ಟಾಪ್ ಸುದ್ದಿಗಳು

ಒಗ್ಗಟ್ಟಿಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಪಾಕಿಸ್ತಾನವು ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದು: ಅಧ್ಯಕ್ಷ ಜೋ ಬೈಡನ್

ವಾಷಿಂಗ್ಟನ್: ಒಗ್ಗಟ್ಟಿಲ್ಲದೆ ಅಣ್ವಸ್ತ್ರಗಳನ್ನು ಹೊಂದಿರುವ ಪಾಕಿಸ್ತಾನವು ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಜಾಗತಿಕವಾಗಿ ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ...

ಹಿಂದಿ ಹೇರಿಕೆಯಿಂದ ಭಾರತದ ಏಕತೆಗೆ ಧಕ್ಕೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕೇಂದ್ರದ ಗೃಹ ಸಚಿವರು ದೇಶದಲ್ಲಿ ಹಲವಾರು ಭಾಷೆಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ...

ಅಕ್ಟೋಬರ್ 18ರ ಟೋಲ್ ವಿರುದ್ಧದ ಪ್ರತಿಭಟನೆಗೆ ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ

ಮಂಗಳೂರು: ವಿವಿಧ ಸಮಾನ ಮನಸ್ಕ ಸಂಘಟನೆಗಳು ಸುರತ್ಕಲ್ ಟೋಲ್ ರದ್ದತಿಗಾಗಿ ಅಕ್ಟೋಬರ್ 18ರಂದು ನಡೆಸುವ ಪ್ರತಿಭಟನೆ ಮತ್ತು ಮುತ್ತಿಗೆ ಕಾರ್ಯಕ್ರಮಕ್ಕೆ ದ ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ನೀಡಲಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್...

ಭಾರತ್ ಜೋಡೋ ಯಾತ್ರೆ: ಬಳ್ಳಾರಿಗೆ ಹರಿದು ಬರುತ್ತಿದೆ ಜನಸಾಗರ

ಬಳ್ಳಾರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಅಂಗವಾಗಿ ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿರುವ ಬಹಿರಂಗ ಸಮಾವೇಶದ ಸ್ಥಳಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ವಿಜಯನಗರ, ಬಳ್ಳಾರಿ,...

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: 2,900 ಕೋಟಿ ರೂ.ದಂಡ !

ನವದೆಹಲಿ: ರಾಜ್ಯದಲ್ಲಿ ಸರಿಯಾಗಿ ಘನ ಮತ್ತು ದ್ರವ ತ್ಯಾಜ್ಯಗಳನ್ನು ನಿರ್ವಹಿಸದ ಕಾರಣದಿಂದಾಗಿ ಕರ್ನಾಟಕಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು 2,900 ಕೋಟಿ ಪರಿಸರ ಹಾನಿಯ ದಂಡವನ್ನು ವಿಧಿಸಿದೆ. ಪರಿಸರಕ್ಕೆ ಹಾನಿ ಉಂಟುಮಾಡುವ ಘನ ಮತ್ತು ದ್ರವ...

ಜಾಗತಿಕ ಹಸಿವು ಸೂಚ್ಯಂಕದಲ್ಲಿ 101ರಿಂದ 107ಕ್ಕೆ ಕುಸಿದ ಭಾರತ

ನವದೆಹಲಿ: ಜಾಗತಿಕ ಹಸಿವು ಸೂಚ್ಯಂಕ (ಜಿಎಚ್ ಐ) 2021 ರಲ್ಲಿ 101 ನೇ ಸ್ಥಾನದಲ್ಲಿದ್ದ ಭಾರತವು 2022 ರಲ್ಲಿ 107 ನೇ ಸ್ಥಾನಕ್ಕೆ ಕುಸಿದಿದೆ. ಐರಿಶ್ ನೆರವಿನ ಸಂಸ್ಥೆ ಕನ್ಸರ್ನ್ ವರ್ಲ್ಡ್ ವೈಡ್ ಮತ್ತು...

ಸಾರ್ವಜನಿಕರ ವಿರೋಧ ನಡುವೆಯೇ ಪೊಲೀಸ್ ಭದ್ರತೆಯಲ್ಲಿ ಆರ್ ಎಸ್ ಎಸ್ ಪಥಸಂಚಲನ

ಚಾಮರಾಜನಗರ: ಸಾರ್ವಜನಿಕರ ವ್ಯಾಪಕ ವಿರೋಧದ ನಡುವೆಯೂ ಕಳೆದ 15 ದಿನಗಳಿಂದ ಆರ್ ಎಸ್ ಎಸ್ ಪ್ರಾಥಮಿಕ ಶಿಕ್ಷಾವರ್ಗ ತರಬೇತಿಯು ಹನೂರಿನ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದ್ದು,  ಬಿ.ಎಂ.ಜಿ ಪ್ರೌಢಶಾಲೆಯಲ್ಲಿ ನಡೆದ ಸಮಾರೋಪ ಸಮಾರಂಭದ...

ಪ್ರೊ. ಜಿ. ಎನ್. ಸಾಯಿಬಾಬಾ ಬಿಡುಗಡೆ ಆದೇಶವನ್ನು ಅಮಾನತ್ತಿನಲ್ಲಿಟ್ಟ ಸುಪ್ರೀಂ ಕೋರ್ಟ್

ನವದೆಹಲಿ: ದೆಹಲಿ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜಿ. ಎನ್. ಸಾಯಿಬಾಬಾರನ್ನು ಬಿಡುಗಡೆ ಮಾಡಿ ನಾಗಪುರದ ಬಾಂಬೆ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟು ಅಮಾನತಿನಲ್ಲಿಟ್ಟಿದೆ. ಬಿಡುಗಡೆ ಪ್ರಶ್ನಿಸಿ ಮಹಾರಾಷ್ಟ್ರ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು...
Join Whatsapp