ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಇಂದು ಹಿಜಾಬ್ ತೀರ್ಪು ಪ್ರಕಟ
ನವದೆಹಲಿ: ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್’ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಇಂದು ಬೆಳಗ್ಗೆ 10.30ಕ್ಕೆ ತೀರ್ಪು...
ಟಾಪ್ ಸುದ್ದಿಗಳು
ಮದುವೆ ಜಾಹೀರಾತು: ಅಮೀರ್ ಖಾನ್ ಹಿಂದೂ ಭಾವನೆಗೆ ಧಕ್ಕೆ ತರಬಾರದು ಎಂದ ಮಧ್ಯಪ್ರದೇಶದ ಸಚಿವ
ಭೋಪಾಲ್: ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಮತ್ತು ಕಿಯಾರಾ ಅಡ್ವಾಣಿ ನಟಿಸಿದ ಮದುವೆಯ ಜಾಹೀರಾತೊಂದು ವಿವಾದಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಮದುವೆ ಬಳಿಕ ವಧು ಗಂಡನ ಮನೆಗೆ ಹೊಸಲು ಹೊಕ್ಕುವ ಸಂಪ್ರದಾಯವಿದ್ದು ,...
ಟಾಪ್ ಸುದ್ದಿಗಳು
ದಿವಂಗತ ಮುಲಾಯಂ ಸಿಂಗ್ ಗೆ ‘ಭಾರತ ರತ್ನ’ ನೀಡುವಂತೆ ರಾಷ್ಟ್ರಪತಿಗೆ ಪತ್ರ
ಲಕ್ನೋ: ಆರೋಗ್ಯ ಸಮಸ್ಯೆಯಿಂದ ಇತ್ತೀಚೆಗೆ ಅಸ್ತಂಗತರಾದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ 'ಭಾರತ ರತ್ನ' ಪ್ರಶಸ್ತಿ ನೀಡುವಂತೆ...
ಟಾಪ್ ಸುದ್ದಿಗಳು
86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಹಾಗೂ ಸ್ಥಳ ನಿಗದಿ
ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ದಿನಾಂಕ ಹಾಗೂ ಸ್ಥಳ ನಿಗದಿಯಾಗಿದೆ.
ಮುಂದಿನ ವರ್ಷ 2023 ರ ಜನವರಿ 06,07 ಮತ್ತು 08 ರಂದು ಹಾವೇರಿಯಲ್ಲಿ ಕಾರ್ಯಕ್ರಮವು ಜರುಗಲಿಕ್ಕಿದೆ ಎಂದು...
ಟಾಪ್ ಸುದ್ದಿಗಳು
ಕೇರಳ | ನರಬಲಿ ನೀಡಿದ ಬಳಿಕ ನರಭಕ್ಷಣೆ: ಶಂಕೆ ವ್ಯಕ್ತಪಡಿಸಿದ ಪೊಲೀಸರು
ಕೊಚ್ಚಿ: ಆರ್ಥಿಕ ಯೋಗಕ್ಷೇಮಕ್ಕಾಗಿ ಮಾಟ ಮಂತ್ರಕ್ಕೆ ಇಬ್ಬರು ಮಹಿಳೆಯರನ್ನು ಹತ್ಯೆಗೈದು, ದೇಹಗಳನ್ನು ತುಂಡರಿಸಿ ನರಬಲಿ ನೀಡಿದ ಘಟನೆಯೊಂದು ಇತ್ತೀಚೆಗೆ ಕೇರಳದಲ್ಲಿ ಸುದ್ದಿಯಾಗಿತ್ತು. ಇದೀಗ ಈ ಕುರಿತು ಅಚ್ಚರಿ ಮಾಹಿತಿಯೊಂದು ಲಭಿಸಿದೆ.
ನರಬಲಿಗೆ ಬಲಿಪಶುಗಳಾದ ಇಬ್ಬರು...
ಟಾಪ್ ಸುದ್ದಿಗಳು
ಮಾಜಿ ಶಾಸಕ ಎನ್.ಟಿ.ಬೊಮ್ಮಣ್ಣ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸಂತಾಪ
ಬೆಂಗಳೂರು: ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ, ಜನತಾದಳ ಪಕ್ಷದ ಹಿರಿಯ ನಾಯಕರಾಗಿದ್ದ ಎನ್.ಟಿ.ಬೊಮ್ಮಣ್ಣ ಅವರ ಅಗಲಿಕೆಯು ಪಕ್ಷಕ್ಕಾದ ತುಂಬಲಾರದ ನಷ್ಟ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ...
ಜಾಲತಾಣದಿಂದ
ತಾಕತ್ತಿದ್ದರೆ ನನ್ನ ಹೆಸರೆತ್ತದೆ 5 ನಿಮಿಷ ಭಾಷಣ ಮಾಡಿ; ಬೊಮ್ಮಾಯಿಗೆ ಸಿದ್ದು ಟ್ವೀಟ್ ಗುದ್ದು
►ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರು ಎಂದ ಮಾಜಿ ಸಿಎಂ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೂಡಿ ಜನಸಂಕಲ್ಪ ಯಾತ್ರೆ ನಡೆಸುತ್ತಿರುವ ಮುಖ್ಯಮಂತ್ರಿ ಬೊಮ್ಮಾಯಿಗೆ ಟ್ವೀಟ್ ಮೂಲಕ ಗುದ್ದು ಕೊಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ...
ಟಾಪ್ ಸುದ್ದಿಗಳು
ಮಂಗಳೂರಿನಲ್ಲಿ ಒಂದೇ ಬಲೆಗೆ ಬಿದ್ದ 400 ಕೆ.ಜಿ. ಮೀನುಗಳ ರಾಶಿ
ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ತೀರದಲ್ಲಿ ಬೆಳಗ್ಗೆ ಜೀವನ್ ಪಿರೇರಾ ಎಂಬ ಮೀನುಗಾರ ಹಾಕಿರುವ ಕೈರಂಪೊನಿ ಬಲೆಗೆ ಮೀನುಗಳ ರಾಶಿಯೇ ಬಿದ್ದಿದ್ದು, ಸಂಭ್ರಮ ಮುಗಿಲುಬಿಟ್ಟಿದೆ.
ದಡದಿಂದ ಬೀಸುವ ಕೈರಂಪೊನಿ ಬಲೆಗೆ ಸುಮಾರು...