ಟಾಪ್ ಸುದ್ದಿಗಳು

UNHRC ಗೆ ನೇಮಕವಾದ ಭಾರತದ ಪ್ರಪ್ರಥಮ ತಜ್ಞೆ  ಬೆಂಗಳೂರಿನ ಅಶ್ವಿನಿ ಕೆ. ಪಿ.

ನವದೆಹಲಿ: ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ ಏಷ್ಯಾದ ಮೊದಲ ಮತ್ತು ಭಾರತದ ಪ್ರಪ್ರಥಮ ಸ್ವತಂತ್ರ ತಜ್ಞೆಯಾಗಿ ಬೆಂಗಳೂರು ಮೂಲದ ಅಶ್ವಿನಿ ಕೆ.ಪಿ. ನೇಮಕಗೊಂಡಿದ್ದಾರೆ. ಝಾಂಬಿಯಾ ದೇಶದ ಎ. ತೇಂಡಯಿ ಅಚ್ಯೂಮೆ ತಮ್ಮ 3 ವರ್ಷದ...

ಭಾರತ್ ಜೋಡೊ ಯಾತ್ರೆ ಕಂಡು ನಡುಗಿದ ಬಿಜೆಪಿ: ಸಿದ್ದರಾಮಯ್ಯ

ಚಿತ್ರದುರ್ಗ: ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯನ್ನು ಕಂಡು ಬಿಜೆಪಿಗೆ ನಡುಕ ಶುರುವಾಗಿದೆ. ಬಿಜೆಪಿ ನಾಯಕರು ಭಯದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಹಿಜಾಬ್ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಸಮಾಲೋಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಹಿಜಾಬ್ ವಿಷಯಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ದ್ವಿ ಸದಸ್ಯ ಪೀಠದಿಂದ ವಿಭಿನ್ನ ತೀರ್ಪು ಹೊರ ಬಂದಿದ್ದು, ವಿವಾದ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ...

ಉಡುಪಿ ದುರ್ಗಾ ದೌಡ್ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ: ಕೊನೆಗೂ ಎಫ್ ಐಆರ್ ದಾಖಲು

ಉಡುಪಿ: ದುರ್ಗಾ ದೌಡ್ ಮೆರವಣಿಗೆಯಲ್ಲಿ ತಲವಾರು ಪ್ರದರ್ಶಿಸಿದ ಪ್ರಕರಣದ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಉಡುಪಿ ಪೊಲೀಸರು ಕೊನೆಗೂ ಎಫ್ಐಆರ್ ದಾಖಲಿಸಿದ್ದಾರೆ. ಉಡುಪಿಯಲ್ಲಿ ಅ.2ರಂದು ದುರ್ಗಾ ದೌಡ್ ಮೆರವಣಿಗೆ ನಡೆದಿತ್ತು. ಇದರಲ್ಲಿ...

ಮಂಗಳೂರಿನಲ್ಲಿ ಗೊಂಡೆ ಹೂವುಗಳ ಭರಾಟೆ

ಮಂಗಳೂರು: ಮಂಗಳೂರಿನಲ್ಲಿ ಗೊಂಡೆ ಹೂವು ಅಥವಾ ಮೆರಿಗೋಲ್ಡ್ ಭರಾಟೆ ಜೋರಾಗಿದೆ. ಬೆಳಗ್ಗಿನ ಜಾವ ನಗರದ ಹಲವೆಡೆ ಈ ಹೂವುಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಕೊಲ್ಕತ್ತದ ಮುಲ್ಲಿಕ್ ಘಾಟ್ ಹೂವಿನ ಮಾರುಕಟ್ಟೆ ಏಷ್ಯಾದಲ್ಲೇ ದೊಡ್ಡ ಮಾರುಕಟ್ಟೆಯಾಗಿದೆ....

ಭೂತಾನ್ ನಿಂದ ಹಸಿ ಅಡಿಕೆ ಆಮದು; ಕೇಂದ್ರದ ನಿರ್ಧಾರಕ್ಕೆ  ಬಿಜೆಪಿ ಶಾಸಕನ ವಿರೋಧ

ಸಾಗರ: ಯಾವುದೇ ಕಾರಣಕ್ಕೂ ನಮ್ಮ ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡುವ ನಿರ್ಧಾರ ಕೇಂದ್ರ ಸರಕಾರ ತೆಗೆದುಕೊಳ್ಳಬಾರದು. ಭೂತಾನ್ ನಿಂದ ಹಸಿ ಅಡಿಕೆ ಆಮದು ಮಾಡುವ ಕೇಂದ್ರ ಸರಕಾರದ ನಿರ್ಧಾರಕ್ಕೆ ನನ್ನ...

ಬಂಟ್ವಾಳ | ಅಂಗಡಿ ಬಾಗಿಲಿನಲ್ಲಿ ʼName jihadʼ ಬರಹ ಪ್ರತ್ಯಕ್ಷ: ದೂರು ದಾಖಲು

ಬಂಟ್ವಾಳ: ಅಂಗಡಿಯೊಂದರ ಶಟರ್ ನಲ್ಲಿ ಯಾರೋ ಕಿಡಿಗೇಡಿಗಳು ‘Name jihad’ ಎಂದು ಬರೆದ ಘಟನೆ ವಿಟ್ಲ ಪೇಟೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲದ ಪೇಟೆಯ ದೀಪಕ್ ವಾಚ್ ವರ್ಕ್ಸ್ ನ ಶಟರ್ ಮೇಲೆ ರಾತ್ರಿ...

ಕರ್ವಾ ಚೌತ್ ವೇಳೆ ಹಿಂದೂ ಮಹಿಳೆಯರಿಗೆ ಮೆಹಂದಿ ಹಾಕದಂತೆ ವಿಎಚ್ ಪಿ ಎಚ್ಚರಿಕೆ

ಲಕ್ನೋ: ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಕರ್ವಾ ಚೌತ್ ವೇಳೆ ಹಿಂದೂ ಹೆಣ್ಣುಮಕ್ಕಳಿಗೆ ಮೆಹಂದಿ ಹಾಕದಂತೆ ವಿಶ್ವ ಹಿಂದೂ ಪರಿಷತ್ತು ಸೇರಿದಂತೆ ಇತರೆ ಹಿಂದುತ್ವ ಸಂಘಟನೆಗಳು ಮುಸ್ಲಿಂ ಯುವಕರಿಗೆ ಎಚ್ಚರಿಕೆ ನೀಡಿದೆ. ಗುರುವಾರ ಮಹಿಳೆಯರು ...
Join Whatsapp