ಟಾಪ್ ಸುದ್ದಿಗಳು

ಐದು ಸ್ಥಾನ ಗೆಲ್ಲಿಸಿದರೆ ಏಮ್ಸ್ ಮಂಜೂರು: ಬಿ.ಎಸ್.ಯಡಿಯೂರಪ್ಪ

ರಾಯಚೂರು : ರಾಯಚೂರು ಜಿಲ್ಲೆಯ ಏಳು ಸ್ಥಾನಗಳ ಪೈಕಿ ಐದರಲ್ಲಿ ಬಿಜೆಪಿಯನ್ನು ಗೆಲ್ಲಿಸಿದರೆ ಏಮ್ಸ್ ಸ್ಥಾಪಿಸಲು ಸಿಎಂಗೆ ಮನವಿ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.ತಾಲೂಕಿನ ಗಿಲ್ಲೇಸುಗೂರು ಗ್ರಾಮದಲ್ಲಿ ಬಿಜೆಪಿ ಜನಸಂಕಲ್ಪ...

ಪನ್ಸಾರೆ ಹತ್ಯೆ: ಆರೋಪಿಯ ಜಾಮೀನು ರದ್ದತಿಗೆ ಮಹಾರಾಷ್ಟ್ರ ಸರ್ಕಾರದ ಅನಾಸಕ್ತಿ- ಬಾಂಬೆ ಹೈಕೋರ್ಟ್ ಕಿಡಿ

ಮುಂಬೈ: ಮಹಾರಾಷ್ಟ್ರದ ಎಡಪಂಥೀಯ ರಾಜಕಾರಣಿ, ಲೇಖಕ ಗೋವಿಂದ್ ಪನ್ಸಾರೆ ಅವರನ್ನು ಹತ್ಯೆ ಮಾಡಿದ್ದ ಆರೋಪಿ ವೀರೇಂದ್ರ ಸಿನ್ಹ ತಾವಡೆ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದುವರೆಸಲು ತರಾತುರಿ ತೋರಿಸದ ಮಹಾರಾಷ್ಟ್ರ...

ಗ್ಲೈಡ್ ರೈಡ್ ಮಾಡಿದ ಸಾಕು ನಾಯಿ

ಸಾಕು ನಾಯಿಯೊಂದು ಮಾನವನ ಜೊತೆಗೆ ಗ್ಲೈಂಡಿಂಗ್ ನಲ್ಲಿ ಹಾರಾಟ ಮಾಡಿದ ವೀಡಿಯೋ ವೈರಲ್ ಆಗಿದೆ.   ವ್ಯಕ್ತಿ ತನ್ನ ಸಾಕು ನಾಯಿ ಜೊತೆಯಲ್ಲಿ ಗ್ಲೈಡ್ ರೈಡ್ ಮಾಡಿ ಅದನ್ನು ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಈ...

ಮಂಗಳೂರು: ಸಲಿಂಗಕಾಮಕ್ಕೆ ಒಪ್ಪಿಕೊಂಡು 300 ರೂ. ನೀಡದ ವೃದ್ಧನನ್ನು ಕೊಂದ ಯುವಕ

ಮಂಗಳೂರು: ಲೈಂಗಿಕವಾಗಿ ಬಳಸಿಕೊಂಡು ಒಪ್ಪಿಕೊಂಡಂತೆ 300 ರೂ. ನೀಡಲು ನಿರಾಕರಿಸಿದ್ದ ವೃದ್ಧನನ್ನು ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ನಗರದಲ್ಲಿ ನಡೆದಿದ್ದು, ಪ್ರಕರಣದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ಜೈಲಿಗೆ ಕಳುಹಿಸಿದ್ದಾರೆ. ನಗರದ ಮಂದಾರಬೈಲು...

ಅದಲು ಬದಲಾದ ಮೃತದೇಹ: ಹಿಂದೂ ಸಂಪ್ರದಾಯದಂತೆ ಮುಸ್ಲಿಂ ವ್ಯಕ್ತಿಯ ಅಂತ್ಯಸಂಸ್ಕಾರ

ತಿರುವನಂತಪುರಂ: ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಇಬ್ಬರು ಅನಿವಾಸಿ ಭಾರತೀಯರ ಮೃತದೇಹಗಳು ಅದಲು ಬದಲಾದ ಪರಿಣಾಮ ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರವನ್ನು ಹಿಂದೂ ಸಂಪ್ರದಾಯದಂತೆ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಅಲಪ್ಪುಝ ಜಿಲ್ಲೆಯ...

ಪಿಎಸ್ ಐ ಅಕ್ರಮ ನೇಮಕ: ಬಂಧಿತರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಪ್ರಯೋಗ

ಬೆಂಗಳೂರು: 545ಮಂದಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ್ ಐ) ನೇಮಕಾತಿ ಅಕ್ರಮದ ಸಂಬಂಧ ಬಂಧಿತರಾದವರ ಮೇಲೆ ಸಿಐಡಿ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆ (ಪ್ರಿವೆನ್ಷನ್ ಆಫ್ ಕರಪ್ಷನ್ ಆಕ್ಟ್) ಅನ್ವಯ ಪ್ರಕರಣ...

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಆನೆ ಹಾವಳಿ

ಮಡಿಕೇರಿ: ಕಾಡಾನೆ ದಾಳಿಯಿಂದ ಫಸಲಿಗೆ ಬಂದಿದ್ದ 3 ಎಕರೆ ಭತ್ತದ ಗದ್ದೆ ಹಾನಿಯಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಮುದ್ರೆ ಗ್ರಾಮದಲ್ಲಿ ನಡೆದಿದೆ.ಎಂ ಕೆ ಮೋಹನ್ ಅವರಿಗೆ ಸೇರಿದ ಗದ್ದೆಯಲ್ಲಿ ಬೆಳೆದಿದ್ದ ಭತ್ತದ ಬೆಳೆ...

ಮೀಸಲಾತಿ ರದ್ದುಗೊಳಿಸುವುದೇ ಬಿಜೆಪಿ, ಆರೆಸ್ಸೆಸ್ ಹಿಡನ್ ಅಜೆಂಡಾ: ಯು.ಟಿ.ಖಾದರ್

ಬೆಂಗಳೂರು: ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳು, ಪರಿಶಿಷ್ಟರು ಜಾತಿ ಮತ್ತು ಪಂಗಡದವರು ಸೇರಿದಂತೆ ಎಲ್ಲಾ ವರ್ಗಗಳಿಗೆ ಮೀಸಲಾತಿ ಪದ್ದತಿಯನ್ನು ಶಾಶ್ವತವಾಗಿ ರದ್ದುಗೊಳಿಸುವುದೇ ಬಿಜೆಪಿ ಹಾಗೂ ಆರ್ ಎಸ್ ಎಸ್ ನ ಹಿಡನ್ ಅಜೆಂಡಾ ಎಂದು...
Join Whatsapp