ಟಾಪ್ ಸುದ್ದಿಗಳು

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಕರಡು ಮರುಮಂಡಿಸಿ: ಡಾ.ಟಿ.ಎಸ್. ನಾಗಾಭರಣ ಮನವಿ

►ಕನ್ನಡ ಆಶಯಗಳ ಅನುಷ್ಠಾನಕ್ಕೆ ಕನ್ನಡ ಬದ್ಧತೆಗಳ ಮನಸ್ಸು ಮುಖ್ಯ ಎಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೆಂಗಳೂರು: ಕನ್ನಡ ಆಶಯಗಳನ್ನು ನಾಡಿನಲ್ಲಿ ಅನುಷ್ಠ್ಠಾನಗೊಳಿಸುವುದಕ್ಕೆ ಕನ್ನಡ ಬದ್ಧತೆಯುಳ್ಳ ಮನಸ್ಸುಗಳು ಅತ್ಯಂತ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಕನ್ನಡ...

ಬಿಜೆಪಿಯನ್ನು ಸದೆಬಡಿಯಲು ಭಾರತ್ ಜೋಡೋ ಯಾತ್ರೆ ಜೊತೆ ಕೈಜೋಡಿಸಿ: ಲಾಲು ಪ್ರಸಾದ್ ಗೆ ದಿಗ್ವಿಜಯ್ ಸಿಂಗ್ ಮನವಿ

ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಬೆಂಬಲಿಸಲು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಮನವಿ...

ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ಗೆ ‘ಸವಾಯೀ ಗಂಧರ್ವ’ ಹೆಸರು: ಪ್ರಲ್ಹಾದ್ ಜೋಶಿ ಮನವಿಗೆ ಸ್ಪಂದಿಸಿದ ಕೇಂದ್ರ ರೈಲ್ವೇ ಸಚಿವ

ಹುಬ್ಬಳ್ಳಿ: ಹುಬ್ಬಳ್ಳಿ ನಿಜಾಮುದ್ದೀನ್ ಎಕ್ಸಪ್ರೆಸ್ ಟ್ರೇನ್ ಗೆ ನಿಜಾಮುದ್ದೀನ್ ಬದಲು ಖ್ಯಾತ ಸಂಗೀತಗಾರ ಸವಾಯೀ ಗಂಧರ್ವ ಅವರ ಹೆಸರಿಡುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್...

ಕರ್ತವ್ಯದಲ್ಲಿದ್ದ ಕೊಡಗಿನ ಯೋಧ ಹೃದಯಾಘಾತದಿಂದ ಸಾವು

ಮಡಿಕೇರಿ: ಕಳೆದ ತಿಂಗಳಷ್ಟೇ ರಜೆಯಲ್ಲಿ ಊರಿಗೆ ಬಂದು ಹೋಗಿದ್ದ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉತ್ತರಾಖಂಡ್ ನ ಜೋಷಿ ಮತ್ತ್ ಎಂಬಲ್ಲಿ ಸೇವೆ ಸಲ್ಲಿಸುತ್ತಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಮೂಲದ ಮಹೇಶ್ (46)...

ವಾಮಂಜೂರಿನಲ್ಲಿ ಶಾರದೋತ್ಸವದ ಬ್ಯಾನರ್ ಹರಿದು ಕೋಮು ಗಲಭೆಗೆ ಯತ್ನ: ಮೂವರು ಆರೋಪಿಗಳ ಬಂಧನ

►ಸುಮಿತ್, ಯತೀಶ್, ಪ್ರವೀಣ್ ರಿಂದ ಕೃತ್ಯ ಮಂಗಳೂರು: ವಾಮಂಜೂರು ಜಂಕ್ಷನ್ ನಲ್ಲಿ ಶಾರದೋತ್ಸವದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್...

ಆರ್ಥಿಕ ಯೋಗಕ್ಷೇಮಕ್ಕಾಗಿ ಇಬ್ಬರು ಮಹಿಳೆಯರ ನರಬಲಿ: ದಂಪತಿ ಬಂಧನ

ಕೊಚ್ಚಿ: ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಹಾಗೂ ಜೀವನದಲ್ಲಿ ಆರ್ಥಿಕ ಏಳಿಗೆಯನ್ನು ಪಡೆಯಲು ಮಾಟಮಂತ್ರದ ನೆಪದಲ್ಲಿ ಕೇರಳದ ದಂಪತಿಯೊಂದು ಇಬ್ಬರು ಮಹಿಳೆಯರ ಜೀವವನ್ನು ಬಲಿ ಪಡೆದು ಹತ್ಯೆಗೈದ ಅಚ್ಚರಿ ಘಟನೆಯೊಂದು ಪತ್ತನಂತಿಟ್ಟ ಜಿಲ್ಲೆಯ...

ತಲೆಗೆ ಗುಂಡು ಹಾರಿಸಿಕೊಂಡು ಬಿಜೆಪಿ ಮುಖಂಡ ಆತ್ಮಹತ್ಯೆ

ಮುಂಬಯಿ: ತಲೆಗೆ ಗುಂಡು ಹಾರಿಸಿಕೊಂಡು ರಾಜ್ಯದ ಬಿಜೆಪಿ ಮುಖಂಡ ಭಗೀರಥ ಬಿಯಾನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಗೀರಥ ಬಿಯಾನಿ ಅವರು ಬಿಜೆಪಿಯ ಬೀಡ್ ಜಿಲ್ಲಾ ಘಟಕದ ಮುಖ್ಯಸ್ಥರಾಗಿದ್ದರು. ಆದರೆ ಇಂದು ಮಧ್ಯಾಹ್ನ ಮೀರಾ ನಗರ ಪ್ರದೇಶದಲ್ಲಿರುವ...

ಯುವಿಸಿಇ ಆಡಳಿತ ಮಂಡಳಿಗೆ ಸದಸ್ಯರ ನೇಮಕ; ಸಡಗೋಪನ್, ಬಿ.ವಿ.ಜಗದೀಶ್ ಗೆ ಸ್ಥಾನ

ಬೆಂಗಳೂರು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯೂನಿವರ್ಸಿಟಿ ಆಫ್ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ (ಯುವಿಸಿಇ)ನ ಪ್ರಥಮ ಆಡಳಿತ ಮಂಡಳಿಗೆ ಸರಕಾರವು ಬೆಂಗಳೂರು ಐಐಐಟಿಯ ಸಂಸ್ಥಾಪಕ ಮತ್ತು ನಿವೃತ್ತ ನಿರ್ದೇಶಕ ಪ್ರೊ.ಎಸ್.ಸಡಗೋಪನ್ ಮತ್ತು ಕಾಲೇಜಿನ...
Join Whatsapp