ಟಾಪ್ ಸುದ್ದಿಗಳು

ಬೆಂಗಳೂರಿನಲ್ಲಿ ಮುಂದುವರೆದ ಜೆಸಿಬಿ ಕಾರ್ಯಾಚರಣೆ: 7 ಮನೆಗಳು ನೆಲಸಮ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಏಳು ಮನೆಗಳು ಸೇರಿದಂತೆ ಹಲವು ತಡೆಗೋಡೆಗಳನ್ನು ನೆಲಸಮ ಮಾಡಲಾಗಿದೆ. ಮಂಗಳವಾರ ಸಂಜೆವರೆಗೂ ಮಹದೇವಪುರ ವಿಭಾಗದ ಶೀಲವಂತನಕೆರೆ ಹಾಗೂ ಕೆ.ಆರ್.ಪುರ ವಿಭಾಗದ ಎಸ್.ಆರ್ ಲೇಔಟ್...

2 ತಿಂಗಳಲ್ಲಿ 108 ಆಂಬುಲೆನ್ಸ್ ಸಮಸ್ಯೆ ಇತ್ಯರ್ಥ: ಸಚಿವ ಡಾ.ಸುಧಾಕರ್

ಕಾರವಾರ: ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯಲ್ಲಿ ಉಂಟಾಗಿರುವ ಸಮಸ್ಯೆ ಎರಡು ತಿಂಗಳಲ್ಲಿ ಬಗೆಹರಿಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. 108 ಆಂಬುಲೆನ್ಸ್ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಮುಂದುವರಿದ ದೇಶಗಳಲ್ಲಿರುವ ಸೇವೆಗಳ...

ಕಾಂಗ್ರೆಸ್ ಪಕ್ಷ ಎಂದಿಗೂ ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷ ಎಂದಿಗೂ ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರ ಭ್ರೂಣದಲ್ಲಿರುವ ಮಕ್ಕಳಿಗೆ ಒಂದು ಕಾರ್ಯಕ್ರಮ ಕೊಟ್ಟರೆ, ಹುಟ್ಟಿದ ನಂತರ ಮತ್ತೊಂದು ಕಾರ್ಯಕ್ರಮ, ಶಾಲಾ ಮಕ್ಕಳಿಗೆ...

ನಾಳೆಯಿಂದ ಓಲಾ, ಉಬರ್, ಆಟೋ ಸೇವೆ ಸ್ಥಗಿತ

ಬೆಂಗಳೂರು: ಓಲಾ, ಉಬರ್ ಮತ್ತು ರಾಪಿಡೊ ಕಂಪನಿಗಳ ಆ್ಯಪ್ ಗಳಲ್ಲಿ ಆಟೊರಿಕ್ಷಾ ಸೇವೆ ಅನಧಿಕೃವೆಂದು ಘೋಷಿಸಲಾಗಿದ್ದು, ಬುಧವಾರದಿಂದ ಇವೆಲ್ಲವೂ ಸ್ಥಗಿತವಾಗಲಿದೆ ಎಂದು ಸಾರಿಗೆ ಆಯುಕ್ತ ಟಿಎಚ್ ಎಂ ಕುಮಾರ್ ತಿಳಿಸಿದರು. ಓಲಾ ಮತ್ತು ಉಬರ್...

15 ರಂದು ಮಂಡೆಕೋಲು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಇದೇ ಅ.15ರ ಶನಿವಾರ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ...

ಮುಝಾಫರ್ ನಗರ ಗಲಭೆ: ಬಿಜೆಪಿ ಶಾಸಕ ವಿಕ್ರಮ್ ಸಿಂಗ್ ದೋಷಿ; ಕೋರ್ಟ್ ತೀರ್ಪು

ಮುಝಾಫರ್ ನಗರ: ಮುಝಾಫರ್ ನಗರ ಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕ ವಿಕ್ರಮ್ ಸಿಂಗ್ ಸೈನಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ವಿಕ್ರಮ್ ಸಿಂಗ್ ಸೈನಿ ಸಹಿತ 12 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿರುವ ಕೋರ್ಟ್,...

ಸರ್ಕಾರಿ ಶಾಲೆಯಲ್ಲಿ ಆರ್ ಎಸ್ ಎಸ್ ಶಿಬಿರಗಳಿಗೆ ಕಡಿವಾಣ ಹಾಕಿ: ಸಿಎಂಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಪತ್ರ

ಬೀದರ್: ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ನಡೆಸುತ್ತಿರುವ ಪಠ್ಯೇತರ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಮಾಜಿ ಸಚಿವ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಹಾಗೂ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ...

ತಿಂಗಳಲ್ಲಿ ಎಲೆಕ್ಟ್ರಿಕಲ್ ಬಸ್’ಗಳ ಸಂಚಾರ: ಎಂ.ಚಂದ್ರಪ್ಪ

ಮಂಗಳೂರು: ಒಂದು ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕಲ್ ಬಸ್ ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದರು. ಅವರು ಅ.11ರ ಮಂಗಳವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ...
Join Whatsapp