ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಗುಜರಾತ್, ಹಿಮಾಚಲ ಪ್ರದೇಶ ಅಸೆಂಬ್ಲಿ ಚುನಾವಣೆ: ಇಂದು ವೇಳಾಪಟ್ಟಿ ಪ್ರಕಟ
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ ಇಂದು ಅಪರಾಹ್ನ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಗುಜರಾತ್ ಅಸೆಂಬ್ಲಿಯ ಅವಧಿ ಮುಂದಿನ ವರ್ಷ ಫೆಬ್ರವರಿ 18ರಂದು ಮತ್ತು ಹಿಮಾಚಲ ಪ್ರದೇಶದ...
ಟಾಪ್ ಸುದ್ದಿಗಳು
ನಿರುದ್ಯೋಗ, ಬೆಲೆ ಏರಿಕೆ ಖಂಡಿಸಿ ಅ.15 ರಿಂದ ವೆಲ್ಫೇರ್ ಪಾರ್ಟಿಯಿಂದ ಜನಜಾಗೃತಿ ಜಾಥ
ಬೆಂಗಳೂರು: ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಯ ವಿರುದ್ಧ ಅಕ್ಟೋಬರ್ 15 ರಿಂದ 31ರವರೆಗೆ “ದೇಶದೆಲ್ಲೆಡೆ ಹಾಹಾಕಾರ-ನಿರುದ್ಯೋಗ ಬೆಲೆ ಏರಿಕೆಗೆ ಎಂದು ಪರಿಹಾರ” ಎಂಬ ಘೋಷವಾಕ್ಯದೊಂದಿಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದೇಶಾದ್ಯಂತ ...
ಟಾಪ್ ಸುದ್ದಿಗಳು
ರಾಜೀವ್ ಗಾಂಧಿ ಹತ್ಯೆ: ಅಪರಾಧಿಗಳ ಬಿಡುಗಡೆಗೆ ತಮಿಳುನಾಡು ಒಪ್ಪಿಗೆ
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರೋಪಿಗಳಾದ ನಳಿನಿ ಶ್ರೀಹರನ್ ಮತ್ತು ಆರ್.ಪಿ.ರವಿಚಂದ್ರನ್ ಅವರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್...
ಟಾಪ್ ಸುದ್ದಿಗಳು
ಒಂದನೇ ತರಗತಿಗೆ ದಾಖಲಾತಿ ಪಡೆಯಲು 6 ವರ್ಷ ಪೂರ್ತಿಯಾಗಬೇಕೆಂಬ ನಿಯಮ ಸದ್ಯಕ್ಕಿಲ್ಲ: ಬಿ.ಸಿ.ನಾಗೇಶ್
ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 6 ವರ್ಷಗಳು ಪೂರ್ಣಗೊಂಡಿರಬೇಕೆಂಬ ನಿಯಮವನ್ನು ಸದ್ಯಕ್ಕೆ ಜಾರಿಗೊಳಿಸುವುದಿಲ್ಲ. ಈ ನಿಯಮವನ್ನು 2025–26ರಿಂದ ಜಾರಿಗೊಳಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಹೊಸ ರಾಷ್ಟ್ರೀಯ...
ಟಾಪ್ ಸುದ್ದಿಗಳು
ಹಿಜಾಬ್ ಮೂಲಭೂತ ಹಕ್ಕಿನ ವಿಚಾರ: ಎಸ್ ಡಿಪಿಐ
ನವದೆಹಲಿ: ಹಿಜಾಬ್ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ವಿಭಜಿತ ತೀರ್ಪು ನ್ಯಾಯಾಂಗದ ಇತಿಹಾಸದಲ್ಲಿ ಮೈಲುಗಲ್ಲಿನ ತಿರುವು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಅಡ್ವೊಕೇಟ್ ಶರ್ಫುದ್ದೀನ್...
ಟಾಪ್ ಸುದ್ದಿಗಳು
ರುತುಜಾ ಲಾಟ್ಕೆ ರಾಜೀನಾಮೆಯನ್ನು ಅಂಗೀಕರಿಸುವಂತೆ ಬಿಎಂಸಿಗೆ ಬಾಂಬೆ ಹೈಕೋರ್ಟ್ ನಿರ್ದೇಶನ
ಮುಂಬೈ: ಅಂಧೇರಿ (ಪೂರ್ವ) ವಿಧಾನಸಭಾ ಉಪಚುನಾವಣೆಯ ಪಕ್ಷದ ಅಭ್ಯರ್ಥಿ ರುತುಜಾ ಲಾಟ್ಕೆ ಅವರ ರಾಜೀನಾಮೆಯನ್ನು ಅಂಗೀಕರಿಸುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿ) ಗೆ ಬಾಂಬೆ ಹೈಕೋರ್ಟ್ ನೀಡಿದ ನಿರ್ದೇಶನವನ್ನು ಉದ್ಧವ್ ಠಾಕ್ರೆ ನೇತೃತ್ವದ...
ಟಾಪ್ ಸುದ್ದಿಗಳು
ಹಿಜಾಬ್ ಆದೇಶ ಹಿಂಪಡೆಯಲು ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ
ನವದೆಹಲಿ: ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿದ ನಂತರ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ ಎ) ಹಿಜಾಬ್ ಕುರಿತ ತನ್ನ ಆದೇಶವನ್ನು ಹಿಂಪಡೆಯುವಂತೆ ಕರ್ನಾಟಕ ಸರ್ಕಾರಕ್ಕೆ...
ಟಾಪ್ ಸುದ್ದಿಗಳು
ಮಾವೋವಾದಿ ಸಂಪರ್ಕ ಆರೋಪ: ದೆಹಲಿ ವಿವಿಯ ಮಾಜಿ ಪ್ರೊಫೆಸರ್ ಸಾಯಿಬಾಬ ಖುಲಾಸೆ
ನವದೆಹಲಿ: ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಜಿ.ಎನ್.ಸಾಯಿಬಾಬಾ ಮತ್ತು ಇತರ ಐವರನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.
ಬಾಂಬೆ ಹೈಕೋರ್ಟ್ ನಾಗ್ಪುರ ಪೀಠವು ಆರೋಪಿಗಳಾದ ಮಹೇಶ್ ಟಿರ್ಕಿ, ಪಾಂಡು ಪೋರಾ ನರೋಟೆ,...