ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಬೀದಿ ನಾಯಿಗಳ ದಾಳಿಗೆ ಬಾಲಕಿ ಬಲಿ
ಭೋಪಾಲ್: ಮಧ್ಯಪ್ರದೇಶದ ಕರ್ಘೋನ್ ನಲ್ಲಿ ಶುಕ್ರವಾರ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ 5 ವರ್ಷ ಪ್ರಾಯದ ಬಾಲಕಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಕುತ್ತಿಗೆ ಮತ್ತು ದೇಹದ ನಾನಾ ಕಡೆ ನಾಯಿಗಳು ಕಚ್ಚಿದ್ದುದರಿಂದ...
ಟಾಪ್ ಸುದ್ದಿಗಳು
ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಶುಕ್ರವಾರ ಬೆಳಗ್ಗೆ ಬೆಂಗಳೂರು ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಮೂವರು ಸಾಲಬಾಧೆ ತಾಳಲಾರದೆ ಮನೆಯಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿದ್ದಾರೆ.
ಆತ್ಮಹತ್ಯೆಗೆ ಶರಣಾದ ಸಂತೋಷ್ (60), ಇವರ...
ಕರಾವಳಿ
ಕಾಣಿಯೂರು ಹಲ್ಲೆ ಪ್ರಕರಣದ ಆರೋಪಿಗಳನ್ನು ಕೊಲೆಯತ್ನ ಪ್ರಕರಣದಡಿ ಕೂಡಲೇ ಬಂಧಿಸಿ: ಡಿವೈಎಫ್ಐ
ಮಂಗಳೂರು: ಕಾಣಿಯೂರು ಪ್ರದೇಶದಲ್ಲಿ ಜವಳಿ ಮಾರಾಟಮಾಡಲು ತೆರಳಿದ್ದ ಅಡ್ಡೂರಿನ ವ್ಯಾಪಾರಸ್ಥರಾದ ರಫೀಕ್ ಮತ್ತು ರಮೀಝ್ ಎಂಬವರ ಮೇಲೆ ಬಿಜೆಪಿ ಸಂಘಟಿತ ಗುಂಪೊಂದು ನಡೆಸಿದ ಮಾರಣಾಂತಿಕ ಹಲ್ಲೆಯನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ತೀವ್ರವಾಗಿ...
ಟಾಪ್ ಸುದ್ದಿಗಳು
ನಟ ಚೇತನ್ ವಿರುದ್ಧ ಮತ್ತೊಂದು ದೂರು
ಬೆಂಗಳೂರು: ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಹೇಳಿಕೆ ನೀಡಿದ್ದ ನಟ ಚೇತನ್ ಮೇಲೆ ಮತ್ತೊಂದು ದೂರು ದಾಖಲಾಗಿದೆ.
ಚೇತನ್ ವಿರುದ್ಧ ಬಜರಂಗದ ದಳದ ಕಾರ್ಯಕರ್ತ ಮಂಜುನಾಥ್ ಎಂಬವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು...
ಕರಾವಳಿ
ಪ್ರತಿಭಾ ಕುಳಾಯಿ ಗೌರವಕ್ಕೆ ಧಕ್ಕೆ | ಆರೋಪಿ ಬಂಧನಕ್ಕೆ ತಂಡ ರಚನೆ, ಶೀಘ್ರ ಬಂಧನ: ಎನ್.ಶಶಿಕುಮಾರ್
ಮಂಗಳೂರು: ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಬರೆದು ಅವರ ಗೌರವಕ್ಕೆ ಧಕ್ಕೆ ತಂದ ವ್ಯಕ್ತಿಯ ಬಂಧನಕ್ಕೆ ಎರಡು ತಂಡ ರಚಿಸಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ...
ಟಾಪ್ ಸುದ್ದಿಗಳು
ಭಾರತ್ ಜೋಡೋ ಯಾತ್ರೆ ಯಿಂದ ರಾಜ್ಯದಲ್ಲಿ 150 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಡಿಕೆಶಿ
ರಾಯಚೂರು: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ಕೊನೆಯ ಹಂತವನ್ನು ಪೂರೈಸುತ್ತಿದ್ದು, ಈ ಯಾತ್ರೆಯಲ್ಲಿ ಸಿಕ್ಕ ಜನ ಬೆಂಬಲದಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು 150 ಕ್ಷೇತ್ರ...
ಟಾಪ್ ಸುದ್ದಿಗಳು
ಸರಕಾರಿ ಶಾಲಾ ಮಕ್ಕಳ ರಕ್ತ ಹೀರುವ ದರಿದ್ರ ಸರ್ಕಾರ: ರಾಮಲಿಂಗಾರೆಡ್ಡಿ ಆಕ್ರೋಶ
ಬೆಂಗಳೂರು: 'ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ಸಾಮಾನ್ಯರ ರಕ್ತ ಹೀರುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಈಗ ಸರಕಾರಿ ಶಾಲೆ ವಿದ್ಯಾರ್ಥಿಗಳ ಪೋಷಕರಿಂದ ತಿಂಗಳಿಗೆ 100 ರೂ. ದೇಣಿಗೆ ವಸೂಲಿಗೆ ಮುಂದಾಗಿದೆ....
ಟಾಪ್ ಸುದ್ದಿಗಳು
ಭಾರತ ಐಕ್ಯತಾ ಯಾತ್ರೆ ನಾಳೆ ರಾಜ್ಯದಲ್ಲಿ ಮುಕ್ತಾಯ: ಡಿ.ಕೆ.ಶಿವಕುಮಾರ್
ರಾಯಚೂರು: ಭಾರತ ಐಕ್ಯತಾ ಯಾತ್ರೆ ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯದಲ್ಲಿ ಮುಕ್ತಾಯವಾಗಲಿದೆ. ಸೆ.30 ರಂದು ಆರಂಭವಾದ ಈ ಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇಂದು...