ಟಾಪ್ ಸುದ್ದಿಗಳು

ಇನ್ಮುಂದೆ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಗೆ 50 ಲಕ್ಷದ ತನಕ ಅಪಘಾತ ವಿಮಾ ಸೌಲಭ್ಯ!

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ಸಿಬ್ಬಂದಿಗಳಿಗೆ 50 ಲಕ್ಷದ ತನಕ ಅಪಘಾತ ವಿಮಾ ಸೌಲಭ್ಯ ದೊರಕಿಸುವ ಯೋಜನೆಯನ್ನು ಜಾರಿಗೆ ತಂದಿದೆ. ಅಪಘಾತ ವಿಮಾ ಯೋಜನೆಗೆ ಸಂಬಂಧಿಸಿದಂತೆ ಎಸ್’ಬಿಐನೊಂದಿಗೆ ಕೆಎಸ್‌ಆರ್‌ಟಿಸಿ ಒಡಂಬಡಿಕೆ...

ಬಿಜೆಪಿ ಸರಕಾರದ ಅಭಿವೃದ್ಧಿ ಗಮನಿಸಿ ಮತ್ತೊಮ್ಮೆ ಗೆಲ್ಲಿಸಿ: ಬೊಮ್ಮಾಯಿ

ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಬುಧವಾರ 'ಜನಸಂಕಲ್ಪ' ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ''ಕಾಂಗ್ರೆಸ್ ಪಕ್ಷದ 5 ವರ್ಷಗಳ ಆಡಳಿತದ ಅವಧಿಯಲ್ಲಿ ರಾಜ್ಯದ ಸ್ಥಿತಿಗೆ ಅಧೋಃಗತಿಗೆ ತಲುಪಿತ್ತು. ಆದರೆ, ಬಿಜೆಪಿ...

ಪಿ.ಎಸ್.ಐ ನೇಮಕಾತಿ ಅಕ್ರಮದಲ್ಲಿ ಕಾಂಗ್ರೆಸ್ ಪಕ್ಷದವರೇ ರೂವಾರಿಗಳು: ಬಸವರಾಜ ಬೊಮ್ಮಾಯಿ

ಯಾದಗಿರಿ: ಪಿ.ಎಸ್.ಐ ನೇಮಕಾತಿ ಅಕ್ರಮದಲ್ಲಿ ಕಾಂಗ್ರೆಸ್ ಪಕ್ಷದವರೇ ರೂವಾರಿಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಯಾದಗಿರಿ ಜಿಲ್ಲಾ ಭಾಜಪ ಹುಣಸಗಿಯಲ್ಲಿ ಆಯೋಜಿಸಿದ್ದ ಜನಸಂಕಲ್ಪಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ, ರಾಹುಲ್ ಗಾಂಧಿಗೆ ದೇಶ ಹಾಗೂ...

ಅಂದು ಸಿದ್ದು ಕೈಯಲ್ಲಿ ಮಿಂಚುತ್ತಿದ್ದ ವಾಚ್, ಕೊಂಡು ತಂದದ್ದೋ? ಕದ್ದು ತಂದದ್ದೋ? – ಬಿಜೆಪಿ ಪ್ರಶ್ನೆ

ಬೆಂಗಳೂರು: ಒಂದು ಕಾಲದಲ್ಲಿ ಸಿದ್ದರಾಮಯ್ಯ ಕೈಯಲ್ಲಿ ಮಿಂಚುತ್ತಿದ್ದ ಕೈಗಡಿಯಾರ (ವಾಚ್) ಕೊಂಡು ತಂದದ್ದೋ ,ಕದ್ದು ತಂದದ್ದೋ ಎಂದು ಬಿಜೆಪಿ ಪ್ರಶ್ನಿಸಿದೆ. ಟ್ವೀಟ್ ಮೂಲಕ ಸಿದ್ದರಾಮಯ್ಯರನ್ನು ಪ್ರಶ್ನಿಸಿದ ಬಿಜೆಪಿ ' ಸೇ ಸಿಎಂ' ಎಂದು ಪ್ರಶ್ನಿಸುವ...

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವ ಹಿಂದೂಗಳ ಮೀಸಲಾತಿ ನಿಲ್ಲಿಸಿ: VHP ಆಗ್ರಹ

ಜೈಪುರ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವ ಹಿಂದೂಗಳಿಗೆ ನೀಡುವ ಮೀಸಲಾತಿ ಪ್ರಯೋಜನಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ವಿಶ್ವ ಹಿಂದೂ ಪರಿಷತ್ (VHP) ಬುಧವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಮತಾಂತರದ ಬಳಿಕ ಕ್ರಿಶ್ಚಿಯನ್ ಆಗಿರುವವರು ಇನ್ನು ಕೂಡ...

ಜಯ್ ಶಾ ಹೇಳಿಕೆ ಕ್ರಿಕೆಟ್ ಸಮುದಾಯಗಳನ್ನು ವಿಭಜಿಸಲಿದೆ: ಪಿಸಿಬಿ

ಭಾರತಕ್ಕೆ ಬರಲ್ಲ ಎಂದ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ನವದೆಹಲಿ: ಭಾರತ-ಪಾಕಿಸ್ತಾನ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಇದೀಗ ಕ್ರಿಕೆಟ್ ವಲಯದಲ್ಲೂ ಮುಂದುವರಿದಿದೆ. 2023 ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತ ತಂಡವು ಪಾಕಿಸ್ತಾನಕ್ಕೆ...

ಎಸ್ ಡಿಪಿಐ ನಾಯಕರು, ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಬಂಧಿಸಿರುವುದು ಖಂಡನಾರ್ಹ: ಅಬ್ದುಲ್ ಮಜೀದ್

ರಾಷ್ಟ್ರೀಯ ರಾಜಕೀಯ ಪಕ್ಷವೊಂದನ್ನು ಕಾರ್ಯನಿರ್ವಹಿಸಲು ಬಿಡದಂತಹ ವ್ಯವಸ್ಥೆ ಪ್ರಜಾಪ್ರಭುತ್ವದಲ್ಲಿರುವುದು ದುರಂತ ಬೆಂಗಳೂರು: ಪಿಎಫ್ ಐ ಸಂಘಟನೆ ನಿಷೇಧವನ್ನೇ ನೆಪವಾಗಿಟ್ಟುಕೊಂಡು ಎಸ್ ಡಿಪಿಐ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ವಿನಾಕಾರಣ ಮಧ್ಯರಾತ್ರಿಯಲ್ಲಿ ಬಂಧಿಸಿ ಕಿರುಕುಳ ನೀಡಲಾಗುತ್ತಿದೆ....

ಟಿ20 ವಿಶ್ವಕಪ್ | ನ್ಯೂಜಿಲೆಂಡ್ ವಿರುದ್ಧದ ಟೀಮ್ ಇಂಡಿಯಾ ಅಭ್ಯಾಸ ಪಂದ್ಯ ರದ್ದು

ಬ್ರಿಸ್ಬೇನ್: ಟಿ20 ವಿಶ್ವಕಪ್ ಟೂರ್ನಿಯ ಪ್ರಧಾನ ಸುತ್ತಿನ ಪಂದ್ಯಗಳಿಗೂ ಮುನ್ನ ನಿಗದಿಯಾಗಿದ್ದ ಭಾರತ ತಂಡದ ಎರಡನೇ ಅಭ್ಯಾಸ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿರುವ ಗಬ್ಬಾ ಕ್ರೀಡಾಂಗಣದಲ್ಲಿ ಬುಧವಾರ ನಿಗದಿಯಾಗಿದ್ದ ಟೀಮ್ ಇಂಡಿಯಾ...
Join Whatsapp