ಟಾಪ್ ಸುದ್ದಿಗಳು

ದೆಹಲಿ: ಪಟಾಕಿ ಸಿಡಿಸಿದರೆ 6 ತಿಂಗಳು ಜೈಲು

ನವದೆಹಲಿ: ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸಿದರೆ, ₹ 200 ದಂಡ ಹಾಗೂ 6 ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರಾಯ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

‘ಪರಿಸರಕ್ಕಾಗಿ ಜೀವನಶೈಲಿ’ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಿರುವ ಪ್ರಧಾನಿ ಮೋದಿ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರ ಉಪಸ್ಥಿತಿಯಲ್ಲಿ ಗುಜರಾತ್‌ನ ಕೆವಾಡಿಯಾದ ಏಕತಾ ನಗರದಲ್ಲಿನ ಏಕತಾ ಪ್ರತಿಮೆ ಬಳಿ ಮಿಷನ್ ಲೈಫ್ (ಪರಿಸರಕ್ಕಾಗಿ ಜೀವನಶೈಲಿ)...

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಅಮಾನ್ಯಗೊಂಡ ಮತದ ಬ್ಯಾಲೆಟ್ ಪೇಪರ್ ನಲ್ಲಿ ಏನಿತ್ತು..?

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದು, ಪ್ರತಿಸ್ಫರ್ಧಿ ಶಶಿ ತರೂರ್ ಅವರಿಗೆ ಕೇವಲ 1072  ಮತವನ್ನು ಪಡೆದಿದ್ದಾರೆ. ಶಶಿ ತರೂರ್ ಸೋತಿರಬಹುದು. ಆದರೆ ತರೂರ್ ಅನೇಕರ ಹೃದಯವನ್ನು ಗೆದ್ದಿದ್ದಾರೆ.  ಮತ ಎಣಿಕೆಯಲ್ಲಿ...

35,800 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕೂಟರ್ ವಿತರಿಸಲು ನಿರ್ಧರಿಸಿದ ಅಸ್ಸಾಂ ಸರಕಾರ

ಗುವಾಹಟಿ: ಈ ವರ್ಷ ದ ಪಿಯುಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ 35,800 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಮುಖವಾಗಿ ವಿದ್ಯಾರ್ಥಿನಿಯರಿಗೆ ಅಸ್ಸಾಂ ಸರ್ಕಾರವು ಸ್ಕೂಟರ್ ಗಳನ್ನು ವಿತರಿಸಲಿದೆ. ಗುವಾಹಟಿಯ ಜನತಾ ಭವನದಲ್ಲಿ ಬುಧವಾರ ಮುಖ್ಯಮಂತ್ರಿ ಹಿಮಂತ ಬಿಸ್ವಾ...

ಕುಂಕುಮ ವಿಚಾರ:  ಸೋನಿಯಾ ಗಾಂಧೀಯನ್ನು ಕಿಚಾಯಿಸಿದ ಸಿಟಿ ರವಿ

►ಶಾಸಕರ ಹೆಂಡತಿಯ ಫೋಟೋ ಹಂಚಿ ಕುಂಕುಮ ಎಲ್ಲಿ ಎಂದು ಪ್ರಶ್ನಿಸಿದ ನೆಟ್ಟಿಗರು ಬೆಂಗಳೂರು: ನಮ್ಮ ಕಡೆ ಮದುವೆಯಲ್ಲಾದರೂ ಅರಿಶಿನ ಕುಂಕುಮ ಇಡ್ತಾರೆ. ಆದರೆ ರಾಹುಲ್ ಗಾಂಧಿ ಅವರ ಅಮ್ಮ ಮದುವೆಯಲ್ಲೂ ಹಣೆಗೆ ಕುಂಕುಮ ಇಟ್ಟಿದ್ರೋ...

ಕೆಲಸ ಬಿಡಲು ನಿರಾಕರಿಸಿದ ಪತ್ನಿಗೆ ಥಳಿಸಿದ ಪತಿ ಅರೆಸ್ಟ್

ತಿರುವನಂತಪುರಂ: ಕೇರಳದ ತಿರುವನಂತಪುರಂ ಜಿಲ್ಲೆಯಲ್ಲಿ ಕೆಲಸ ಬಿಡಲು ನಿರಾಕರಿಸಿದ ತನ್ನ ಪತ್ನಿಯನ್ನು ಥಳಿಸಿ, ಅದನ್ನು ಚಿತ್ರೀಕರಿಸಿದ 27 ವರ್ಷದ ವ್ಯಕ್ತಿಯನ್ನು ಮಲಯಿಂಕೀಜು ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಿರುವನಂತಪುರಂನ ನಿವಾಸಿ ದಿಲೀಪ್ (27) ಎಂಬಾತ ಚಿತ್ರೀಕರಿಸಿದ...

ಬೆಂಗಳೂರಿನಿಂದ ನಾಪತ್ತೆಯಾದ 14 ರ ಬಾಲಕಿ ಗೋವಾದಲ್ಲಿ ಪತ್ತೆ

ಬೆಂಗಳೂರು: ಕಡಿಮೆ ಅಂಕ ತೆಗೆದಿದ್ದಕ್ಕೆ ಪೋಷಕರು ಬೈದರೆಂದು ಮನೆಬಿಟ್ಟು ನಾಪತ್ತೆಯಾಗಿದ್ದ ನಗರದ ನಂದಿನಿ ಲೇಔಟ್ ಬಾಲಕಿಯು ಗೋವಾದಲ್ಲಿ ಪತ್ತೆಯಾಗಿದ್ದಾಳೆ ಮಂಗಳವಾರ ಸಂಜೆ ಮನೆಯಿಂದ ಟ್ಯೂಷನ್ ಗೆ ತೆರಳಿದ್ದ 14 ವರ್ಷ ಪ್ರಾಯದ ಭಾರ್ಗವಿ ನಂತರ...

ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ: ರಸ್ತೆಗಳು ಜಲಾವೃತ, ಕಾರುಗಳಿಗೆ ಹಾನಿ

ಬೆಂಗಳೂರು: ನಗರದಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಬೆಳ್ಳಂದೂರು ಐಟಿ ವಲಯ ಸೇರಿದಂತೆ ನಗರದ ಪೂರ್ವ, ದಕ್ಷಿಣ ಮತ್ತು ಮಧ್ಯ ಭಾಗದ ಹಲವಾರು ಆರ್ಟಿರಿಯಲ್ ರಸ್ತೆಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆಯ ಪ್ರಕಾರ,...
Join Whatsapp