ಟಾಪ್ ಸುದ್ದಿಗಳು
ಕರಾವಳಿ
ಸುರತ್ಕಲ್ ಟೋಲ್ ಗೇಟನ್ನು ಮೊದಲು ವಿರೋಧಿಸಿದ್ದು ಬಿಜೆಪಿ: ನಳಿನ್ ಕುಮಾರ್ ಕಟೀಲ್
ಮಂಗಳೂರು: ನಗರದ ಸುರತ್ಕಲ್‌ನಲ್ಲಿ ಅಕ್ರಮ ಎಂದು ಹೇಳಲಾಗುತ್ತಿರುವ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಸುರತ್ಕಲ್ ಟೋಲ್ ಗೇಟ್ ಸ್ಥಾಪನೆಗೆ ಮೊದಲು ವಿರೋಧ ವ್ಯಕ್ತಪಡಿಸಿದ್ದು ಬಿಜೆಪಿಯೇ ಎಂದು ರಾಜ್ಯ ಬಿಜೆಪಿ...
ಟಾಪ್ ಸುದ್ದಿಗಳು
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ
ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಬಾರಿಸಿದ್ದಾರೆ. ಪ್ರತಿಸ್ಫರ್ಧಿ ಶಶಿ ತರೂರ್ ಸೋಲನುಭವಿಸಿದ್ದಾರೆ.
ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿ...
ಟಾಪ್ ಸುದ್ದಿಗಳು
ಬೊಮ್ಮಾಯಿಗೆ ದಮ್ಮು ಕಮ್ಮಿ ಇದೆಯೇ: ಕಾಂಗ್ರೆಸ್
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಹಗರಣಗಳ ಕುರಿತಾದ ದಾಖಲೆಗಳನ್ನು ನೀಡಿದರೆ, ಅಂದು ಮುಖ್ಯಮಂತ್ರಿ ಮತ್ತು ಸಚಿವರಾಗಿದ್ದವರ ವಿರುದ್ಧ ರಾಹುಲ್ ಗಾಂಧಿ ಕ್ರಮ ಕೈಗೊಳ್ಳಬಹುದೇ ಎಂಬ ಬೊಮ್ಮಾಯಿಯವರ ಪ್ರಶ್ನೆಗೆ ರಾಜ್ಯ ಕಾಂಗ್ರೆಸ್ ತಿರುಗೇಟು...
ಟಾಪ್ ಸುದ್ದಿಗಳು
ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿಯೂ ಸ್ಪರ್ಧೆ: ಎಚ್.ಡಿ. ಕುಮಾರಸ್ವಾಮಿ
ಮೈಸೂರು: ರಾಜ್ಯದ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಸಿದ್ಧತೆ ಆರಂಭಿಸಿದ್ದು, ರಾಜ್ಯದ ಎಲ್ಲ 224 ಕ್ಷೇತ್ರದಲ್ಲಿಯೂ ನಾವು ಸ್ಪರ್ಧಿಸುತ್ತೇವೆ. ನವೆಂಬರ್ 1ರಂದು 126 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತೇವೆ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ...
ಕರಾವಳಿ
ಬೆಂಗಳೂರು ಈಗ ಗುಂಡಿಗಳೂರು, ಪರ್ಸಂಟೇಜ್ ಅಕ್ರಮವೇ ಇದಕ್ಕೆ ಕಾರಣ: ಎಚ್ ಡಿಕೆ
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಈವರೆಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂಬೆಲ್ಲಾ ಹೆಸರುಗಳಿದ್ದವು. ಆದರೆ ಈಗ ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ...
ಟಾಪ್ ಸುದ್ದಿಗಳು
ಫಿನ್ ಲ್ಯಾಂಡ್ ನಿಂದ 30 ಕೋಟಿ ರೂ. ವೆಚ್ಚದಲ್ಲಿ ಆಮದು ಮಾಡಿಕೊಂಡ ಏರಿಯಲ್ ಲ್ಯಾಡೆರ್ ಪ್ಲಾಟ್ ಫಾರ್ಮ್ ನಾಳೆ ಲೋಕಾರ್ಪಣೆ
ಬೆಂಗಳೂರು: ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಥಮವೆನ್ನಲಾದ ತುರ್ತು ಅಗ್ನಿ ಅವಘಡ ಸಂದರ್ಭದಲ್ಲಿ ಸುಮಾರು 90 ಮೀಟರ್ ಎತ್ತರದವರೆಗೂ ತಲುಪಿ ಬೆಂಕಿಯನ್ನು ನಂದಿಸುವ ಹಾಗೂ ಅಪಾಯದಲ್ಲಿ ಸಿಲುಕಿದ ನಾಗರಿಕರನ್ನು ರಕ್ಷಿಸಲು ಅನುವಾಗುವ ಏರಿಯಲ್ ಲ್ಯಾಡರ್...
ಟಾಪ್ ಸುದ್ದಿಗಳು
ಮುರುಘಾ ಶ್ರೀ ವಿರುದ್ಧ 3ನೇ FIR ದಾಖಲು
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀ ವಿರುದ್ಧ 3ನೇ ಎಫ್ ಐಆರ್ ದಾಖಲಾಗಿದೆ.
ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ್ದಕ್ಕಾಗಿ ಚಿತ್ರದುರ್ಗ ಗ್ರಾಮೀಣ...
ಟಾಪ್ ಸುದ್ದಿಗಳು
ಹಿಂದಿ ಹೇರಿಕೆ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ಸರ್ಕಾರ
ಚೆನ್ನೈ: ತಮಿಳುನಾಡು ಸರ್ಕಾರ ಹಿಂದಿ ಹೇರಿಕೆ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದೆ ಮತ್ತು ಅಧಿಕೃತ ಭಾಷೆಯ ಕುರಿತು ಸಂಸದೀಯ ಸಮಿತಿಯ ವರದಿಯಲ್ಲಿ ಮಾಡಲಾದ ಶಿಫಾರಸುಗಳನ್ನು ಜಾರಿಗೊಳಿಸದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮಂಡಿಸಿದ...