ಟಾಪ್ ಸುದ್ದಿಗಳು

ಮಂಗಳೂರು | ಜವಳಿ ವ್ಯಾಪಾರಕ್ಕೆ ಹೋಗಿದ್ದ ಇಬ್ಬರು ಯುವಕರ ಮೇಲೆ ಗುಂಪಿನಿಂದ ಮಾರಣಾಂತಿಕ ಹಲ್ಲೆ: ಸಂತ್ರಸ್ತರ ವಿರುದ್ಧವೇ ದೂರು

►ನಾವು ಮುಸ್ಲಿಮರಾಗಿರುವುದೇ ಹಲ್ಲೆಗೆ ಕಾರಣ ಎಂದ ಸಂತ್ರಸ್ತರು ಮಂಗಳೂರು: ಇಬ್ಬರು ಮುಸ್ಲಿಮ್ ಜವಳಿ ವ್ಯಾಪಾರಿಗಳನ್ನು ತಡೆದು ನಿಲ್ಲಿಸಿದ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಕಡಬ ಕಾಣಿಯೂರು ಎಂಬಲ್ಲಿ ನಡೆದಿದ್ದು, ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ. ಆದರೆ...

ಶಾಲಾ ನಿರ್ವಹಣೆಗೆ ವಿದ್ಯಾರ್ಥಿಗಳ ಪೋಷಕರಿಂದ ಶುಲ್ಕ ವಸೂಲಿಗೆ ಆಮ್ ಆದ್ಮಿ ಪಾರ್ಟಿ ವಿರೋಧ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಸಚಿವರ 40% ಕಮಿಷನ್ ದಂಧೆಯಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿರುವುದರಿಂದ, ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪೋಷಕರಿಂದ ತಿಂಗಳಿಗೆ 100 ರೂಪಾಯಿ ಪಡೆಯುವ ಹಂತಕ್ಕೆ ತಲುಪಿದೆ ಎಂದು ಆಮ್...

ವಿದ್ಯುತ್  ತಗುಲಿ ಯುವ ವೈದ್ಯ ದಂಪತಿ ಮೃತ್ಯು

ಹೈದರಾಬಾದ್: ವಿದ್ಯುತ್  ತಗುಲಿ ಯುವ ವೈದ್ಯ ದಂಪತಿ ಮೃತಪಟ್ಟ ದಾರುಣ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಸೂರ್ಯಪೇಟ್ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಸಯ್ಯದ್ ನಿಸಾರುದ್ದೀನ್ (26), ಡೆಕ್ಕನ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿರುವ ಅಂತಿಮ ವರ್ಷದ...

ರಾಷ್ಟ್ರಪತಿಯ ಮೈಬಣ್ಣದ ಅವಹೇಳನ: ಪತ್ರಕರ್ತ ವಿಶ್ವೇಶ್ವರ ಭಟ್ ಗೆ ಸಮನ್ಸ್

ನವದೆಹಲಿ: ದೇಶದ ಘನತವೆತ್ತ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಮೈಬಣ್ಣದ ಬಗ್ಗೆ ಅವಹೇಳನಕಾರಿಯಾಗಿ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಗೆ ಸಮನ್ಸ್ ನೀಡಿದೆ. ವಿಶ್ವವಾಣಿ...

ಐಎಸ್ಐ ಜೊತೆ ರಹಸ್ಯ ಸೇನಾ ಮಾಹಿತಿ ಹಂಚಿಕೊಳ್ಳುತ್ತಿದ್ದ ಸೈನಿಕ ಮನೋಜ್ ವಿರುದ್ಧ ಪ್ರಕರಣ ದಾಖಲು

ಪಂಜಾಬ್: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್ಐ) ಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಪಂಜಾಬ್ ನ ಮೃತ್ಸರ್ ಗ್ರಾಮೀಣ ಪೊಲೀಸರು ಸೇನಾ ಸಿಬ್ಬಂದಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯು ಪಾಕಿಸ್ತಾನದ...

ನ್ಯಾಯಾಲಯದ ಆದೇಶದಂತೆ ಕೊರಟಗೆರೆ ಪಟ್ಟಣ ಪಂಚಾಯಿತಿ ಪೀಠೋಪಕರಣ ಜಪ್ತಿ

ತುಮಕೂರು: ಹೇಮಾವತಿ ಕುಡಿಯುವ ನೀರಿನ ಶುದ್ಧೀಕರಣ ಘಟಕ ನಿರ್ಮಾಣಕ್ಕಾಗಿ 2009-10ರಲ್ಲಿ ಜೆಟ್ಟಿಅಗ್ರಹಾರ ರೈತರಿಂದ ಭೂಸ್ವಾಧೀನ ಪಡಿಸಿಕೊಂಡ ಜಮೀನಿನ ಭೂಪರಿಹಾರವನ್ನು 2018 ರಲ್ಲಿ ನ್ಯಾಯಾಲಯದ ಆದೇಶದ ನಂತರವೂ ನೀಡದಿರುವ ಪರಿಣಾಮ ಪಟ್ಟಣ ಪಂಚಾಯತ್ ನ...

ತಾಜ್ ಮಹಲ್ ನ ನೈಜ ಇತಿಹಾಸ ಪತ್ತೆಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ತಾಜ್ ಮಹಲ್ ನ ನೈಜ ಇತಿಹಾಸವನ್ನು ಅಧ್ಯಯನ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಇದು ಪ್ರಚಾರಕ್ಕಾಗಿ ಸಲ್ಲಿಸಿದ್ದ ಅರ್ಜಿ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿಗಳಾದ...

ಅರಣಾಚಲ ಪ್ರದೇಶದಲ್ಲಿ ಮತ್ತೊಂದು ಸೇನಾ ಹೆಲಿಕಾಪ್ಟರ್ ಪತನ

ಗುವಾಹಟಿ: ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್’ವೊಂದು ಶುಕ್ರವಾರ ಬೆಳಗ್ಗೆ ಪತನಗೊಂಡಿದೆ. ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ALH) ಮಿಗ್ಗಿಂಗ್ ಗ್ರಾಮದ ಬಳಿ ಪತನಗೊಂಡಿದ್ದು, ಅಪಘಾತದ ಸ್ಥಳವು ಯಾವುದೇ ರಸ್ತೆ ಸಂಪರ್ಕ ಹೊಂದಿಲ್ಲ...
Join Whatsapp