ಟಾಪ್ ಸುದ್ದಿಗಳು

ವಿದ್ಯಾರ್ಥಿನಿಯ ಮೇಲೆ ಹರಿದ ಬಿಎಂಟಿಸಿ ಬಸ್: ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಂಗಳೂರು: ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಸೋಮವಾರ ನಡೆದಿದೆ.ಆಕ್ರೋಶಗೊಂಡ ವಿದ್ಯಾರ್ಥಿಗಳು ಜ್ಞಾನಭಾರತಿ ವಿವಿ ಆವರಣದಲ್ಲಿ ಬೃಹತ್ ಪ್ರತಿಭಟನೆ...

ಮಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್

ಮಂಗಳೂರು: 2022-23ನೇ ಸಾಲಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಜಾರಿಯಿರುವ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿ, ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ...

ಮುಸ್ಲಿಂ ಸಮುದಾಯವನ್ನು ಸಂಪೂರ್ಣ ಬಹಿಷ್ಕರಿಸುವಂತೆ ಕರೆ ನೀಡಿದ ಬಿಜೆಪಿ ಸಂಸದ

ನವದೆಹಲಿ: ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ 'ಹಿಂದೂ ಮಹಾಸಭಾ' ಕಾರ್ಯಕ್ರಮದಲ್ಲಿ ಪಶ್ಚಿಮ ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಮುಸ್ಲಿಂ ಸಮುದಾಯದ ಜನರನ್ನು ಸಂಪೂರ್ಣವಾಗಿ ಬಹಿಷ್ಕರಿಸುವಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರು ದೆಹಲಿಯನ್ನು...

ದೇಶದಲ್ಲಿ ನಿಜವಾದ ಅಲ್ಪಸಂಖ್ಯಾತರು ಮುಸ್ಲಿಮರಲ್ಲ, ಬ್ರಾಹ್ಮಣರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

►ಮೀಸಲಾತಿ ಸೌಲಭ್ಯದಿಂದ ಮುಸ್ಲಿಮರನ್ನು ತೆಗೆದುಹಾಕಬೇಕು ಎಂದ ಬಿಜೆಪಿ ಶಾಸಕ ವಿಜಯಪುರ: ದೇಶದಲ್ಲಿ ನಿಜವಾದ ಅಲ್ಪಸಂಖ್ಯಾತರು ಮುಸ್ಲಿಮರಲ್ಲ, ಬ್ರಾಹ್ಮಣರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಾಹ್ಮಣ ಸಮುದಾಯದವರಿಗೆ...

ತೃತೀಯ ರಂಗದ ಮುಂಚೂಣಿ ನಾಯಕ ಮುಲಾಯಂ ಸಿಂಗ್ ಯಾದವ್ ನಿಧನ: ಎಸ್ ಡಿಪಿಐ ತೀವ್ರ ಸಂತಾಪ

ಬೆಂಗಳೂರು: ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಉತ್ತರ ಪ್ರದೇಶದಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್...

ಮೀಸಲಾತಿ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಸರ್ಕಾರ ಎಸ್ ಸಿ/ಎಸ್ ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು...

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ

ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ವೊಂದು ಪಲ್ಟಿಯಾಗಿರುವ ಘಟನೆ ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದ ಬಳಿ ನಡೆದಿದೆ. ಶಾಲಾ ಬಸ್ ನಲ್ಲಿದ್ದ ಹತ್ತು ಮಕ್ಕಳಿಗೆ ಸಣ್ಣಪುಟ್ಟು ಗಾಯಗಳಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ...

ಶಿವಸೇನಾ ಹೆಸರು, ಚಿಹ್ನೆ ಸ್ಥಗಿತ : ದೆಹಲಿ ಹೈಕೋರ್ಟ್ ಮೊರೆಹೋದ ಉದ್ಧವ್ ಠಾಕ್ರೆ

ನವದೆಹಲಿ: ಶಿವಸೇನಾ ಪಕ್ಷದ ಹೆಸರು, ಚಿಹ್ನೆಯನ್ನು ಭಾರತೀಯ ಚುನಾವಣಾ ಆಯೋಗ ಸ್ಥಗಿತಗೊಳಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಉದ್ಧವ್ ಠಾಕ್ರೆ ನೇತೃತ್ವದ ಬಣ ದೆಹಲಿ ಹೈಕೋರ್ಟ್'ಗೆ ಅರ್ಜಿ ಸಲ್ಲಿಸಿದೆ. ಭಾರತೀಯ ಚುನಾವಣಾ ಆಯೋಗವು ಅಕ್ಟೋಬರ್ 8ರಂದು...
Join Whatsapp