ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಪಟಾಕಿ ಸಂಪೂರ್ಣ ನಿಷೇಧ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ದೇಶದಲ್ಲಿ ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಅರ್ಜಿದಾರರು ಮನವಿಯನ್ನು ಪ್ರಸ್ತಾಪಿಸಿದಾಗ, ದೀಪಾವಳಿ ಸಮೀಪಿಸುತ್ತಿರುವ ಕಾರಣ ಈಗ ತಡೆಯಾಜ್ಞೆ ನೀಡಿದರೆ ನಷ್ಟ ಉಂಟಾಗಬಹುದು....
ಟಾಪ್ ಸುದ್ದಿಗಳು
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟ: ನ.12ರಂದು ಮತದಾನ
ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ನವೆಂಬರ್ 12ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...
ಟಾಪ್ ಸುದ್ದಿಗಳು
ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿ, ಭಾರತೀಯ ವಿದ್ಯಾರ್ಥಿಗೆ ಚಾಕು ಇರಿತ, ಒಬ್ಬನ ಬಂಧನ
ಸಿಡ್ನಿ: ಭಾರತ ಮೂಲದ ವಿದ್ಯಾರ್ಥಿಯ ಮೇಲೆ ಚಾಕುವಿನಿಂದ ಅಮಾನುಷವಾಗಿ ಹಲ್ಲೆ ನಡೆಸಿ 11 ಬಾರಿ ಇರಿದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.
ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾನಿಲಯದಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ನಲ್ಲಿ ಪಿಎಚ್.ಡಿ. ಮಾಡುತ್ತಿರುವ 28ರ...
ಟಾಪ್ ಸುದ್ದಿಗಳು
ಮಂಗಳೂರು ನಗರದಲ್ಲಿ SDPI ನಾಯಕರ ವಿರುದ್ಧ ನಡೆಯುತ್ತಿರುವ ಪೊಲೀಸ್ ಬೇಟೆ ಅಕ್ಷಮ್ಯ: ಅಬ್ದುಲ್ ಮಜೀದ್ ಮೈಸೂರು
►ಪೊಲೀಸ್ ಕಾರ್ಯಾಚರಣೆಯ ವಿರುದ್ಧ ಪಕ್ಷದ ನಾಯಕರ ಆಕ್ರೋಶ
ಬೆಂಗಳೂರು: ಮಾನ್ಯ ಡಿಜಿಪಿಯವರೇ, ಎಸ್ ಡಿಪಿಐ ಎಂಬ ರಾಜಕೀಯ ಪಕ್ಷವನ್ನು ಗುರಿಪಡಿಸಿಕೊಂಡು ಮಂಗಳೂರು ನಗರದಲ್ಲಿ ನಡೆಯುತ್ತಿರುವ ಪೊಲೀಸ್ ಬೇಟೆ ಅಕ್ಷಮ್ಯ. ಇದು ಅನ್ಯಾಯ, ಅಕ್ರಮ ಮತ್ತು...
ಟಾಪ್ ಸುದ್ದಿಗಳು
ಜ್ಞಾನವ್ಯಾಪಿ ಮಸೀದಿ: ಕಾರ್ಬನ್ ಡೇಟಿಂಗ್ ಗೆ ಅನುಮತಿ ನಿರಾಕರಿಸಿದ ನ್ಯಾಯಾಲಯ
ವಾರಣಾಸಿ: ಜ್ಞಾನವ್ಯಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗದ ಬಗ್ಗೆ ಕಾರ್ಬನ್ ಡೇಟಿಂಗ್ ನಡೆಸುವಂತೆ ಹಿಂದೂ ಪಕ್ಷಕಾರರು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದ್ದು, ಕಾರ್ಬನ್ ಡೇಟಿಂಗ್ ಪರೀಕ್ಷೆಗೆ ಅವಕಾಶ ನಿರಾಕರಿಸಿದೆ.
ವಾರಣಾಸಿ ನ್ಯಾಯಾಲಯ...
ಟಾಪ್ ಸುದ್ದಿಗಳು
ಅಬಕಾರಿ ನೀತಿ ಹಗರಣ: 25 ಕಡೆಗಳಲ್ಲಿ ED ದಾಳಿ
ನವದೆಹಲಿ: ರದ್ದಾದ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಕುರಿತ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ದೆಹಲಿಯ 25 ಕಡೆಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮದ್ಯ ಮಾರಾಟಗಾರರು ಮತ್ತು ವಿತರಕರಿಗೆ...
ಟಾಪ್ ಸುದ್ದಿಗಳು
RSS ವಿಭಜನಾ ನೀತಿಯ ವಿರುದ್ಧ ತಮಿಳುನಾಡಿನಲ್ಲಿ ಮಾನವ ಸರಪಳಿ
ಚೆನ್ನೈ: ಆರ್ ಎಸ್ಎಸ್ ನ ವಿಭಜನಕಾರಿ ರಾಜಕೀಯ ಕಾರ್ಯಸೂಚಿಯ ವಿರುದ್ಧ ವಿವಿಧ ರಾಜಕೀಯ ಮತ್ತು ಸಾಮಾಜಿಕ ಸಂಘಟನೆಗಳಿಗೆ ಸೇರಿದ ನೂರಾರು ಜನರು ಚೆನ್ನೈನಲ್ಲಿ ಕೋಮು ಸೌಹಾರ್ದತೆ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ...
ಟಾಪ್ ಸುದ್ದಿಗಳು
ಅಕ್ರಮ ಡಿನೋಟಿಫಿಕೇಷನ್: ಬಿಎಸ್ ವೈ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು, ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮ ವಿರುದ್ದ , ದಾಖಲಾಗಿದ್ದ ಎಫ್ ಐ ಆರ್ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಯಡೀಯೂರಪ್ಪ ಮತ್ತೆ...