ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಮಿಠಾಯಿ ತಿನ್ನಲು ಬಿಡುವುದಿಲ್ಲ ಎಂದು ತಾಯಿಯ ವಿರುದ್ಧವೇ ದೂರು ನೀಡಿದ ಮಗು: ವೀಡಿಯೋ ವೈರಲ್
ಭೋಪಾಲ್: ಮಿಠಾಯಿ ತಿನ್ನಲು ಬಿಡುವುದಿಲ್ಲ ಎಂದು ಆರೋಪಿಸಿ ಮೂರು ವರ್ಷದ ಮಗುವೊಂದು ತನ್ನ ತಾಯಿಯ ವಿರುದ್ಧ ಪೊಲೀಸ್ ಅಧಿಕಾರಿಯೊಬ್ಬರಿಗೆ ದೂರು ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಮಧ್ಯಪ್ರದೇಶದ ಬುರ್ಹಾನ್...
ಟಾಪ್ ಸುದ್ದಿಗಳು
ಮೂವರ್ಸ್ ಆ್ಯಂಡ್ ಪ್ಯಾಕರ್ಸ್ ನಕಲಿ ವೆಬ್ ಸೈಟ್ ತೆರೆದು ವಂಚನೆ: ಇಬ್ಬರ ಬಂಧನ
ಬೆಂಗಳೂರು: ವಿಆರ್ ಎಲ್ ಸಂಸ್ಥೆ ಹೆಸರಿನಲ್ಲಿ ಮೂವರ್ಸ್ ಆ್ಯಂಡ್ ಪ್ಯಾಕರ್ಸ್ ಎಂಬ ನಕಲಿ ವೆಬ್ ಸೈಟ್ ತೆರೆದು ವಂಚಿಸುತ್ತಿದ್ದ ಇಬ್ಬರು ಖದೀಮರನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ ಮೂಲದ...
ಟಾಪ್ ಸುದ್ದಿಗಳು
ಲಂಕಾದ ಹಿಂದೂ ತಮಿಳರಿಗೆ ಸಿಎಎ ಅನ್ವಯಿಸುತ್ತದೆ: ಮದ್ರಾಸ್ ಹೈಕೋರ್ಟ್
ಮಧುರೈ: ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶ ನೀಡಿದ ಪೌರತ್ವ (ತಿದ್ದುಪಡಿ) ಕಾಯ್ದೆ, 2019 ರ ತತ್ವಗಳನ್ನು ಶ್ರೀಲಂಕಾಕ್ಕೆ ಅನ್ವಯಿಸಬಹುದು ಎಂದು ಮದ್ರಾಸ್ ಹೈಕೋರ್ಟ್ ಮಧುರೈ...
ಕರಾವಳಿ
ಶಾಸಕ ಹರೀಶ್ ಪೂಂಜಗೆ ಬೆದರಿಕೆ ಆರೋಪ: ಸಿಐಡಿ ತನಿಖೆಗೆ ಒಪ್ಪಿಸಿದ ಸರಕಾರ
ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರನ್ನು ಬೆನ್ನತ್ತಿ ಬೆದರಿಕೆಯೊಡ್ಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ....
ಕರಾವಳಿ
ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ: 500ಕ್ಕೂ ಹೆಚ್ಚು ಮಂದಿಯ ಬಂಧನ
ಮಂಗಳೂರು: ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ ಪೊಲೀಸರು 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಸುರತ್ಕಲ್ ಟೋಲ್ ಹೋರಾಟ ಸಮಿತಿಯ...
ಟಾಪ್ ಸುದ್ದಿಗಳು
ರಸ್ತೆಗುಂಡಿಗೆ ಬಿದ್ದು ಗಾಯಗೊಂಡ ಮಹಿಳೆ ಮೃತ್ಯು
ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ರಸ್ತೆಗೆ ಬಿದ್ದು ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೇ ವಸಂತನಗರದ ಉಮಾದೇವಿ(43) ಸಾವನ್ನಪ್ಪಿದ್ದು, ಮಗಳು...
ಕರಾವಳಿ
ಸುರತ್ಕಲ್ ಟೋಲ್ ಗೇಟ್ ವಿರುದ್ಧ ತೀವ್ರಗೊಂಡ ಪ್ರತಿಭಟನೆ: ಸಾವಿರಾರು ಜನ ಜಮಾವಣೆ
►ಬ್ಯಾರಿಕೇಡ್ ಮುರಿದು ನುಗ್ಗಿದ ಹೋರಾಟಗಾರರು
ಮಂಗಳೂರು: ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಎನ್ ಐಟಿಕೆ ಬಳಿ ಸಾವಿರಾರು ಜನ...
ಟಾಪ್ ಸುದ್ದಿಗಳು
ಬಿಲ್ಕಿಸ್ ಬಾನು ಪ್ರಕರಣ| CBI ವಿರೋಧಿಸಿದ್ದರೂ ಅಪರಾಧಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರದ ಒಪ್ಪಿಗೆ: ಮಾಹಿತಿ ಬಹಿರಂಗ
ನವದೆಹಲಿ: ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಏಳು ಸದಸ್ಯರ ಹತ್ಯೆ ಪ್ರಕರಣದಲ್ಲಿ 2008 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡಲು...