ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಪರೀಕ್ಷೆ ಹಾಲ್ ಟಿಕೆಟ್ನಲ್ಲಿ ವಿದ್ಯಾರ್ಥಿನಿ ಫೋಟೋ ಬದಲು ಐಶ್ವರ್ಯ ರೈ ಫೋಟೋ..!
ರಾಂಚಿ: ಹಾಲ್ ಟಿಕೆಟ್ನಲ್ಲಿ ವಿದ್ಯಾರ್ಥಿನಿ ಫೋಟೋ ಬದಲು ಐಶ್ವರ್ಯ ರೈ ಫೋಟೋ ಹಾಕಿ ವಿಶ್ವವಿದ್ಯಾನಿಲಯ ಮಹಾ ಎಡವಟ್ಟು ಮಾಡಿಕೊಂಡಿದೆ.
ಜಾರ್ಖಂಡ್ ನ ಧನ್ ಬಾದ್ ನ ಬಿನೋದ್ ಬಿಹಾರಿ ಮಹ್ತೋ ಕೊಯಲಾಂಚಲ್ ವಿಶ್ವವಿದ್ಯಾಲಯದಲ್ಲಿ ಈ...
ಟಾಪ್ ಸುದ್ದಿಗಳು
ಶಿಕ್ಷಕರ ನೇಮಕಾತಿ ಹಗರಣ; ತೃಣಮೂಲ ಶಾಸಕ ಮಾಣಿಕ್ ಭಟ್ಟಾಚಾರ್ಯ ಬಂಧನ
ಕಲ್ಕತ್ತ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಪಲಾಶಿಪಾರಾ ವಿಧಾನಸಭಾ ಕ್ಷೇತ್ರ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದೆ.
ಇಡಿ ಅಧಿಕಾರಿಗಳು ರಾತ್ರೋರಾತ್ರಿ ವಿಚಾರಣೆ ನಡೆಸಿದ...
ಟಾಪ್ ಸುದ್ದಿಗಳು
ಕಾಂಗ್ರೆಸ್ ಗೆ ಟಕ್ಕರ್ ಕೊಡಲು ಬಿಜೆಪಿಯಿಂದ ಮತ್ತೊಂದು ಕಾರ್ಯಕ್ರಮ: ರಾಜ್ಯಕ್ಕೆ ಮತ್ತೆ ಮೋದಿ ಆಗಮನ
ಬೆಂಗಳೂರು: ಆಗಸ್ಟ್ ನಲ್ಲಿ ನಡೆದ ಸಿದ್ದರಾಮೋತ್ಸವ ಮತ್ತು ರಾಹುಲ್ ಗಾಂಧಿಯ ಭಾರತ ಜೋಡೋ ಯಾತ್ರೆಯಿಂದ ವಿಚಲಿತರಾಗಿರುವ ಕರ್ನಾಟಕ ಬಿಜೆಪಿ ಅಕ್ಟೋಬರ್ 30 ರಂದು ಕಲಬುರಗಿಯಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಗಳ ಬೃಹತ್...
ಟಾಪ್ ಸುದ್ದಿಗಳು
ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ: ರಾಹುಲ್ ಗಾಂಧಿ
ಬೆಂಗಳೂರು: ಕರ್ನಾಟಕ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರಕಾರವಾಗಿದೆ. ಬಿಜೆಪಿಯವರು ಪ್ರತಿಯೊಂದು ವಹಿವಾಟಿಗೆ 40 ಶೇಕಡಾ ಕಮಿಷನ್ ತೆಗೆದುಕೊಳ್ಳುತ್ತಾರೆ. ಹದಿಮೂರು ಸಾವಿರ ಖಾಸಗಿ ಶಾಲೆಗಳು ರಾಜ್ಯ ಸರಕಾರಕ್ಕೆ ಶೇ.40ರಷ್ಟು ಕಮಿಶನ್ ನೀಡಿವೆ ಎಂದು...
ಟಾಪ್ ಸುದ್ದಿಗಳು
ಪಟಾಕಿ ನಿಷೇಧದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಜನವರಿ 1, 2023 ರವರೆಗೆ ಎಲ್ಲಾ ರೀತಿಯ ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದ ದೆಹಲಿ ಸರ್ಕಾರದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಬದುಕುವ ಹಕ್ಕಿನ...
ಟಾಪ್ ಸುದ್ದಿಗಳು
ಹಿಂದಿ ಹೇರಿಕೆ ಮಾಡಿ ಮತ್ತೆ ಭಾಷಾ ಯುದ್ಧ ಮಾಡಿಸಬೇಡಿ: ಎಂ.ಕೆ.ಸ್ಟಾಲಿನ್
ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಂಸದೀಯ ಸಮಿತಿಯು ಎಲ್ಲಾ ಕೇಂದ್ರೀಯ ಸಂಸ್ಥೆಗಳಲ್ಲಿ ಹಿಂದಿಯನ್ನು ಶಿಫಾರಸು ಮಾಡಿದೆ ಎಂಬ ಮಾಧ್ಯಮ ವರದಿಗಳಿಗೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಹಿಂದಿ ಹೇರುವ...
ಟಾಪ್ ಸುದ್ದಿಗಳು
ಭಾರತ್ ಜೋಡೋ ಯಾತ್ರೆ ನಿಗದಿಯಂತೆ ಮುಂದುವರಿಯಲಿದೆ: ಡಿ ಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ನಿಗದಿ ಆಗಿರುವಂತೆ ಮುಂದುವರಿಯಲಿದೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ...
ಟಾಪ್ ಸುದ್ದಿಗಳು
ಮದ್ಯ ಕುಡಿದವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದು ಮದ್ಯದಂಗಡಿಯವರ ಜವಾಬ್ದಾರಿ: ಗೋವಾ ಸಚಿವ
ಪಣಜಿ: ಬಾರ್ ನಲ್ಲಿ ಕುಡಿದವರನ್ನು ಸುರಕ್ಷಿತವಾಗಿ ಮನೆಗೆ ಮುಟ್ಟಿಸುವುದು ಸಂಬಂಧಪಟ್ಟ ಮದ್ಯದ ಅಂಗಡಿಯ ಮಾಲೀಕರ ಜವಾಬ್ದಾರಿಯೆಂದು ಗೋವಾ ಸಚಿವ ಮೌವಿನ್ ಗೋಡಿನ್ಹೊ ಹೇಳಿದ್ದಾರೆ.
ಗೋವಾದಲ್ಲಿ ಮದ್ಯದ ದರ ಅಗ್ಗವಾಗಿದೆ ಎಂಬ ಕಾರಣಕ್ಕೆ ಹೆಚ್ಚಿನ ಪ್ರವಾಸಿಗರು...