ಟಾಪ್ ಸುದ್ದಿಗಳು

AAP ಅಧಿಕಾರಕ್ಕೆ ಬಂದರೆ ಪ್ರತಿ 4 ಕಿ.ಮೀ.ಗೆ ಸರ್ಕಾರಿ ಶಾಲೆ: ಗುಜರಾತ್ ನಲ್ಲಿ  ಮನೀಶ್ ಸಿಸೋಡಿಯಾ ಭರವಸೆ

ಅಹ್ಮದಾಬಾದ್:  ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಬಂದರೆ ಎಂಟು ಪ್ರಮುಖ ನಗರಗಳಲ್ಲಿ ಪ್ರತಿ ನಾಲ್ಕು ಕಿಲೊ ಮೀಟರ್ಗೆ ಒಂದು ಸರ್ಕಾರಿ ಶಾಲೆಯನ್ನು ಆರಂಭಿಸುವುದಾಗಿ  ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್...

IRCTC ಹಗರಣ: ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂಥ ಹೇಳಿಕೆ ನೀಡದಂತೆ ತೇಜಸ್ವಿ ಯಾದವ್ ಗೆ ದೆಹಲಿ ಕೋರ್ಟ್ ಎಚ್ಚರಿಕೆ

ನವದೆಹಲಿ: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್ ಸಿಟಿಸಿ) ಹಗರಣ ಪ್ರಕರಣದಲ್ಲಿ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದ್ದು,  ಸಾರ್ವಜನಿಕವಾಗಿ...

ಜಯಲಲಿತಾ ಸಾವು ಪ್ರಕರಣ: ಸಮಗ್ರ ತನಿಖೆ ನಡೆಸುವಂತೆ ಆರುಮುಗಸ್ವಾಮಿ ಆಯೋಗ ಶಿಫಾರಸು

ಚೆನ್ನೈ: 2016 ರಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಿದ ನ್ಯಾಯಮೂರ್ತಿ ಎ.ಆರುಮುಗಸ್ವಾಮಿ ತನಿಖಾ ಆಯೋಗವು ಶಶಿಕಲಾ, ಮಾಜಿ ಸಚಿವೆ ಹಾಗೂ ಮಾಜಿ ಆರೋಗ್ಯ...

ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಬಂಧನ ಖಂಡನೀಯ: ಎಸ್ ಡಿಪಿಐ

ಮಂಗಳೂರು: ಅನಧಿಕೃತ ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಲು ಆಗ್ರಹಿಸಿ ಇಂದು ಸುರತ್ಕಲ್ ಟೋಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ ಘಟನೆ ಖಂಡನೀಯ ಎಂದು ಎಸ್ ಡಿಪಿಐ ದ.ಕ ಜಿಲ್ಲಾ ಪ್ರಧಾನ...

ಬಿಲ್ಕಿಸ್ ಬಾನು ಪ್ರಕರಣ: ಗುಜರಾತ್ ಸರ್ಕಾರದ ಅಫಿಡವಿಟ್ ತುಂಬಾ ದೊಡ್ಡದಿದೆ ಎಂದು ವಿಚಾರಣೆಯನ್ನು ಮುಂದೂಡಿದ ಸುಪ್ರೀಂ

ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಹನ್ನೊಂದು ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಗುಜರಾತ್ ಸರ್ಕಾರ ನೀಡಿರುವ ಪ್ರತಿಕ್ರಿಯೆ ತುಂಬಾ ದೊಡ್ಡದಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ರಾಜ್ಯ ಸರ್ಕಾರದ...

ಕೊಲಿಜಿಯಂ ವ್ಯವಸ್ಥೆಯಿಂದ ಜನರು ಸಂತಸಗೊಂಡಿಲ್ಲ: ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು

ನವದೆಹಲಿ: ಕೊಲಿಜಿಯಂ ವ್ಯವಸ್ಥೆಯಿಂದ ದೇಶದ ಜನರು ಸಂತಸಗೊಂಡಿಲ್ಲ. ನ್ಯಾಯಾಧೀಶರನ್ನು ನೇಮಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಹೇಳಿದ್ದು, ನ್ಯಾಯಾಧೀಶರ ನೇಮಕದಲ್ಲಿ ಸರ್ಕಾರ ಮತ್ತು ನ್ಯಾಯಾಂಗದ...

ಬಿಜೆಪಿಗರಿಂದಲೇ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ..!

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಸೋಮವಾರ ರಾತ್ರಿ 10.30 ರ ಸುಮಾರಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕ ಪ್ರಜ್ವಲ್ ಮೇಲೆ ಸ್ವಪಕ್ಷ ಬಿಜೆಪಿಯವರೇ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೊನ್ನಾಳಿ...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ನವದೆಹಲಿ: 2020ರ ಫೆಬ್ರವರಿಯಲ್ಲಿ ನಡೆದ ಗಲಭೆಗೆ ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ಯುಎಪಿಎ ಪ್ರಕರಣದಲ್ಲಿ ಬಂಧಿತರಾಗಿರುವ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರು ಜಾಮೀನು ಅರ್ಜಿಯ ಕುರಿತು ವಿಚಾರಣೆ ನಡೆಸಿದ ...
Join Whatsapp