ಟಾಪ್ ಸುದ್ದಿಗಳು

ದಿವ್ಯಾ ಅತ್ಯಾಚಾರ, ಕೊಲೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ. ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, ಸಾಂತ್ವನ ಹೇಳುವ...

ಕರ್ನಾಟಕ | ಅಕ್ಟೋಬರ್ ತಿಂಗಳ ಮಳೆಗೆ 13 ಮಂದಿ ಸಾವು: ಪರಿಹಾರ ಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ಬೆಂಗಳೂರು: ಅಕ್ಟೋಬರ್ ತಿಂಗಳ ಆರಂಭದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಸುರಿದ ಮಳೆಗೆ 13 ಮಂದಿ ಸಾವನ್ನಪ್ಪಿದ್ದಾರೆ. ಜಾನುವಾರು, ಆಸ್ತಿಪಾಸ್ತಿಗಳಿಗೆ ದೊಡ್ಡ ಪ್ರಮಾಣದ ಹಾನಿ ಉಂಟಾಗಿದ್ದು, ಕೂಡಲೇ ಪರಿಹಾರ ಒದಗಿಸುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ...

ಅ.14 ರಿಂದ 16 ರವರೆಗೆ ಬೆಂಗಳೂರಿನಲ್ಲಿ “ಒಡಿಶಾ ಉತ್ಸವ” ಆಯೋಜನೆ

 ಬೆಂಗಳೂರು:  ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅ.14 ರಿಂದ 16 ರ ವರೆಗೆ ಒಡಿಶಾ ರಾಜ್ಯದ ವಿಭಿನ್ನ ಹಾಗೂ ಅಪರೂಪದ ಕಲೆ, ಸಂಗೀತ, ನಾಟಕ, ಸಾಹಿತ್ಯ ಪ್ರಕಾರಗಳನ್ನೊಳಗೊಂಡ ವೈಭವದ “ಒಡಿಶಾ ಉತ್ಸವ” ಆಯೋಜಿಸಲಾಗಿದೆ. ಒಡಿಶಾ ಸರ್ಕಾರದ...

ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಗೆ 2 ತಿಂಗಳು ಜೈಲು ಶಿಕ್ಷೆ

ಬೆಂಗಳೂರು: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಗೆ ನ್ಯಾಯಾಲಯ 2 ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ...

ಶಿವಮೊಗ್ಗದ ಹರ್ಷ ಕೊಲೆ ಪ್ರಕರಣ : ಆರೋಪಿಗೆ ಜಾಮೀನು

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಕೊಲೆ ಆರೋಪಿಗಳಲ್ಲಿ ಓರ್ವನಾದ ಜಾಫರ್ ಸಾದಿಕ್ ಎಂಬಾತನಿಗೆ ಎನ್ ಐಎ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ. ಹರ್ಷ ಕೊಲೆ ಪ್ರಕರಣ ಸಂಬಂಧ ಫೆಬ್ರವರಿ 24...

ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ನೆರವಾಗಿದ್ದ ಶ್ವಾನ ‘ಝೂಮ್’ ಮೃತ್ಯು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ನಲ್ಲಿ  ಭಯೋತ್ಪಾದಕರೊಂದಿಗೆ ನಡೆದ ಎನ್ಕೌಂಟರ್ ನಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಭಾರತೀಯ ಸೇನಾ ಶ್ವಾನ 'ಝೂಮ್' ಗುರುವಾರ ಮೃತಪಟ್ಟಿದೆ. ಝೂಮ್, ಶ್ರೀನಗರದ ಅಡ್ವಾನ್ಸ್ ಫೀಲ್ಡ್ ಪಶುವೈದ್ಯಕೀಯ...

ಬಾಲಕಿಯ ಮೇಲೆ ಅತ್ಯಾಚಾರ  ಪ್ರಕರಣ: ಕಠಿಣ ಶಿಕ್ಷೆ ಆಗಲೇಬೇಕು  ಎಂದ ಕುಮಾರಸ್ವಾಮಿ

ಬೆಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಪ್ರಕರಣದ ದುಷ್ಕರ್ಮಿಗೆ ಕ್ಷಮೆ ನೀಡದೆ  ಕಠಿಣ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಟ್ಯೂಷನ್ ಗೆ ತೆರಳಿದ್ದ 10 ವರ್ಷದ ಬಾಲಕಿಯ ಮೇಲೆ ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ರಾಣಾ ಅಯ್ಯೂಬ್ ವಿರುದ್ಧ ಚಾರ್ಚ್ ಶೀಟ್ ಸಲ್ಲಿಸಿದ ಇಡಿ

ನವದೆಹಲಿ: ಕೆಟ್ಟೊ ಡಾಟ್ ಕಾಂ ವೆಬ್'ಸೈಟ್ ಮೂಲಕ ಸಹಾಯಹಸ್ತ ಮತ್ತು ಸೇವೆಯ ಹೆಸರಿನಲ್ಲಿ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಾಸಿಕ್ಯೂಷನ್ ಜಾರ್ಟ್ ಶೀಟ್...
Join Whatsapp