ಟಾಪ್ ಸುದ್ದಿಗಳು

ಊರು ಬಿಟ್ರೆ ಹೇಗೆ ಭಟ್ರೆ?: ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾದ ಕಹಳೆ ನ್ಯೂಸ್ ಸಂಪಾದಕನಿಗೆ ಪ್ರತಿಭಾ ಕುಳಾಯಿ ವಾರ್ನಿಂಗ್

►ನಿಮಗೆ ನಾಗವಲ್ಲಿ, ಕಾಂತಾರ ತೋರಿಸ್ತೀನಿ ಬನ್ನಿ! ಮಂಗಳೂರು: ಮಾಜಿ ಕಾರ್ಪೋರೇಟರ್ , ಕೆಪಿಸಿಸಿ ಸಂಯೋಜಕಿ ಹಾಗೂ ಇತ್ತೀಚೆಗೆ ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಕುರಿತು ಕಹಳೆ ನ್ಯೂಸ್ ಸಂಪಾದಕ ಶ್ಯಾಮ...

ಟಿ20 ವಿಶ್ವಕಪ್ ಸೂಪರ್ 12| ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ನರಿಗೆ ಹೀನಾಯ ಸೋಲು

ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿಯ ಪ್ರಧಾನ ಹಂತ ʻಸೂಪರ್ 12ʼನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಹೀನಾಯ ಸೋಲು ಅನುಭವಿಸಿದೆ. ಆಸೀಸ್ ತಂಡವನ್ನು ಅವರದ್ದೇ ನೆಲದಲ್ಲಿ 89 ರನ್ ಗಳ ಅಂತರದಲ್ಲಿ...

ಪೋಷಕರಿಂದ 100 ರೂ.ದೇಣಿಗೆಗೆ ವ್ಯಾಪಕ ಆಕ್ರೋಶ: ಸುತ್ತೋಲೆ ವಾಪಸ್ ಪಡೆದ ಸರ್ಕಾರ

ಬೆಂಗಳೂರು: ಸರಕಾರಿ ಶಾಲಾ ಮಕ್ಕಳ ಪೋಷಕರಿಂದ 100 ರೂ.ದೇಣಿಗೆ ಪಡೆಯಬೇಕು ಎಂದು ಹೊರಡಿಸಿದ್ದ ಸುತ್ತೋಲೆಯನ್ನು ಜನಾಕ್ರೋಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶೈಕ್ಷಣಿಕ ಸ್ಥಿತಿಗತಿಯನ್ನು ಉತ್ತಮಪಡಿಸಲು ಹಾಗೂ...

ದಲಿತ ಕುಟುಂಬದ 12 ಸದಸ್ಯರು ಬೌದ್ಧ ಧರ್ಮಕ್ಕೆ ಮತಾಂತರ

ಕೋಟಾ: ದಲಿತ ಕುಟುಂಬದ ಹನ್ನೆರಡು ಸದಸ್ಯರು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದಿದೆ. ಕುಟುಂಬದ ಸದಸ್ಯರೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಕ್ಕಾಗಿ ಮತ್ತು ಗ್ರಾಮದ ಸರಪಂಚ್’ನ ಪತಿಯ ವಿರುದ್ಧ...

ಕಾಣಿಯೂರು ಹಲ್ಲೆ ಪ್ರಕರಣ: ಬಿಜೆಪಿ ಗೂಂಡಾಗಳೇ ಕುಕೃತ್ಯಕ್ಕೆ ನೇತೃತ್ವ ಕೊಟ್ಟಿದ್ದಾರೆ: ದ. ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ

ಮಾಮೂಲು ಕೇಸು ಹಾಕಿದ ಠಾಣಾಧಿಕಾರಿಗಳ ವಿರುದ್ಧ ಕರ್ತವ್ಯಲೋಪಕ್ಕಾಗಿ ಶಿಸ್ತುಕ್ರಮ ಕೈಗೊಳ್ಳಿ ಪುತ್ತೂರು: ಕಾಣಿಯೂರು ಬಳಿಯಲ್ಲಿ ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಭೀಕರ ಹಲ್ಲೆಯನ್ನು ದ. ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ತೀವ್ರವಾಗಿ ಖಂಡಿಸಿದೆ....

ತಂದೆಯ ಪರವಾಗಿ ಪುಲಿಟ್ಜರ್ ಪ್ರಶಸ್ತಿ ಸ್ವೀಕರಿಸಿದ ಜರ್ನಲಿಸ್ಟ್ ಡ್ಯಾನಿಶ್ ಸಿದ್ದೀಖಿ ಮಕ್ಕಳು

ನವದೆಹಲಿ: ಜಾಗತಿಕ ಸುದ್ದಿ ಸಂಸ್ಥೆಯಾಗಿರುವ ರಾಯಿಟರ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳು ತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿಯನ್ನು ಶುಕ್ರವಾರ ಸ್ವೀಕರಿಸಿದ್ದಾರೆ. ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್ ಡ್ಯಾನಿಶ್ ಸಿದ್ದೀಖಿ...

5 ವರ್ಷಗಳಲ್ಲಿ 166 ಮಂದಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ: ಆದಿತ್ಯನಾಥ್

ಲಕ್ನೋ: 2017 ರಿಂದ ಇಲ್ಲಿಯ ವರೆಗೆ ಕಳೆದ 5 ವರ್ಷಗಳಲ್ಲಿ 166 ಮಂದಿಯನ್ನು ಪೊಲೀಸರು ಎನ್ಕೌಂಟರ್ ಮೂಲಕ ಹತ್ಯೆ ಮಾಡಿದ್ದಾರೆ ಮತ್ತು 4453 ಮಂದಿ ಗಾಯಗೊಂಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್...

ಮುಖ್ಯಮಂತ್ರಿಯ ‘ಕ್ರಿಯೆ -ಪ್ರತಿಕ್ರಿಯೆ’ ಹೇಳಿಕೆಯ ಪ್ರಚೋದನೆಯಿಂದ ಕಾಣಿಯೂರು ಘಟನೆ: ಮೊಹಿದ್ದೀನ್ ಬಾವ

ಮಂಗಳೂರು: ಸಂಘಪರಿವಾರದ ಕಾರ್ಯಕರ್ತರಿಂದ ಕ್ರೂರವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಯುವಕರನ್ನು ಮಾಜಿ ಶಾಸಕ ಮೊಹಿದ್ದೀನ್ ಬಾವ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ್...
Join Whatsapp