ಟಾಪ್ ಸುದ್ದಿಗಳು

ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕ್ರಮಕೈಗೊಳ್ಳಿ: ಕೇಂದ್ರಕ್ಕೆ ನಿಜಶರಣ ಅಂಬಿಗರ ಚೌಡಯ್ಯ ಸಂಘ ಒತ್ತಾಯ

ಬೆಂಗಳೂರು: ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವನೆ ಕೇಂದ್ರದ ಪರಿಶೀಲನೆಯಲ್ಲಿದ್ದು, ಕೂಡಲೇ ಬೇಡಿಕೆ ಈಡೇರಿಸುವಂತೆ ಸಮುದಾಯದ ಮುಖಂಡರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಕೇರಳ ರಾಜ್ಯಪಾಲರ ಹೇಳಿಕೆ ಸಂವಿಧಾನ ವಿರೋಧಿ: ಸಿಪಿಐ(ಎಂ) ಪಾಲಿಟ್ ಬ್ಯುರೊ

ನವದೆಹಲಿ: ಕೇರಳದ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರು ತಾವು ಹೊಂದಿರುವ ಸಾಂವಿಧಾನಿಕ ಹುದ್ದೆಗೆ ತಕ್ಕುದಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಪಾಲಿಟ್ ಬ್ಯುರೊ ಆರೋಪಿಸಿದೆ. ಇದರಲ್ಲಿ ಇತ್ತೀಚಿನದು, ಕೇರಳ...

ಮಂಡ್ಯ | ಮಳೆ ಅವಾಂತರ: ಡಿಸಿ ಕಚೇರಿಗೆ ಮುತ್ತಿಗೆ ಹಾಕಿದ ನಿವಾಸಿಗಳು

ಮಂಡ್ಯ: ಮಂಡ್ಯ ಜಿಲ್ಲೆಯ ಬಿ.ಡಿ. ಕಾಲೋನಿಯ ನಿವಾಸಿಗಳು ಮಳೆ ನೀರನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ವರದಿಯಾಗಿದೆ. ಮಳೆಯ ನೀರನ್ನು ತೆರವುಗೊಳಿಸುವಂತೆ ಆಗ್ರಹಿಸಿದ ಬಿ.ಡಿ. ಕಾಲೋನಿ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ...

ಕರಾವಳಿ ಸೇರಿ ರಾಜ್ಯದ ಹಲವೆಡೆ ನಾಲ್ಕೈದು ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ನಾಲ್ಕೈದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು,...

1257 ಕೋಟಿ ರೂ. ಬ್ಯಾಂಕ್ ಸಾಲ ವಂಚನೆ: ಹಿಮಾಂಶು ವರ್ಮಾ ಬಂಧನ

ಜೈಪುರ: ಸಿಂಡಿಕೇಟ್ ಬ್ಯಾಂಕಿಗೆ 1257 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ಹಿಮಾಂಶು ವರ್ಮಾರನ್ನು ಅಕ್ಟೋಬರ್ 15ರಂದು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರ ವಿಶೇಷ ನ್ಯಾಯಾಲಯ ಹಿಮಾಂಶು ವರ್ಮಾ...

ಹಕ್ಕಿಪಿಕ್ಕಿ ಜನಾಂಗದವರ ಕ್ಯಾಂಪ್ ತೆರವು: ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ: ಅನಧಿಕೃತವಾಗಿ ನಿರ್ಮಿಸಿದ್ದ ಹಕ್ಕಿಪಿಕ್ಕಿ ಜನಾಂಗದವರ ಕ್ಯಾಂಪಿನ ಗುಡಿಸಲುಗಳ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದು, ಇದನ್ನು ವಿರೋಧಿಸಿ ನಿವಾಸಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಯಾವುದಕ್ಕೂ ಜಗ್ಗದ ಅಧಿಕಾರಿಗಳು ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ...

ನ. 1ರಂದು ಎಲ್ಲರ ಮನೆಯ ಮೇಲೆ ಕನ್ನಡಧ್ವಜ ಹಾರಿಸೋಣ: ನಾಡೋಜ ಡಾ. ಮಹೇಶ ಜೋಶಿ ಕರೆ

ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ, ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಮ್,ಶ್ರೀಕಂಠಯ್ಯನವರು ರಚಿಸಿದ “ಏರಿಸಿ ಹಾರಿಸಿ ಕನ್ನಡದ...

“370 ರದ್ದತಿ ಬಳಿಕವೂ ಹತ್ಯೆಗಳು ನಿಂತಿಲ್ಲ”: ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ಜಮ್ಮು: ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ಬಳಿಕ ಕಾಶ್ಮೀರದಲ್ಲಿ ಸಹಜ ಸ್ಥಿತಿ ನೆಲೆಗೊಂಡಿದೆ ಎಂಬ ಬಿಜೆಪಿ ಹೇಳಿಕೆ ನೀಡುತ್ತಿದೆ. ಆದರೆ ಅದರಲ್ಲಿ ಸತ್ಯಾಂಶವಿಲ್ಲ ಎಂದು ಸಂಸದ ಫಾರೂಕ್ ಅಬ್ದುಲ್ಲಾ ಕಿಡಿ ಕಾರಿದ್ದಾರೆ. ಬಿಜೆಪಿಯವರು...
Join Whatsapp