ಟಾಪ್ ಸುದ್ದಿಗಳು

ಉದ್ಧವ್ ಠಾಕ್ರೆಯ ಶಿವಸೇನೆಗೆ ನೂತನ ಚುನಾವಣಾ ಚಿಹ್ನೆ!

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣಕ್ಕೆ ಚುನಾವಣಾ ಆಯೋಗ (ಇಸಿಐ) ಸೋಮವಾರ ಹೊಸ ಚುನಾವಣಾ ಚಿಹ್ನೆಯನ್ನು ಹಂಚಿಕೆ ಮಾಡಿದ್ದು, 'ಜ್ವಲಂತ ಟಾರ್ಚ್' (ಮಶಾಲ್) ಅನ್ನು ಚುನಾವಣಾ ಚಿಹ್ನೆಯನ್ನು ನೀಡಿದೆ. ಪ್ರಸ್ತುತ ಉಪಚುನಾವಣೆಯಲ್ಲಿ ಉದ್ಧವ್...

ರೈಲು ಇಂಜಿನ್ ಡಿಕ್ಕಿ ಹೊಡೆದು ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಕಡಬ: ರೈಲು ಇಂಜಿನ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣದ ಬಳಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಐತ್ತೂರು ಗ್ರಾಮದ ಓಟೆಕಜೆ...

ಎಂಜಿನಿಯರಿಂಗ್ ಶಿಕ್ಷಣದಲ್ಲಿ ಡಿಸೆಂಬರ್ ವೇಳೆಗೆ ಭಾರೀ ಸುಧಾರಣೆ: ಅಶ್ವತ್ಥನಾರಾಯಣ

ಬೆಂಗಳೂರು: ಡಿಸೆಂಬರ್ ವೇಳೆಗೆ ಎಂಜಿನಿಯರಿಂಗ್ ಶಿಕ್ಷಣದಲ್ಲಿ ಸಮಗ್ರ ಸುಧಾರಣೆ ತರಲಾಗುವುದು. ಈ ಪ್ರಕ್ರಿಯೆ ಈಗ ಅಂತಿಮ ರೂಪದಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಮಾಗಡಿ ರಸ್ತೆಯ ಈಸ್ಟ್ ವೆಸ್ಟ್...

ಬಾಗಲಕೋಟೆ: ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿತರಾಗಿದ್ದ 6 ಪಿ ಎಫ್ ಐ ಕಾರ್ಯಕರ್ತರ ಬಿಡುಗಡೆ

ಬಾಗಲಕೋಟೆ: ಪಿ ಎಫ್ ಐ ನಿಷೇಧ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮದ ಭಾಗವಾಗಿ ಬಂಧಿಸಿದ್ದ 06 ಕಾರ್ಯಕರ್ತರು ಬಿಡುಗಡೆಗೊಂಡಿದ್ದಾರೆ. ಆರು ಮಂದಿಯನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಇಂದು ಅವರ ಬಿಡುಗಡೆಯಾಗಿದೆ. ಅಸ್ಗರ್ ಅಲಿ...

ನಟ ರಿಷಬ್‌ ಶೆಟ್ಟಿಯ “ನೊ ಕಮೆಂಟ್ಸ್”‌ ಗೆ ರಾಹುಲ್ ಗಾಂಧಿ ಅಭಿಮಾನಿಗಳ ಆಕ್ರೋಶ

ಬೆಂಗಳೂರು: ಖಾಸಗಿ ಸುದ್ದಿವಾಹಿನಿಯೊಂದು ಕಾಂತಾರಾ ನಿರ್ದೇಶಕ ರಿಷಬ್‌ ಶೆಟ್ಟಿಯವರ ಸಂದರ್ಶನ ನಡೆಸುತ್ತಿದ್ದ ಸಂದರ್ಭ, ಸಂದರ್ಶಕಿಯೊಬ್ಬರು ರಾಹುಲ್‌ ಗಾಂಧಿ ಬಗ್ಗೆ ಕೇಳಿದಾಗ “ನೊ ಕಮೆಂಟ್”‌ ಎಂದು ಹೇಳಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಖಾಸಗಿ ಸುದ್ದಿವಾಹಿನಿಯ ನಿರೂಪಕಿ ರಿಷಬ್...

ಕೇಂದ್ರ ಬಿಜೆಪಿ ಸರ್ಕಾರ ಹಿಡೆನ್ ಅಜೆಂಡಾ ಹಿಡಿದಿಟ್ಟುಕೊಳ್ಳುವ ಯತ್ನ ಮಾಡುತ್ತಿದೆ: ಹೆಚ್.ಡಿ. ಕುಮಾರಸ್ವಾಮಿ ಆರೋಪ

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. ಅಮಿತ್ ಶಾ ನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ...

ಕರ್ನಾಟಕದ ಎಸಿಬಿ ರದ್ದತಿ ಸರಿಯೆಂದ ಸುಪ್ರೀಂ ಕೋರ್ಟ್

ನವದೆಹಲಿ: ಕರ್ನಾಟಕ ಸರ್ಕಾರ 2016ರಲ್ಲಿ ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಖಾಸಗಿ ದೂರುದಾರರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಭ್ರಷ್ಟ ರಾಜಕಾರಣಿಗಳು, ಸಚಿವರು ಮತ್ತು...

ಹಿಜಾಬ್ ನಿಷೇಧ ಪ್ರಶ್ನಿಸಿ ಸುಪ್ರೀಮ್ ಕೋರ್ಟ್ ಮೊರೆ: ಈ ವಾರ ತೀರ್ಪು ನೀಡುವ ಸಾಧ್ಯತೆ

ನವದೆಹಲಿ: ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿರುವ ಸರ್ಕಾರದ ಆದೇಶವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್'ನ ವಿಧಿಯನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್'ಗೆ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಮುಕ್ತಾಯಗೊಂಡಿದ್ದು, ಈ ವಾರ ಸುಪ್ರೀಮ್ ಕೋರ್ಟ್...
Join Whatsapp