾಯಚೂರು: ಭಾರತ್ ಜೋಡೋ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮಾಜಿ ಸೈನಿಕರೊಂದಿಗೆ ಪಾದಯಾತ್ರೆ ನಡೆಸಿ ಎಲ್ಲರ ಗಮನ ಸೆಳೆದರು. ಇಂದು ಬೆಳಗ್ಗೆ ಜಿಲ್ಲೆಯ ಯರಗೇರಾದಲ್ಲಿ ಆರಂಭವಾದ 45ನೇ ದಿನದ ಯಾತ್ರೆ ಸಂಜೆ...
Join Whatsapp