ಟಾಪ್ ಸುದ್ದಿಗಳು

9 ಜನರನ್ನು ಬಲಿ ಪಡೆದ ಹುಲಿಯನ್ನು ಹತ್ಯೆ ಮಾಡಿದ ಅರಣ್ಯ ಇಲಾಖೆ

ಬಿಹಾರ: 9 ಜನರನ್ನು ಬಲಿ ಪಡೆದ ಹುಲಿಯನ್ನು ಅರಣ್ಯ ಇಲಾಖೆಯವರು ಕೊಂದು ಹಾಕಿದ್ದಾರೆ. ಕಬ್ಬಿನ ಗದ್ದೆಯಲ್ಲಿ ಅಡಗಿದ್ದ ಹುಲಿಗೆ ಅರಣ್ಯ ಸಿಬ್ಬಂದಿ 4 ಗುಂಡು ಹಾರಿಸಿದ್ದಾರೆ. ಬಗಾಹನ್ ಪ್ರದೇಶದಲ್ಲಿ ಕಳೆದ ಒಂದು ತಿಂಗಳಲ್ಲೇ ಒಟ್ಟಾರೆ...

ಜೆರುಸಲೇಮ್ | 24 ಗಂಟೆಗಳಲ್ಲಿ ಇಸ್ರೇಲ್ ಪಡೆಗಳಿಂದ ನಾಲ್ವರು ಫೆಲೆಸ್ತೀನಿಯನ್ನರ ಹತ್ಯೆ

ಜೆರುಸಲೇಮ್: ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಒಟ್ಟು ನಾಲ್ಕು ಫೆಲೆಸ್ತೀನ್ ಹದಿಹರೆಯದ ನಾಗರಿಕರನ್ನು 24 ಗಂಟೆಗಳ ಅವಧಿಯಲ್ಲಿ ಇಸ್ರೇಲ್ ಸೈನಿಕರು ಹತ್ಯೆ ನಡೆಸಿರುವ ಘಟನೆ ವರದಿಯಾಗಿದೆ. ಶನಿವಾರ ಬೆಳಗ್ಗೆ ಜೆನಿನ್...

SSC ಪರೀಕ್ಷೆಯನ್ನು ತಕ್ಷಣ ರದ್ದುಪಡಿಸಬೇಕು, ಇಲ್ಲದಿದ್ದರೆ ತೀವ್ರ ಸ್ವರೂಪದ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ಒಕ್ಕೂಟ ಸರ್ಕಾರ ಈಗ ನಡೆಸುತ್ತಿರುವ ಪರೀಕ್ಷೆಗಳನ್ನು ಕೂಡಲೇ ರದ್ದುಮಾಡಬೇಕು. ಕನ್ನಡ ಸೇರಿದಂತೆ ಎಲ್ಲ ನುಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಹೊಸದಾಗಿ ಅಧಿಸೂಚನೆ ಹೊರಡಿಸಿ, ಹೊಸದಾಗಿ ಅರ್ಜಿ ಆಹ್ವಾನ ಮಾಡಬೇಕು. ಇಲ್ಲವಾದಲ್ಲಿ...

ವಿಧಾನಸೌಧಕ್ಕೆ ಬಾಂಬ್ ಬೆದರಿಕೆ: ಟೆಕ್ಕಿ ಬಂಧನ

ಬೆಂಗಳೂರು: ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಹಾಕಿದ ಸಾಫ್ಟ್ ವೇರ್ ಎಂಜಿನಿಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 'ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಕರೆ ಮಾಡಿದ್ದ ಆರೋಪಿ, ವಿಧಾನಸೌಧದಲ್ಲಿ ಬಾಂಬ್ ಇರಿಸಲಾಗಿದೆ. ಸದ್ಯದಲ್ಲೇ ಸ್ಫೋಟಗೊಳ್ಳಲಿದೆ ಎಂದು ತಿಳಿಸಿದ್ದ. ವಿಷಯ...

ಎಸ್ ಎಸ್ ಸಿ ಪರೀಕ್ಷೆಗೆ ಕನ್ನಡದಲ್ಲಿ ಅವಕಾಶ ನಿರಾಕರಣೆ: ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ವಿರೋಧ

ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ಆಯ್ಕೆ ಆಯೋಗವು (ಎಸ್ ಎಸ್ ಸಿ) ಪದವಿ ಮಟ್ಟದ ಪರೀಕ್ಷೆಯನ್ನು ಕೇವಲ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ನಡೆಸಲು ಆದೇಶ ಹೊರಡಿಸಿರುವುದಕ್ಕೆ ಆಮ್ ಆದಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ...

ತಮಿಳುನಾಡಿನಲ್ಲಿ ಆನ್ಲೈನ್ ಗೇಮ್ಸ್, ಜೂಜಾಟ ನಿಷೇಧಿಸಲು ಎಂ.ಕೆ ಸ್ಟಾಲಿನ್ ಸರ್ಕಾರ ತೀರ್ಮಾನ

ಚೆನ್ನೈ: ಸೆಪ್ಟಂಬರ್ 26 ರಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ರವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮದ್ರಾಸ್ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರಾದ ಕೆ.ಚಂದ್ರು ನೇತೃತ್ವದ ಸಮಿತಿಯು ನೀಡಿದ ಶಿಫಾರಸಿನ ಆಧಾರದಲ್ಲಿ ಆನ್ಲೈನ್...

ಜಾರ್ಖಂಡ್ ನಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹ ಪ್ರಕರಣ ದಾಖಲು: ಕೇಂದ್ರ ಗೃಹ ಸಚಿವಾಲಯ ವರದಿ

ರಾಂಚಿ: ಮಾಟ ಮಂತ್ರ ಹತ್ಯೆಗಳಿಗೆ ಕುಖ್ಯಾತಿ ಪಡೆದಿರುವ ಜಾರ್ಖಂಡ್  ರಾಜ್ಯದಲ್ಲಿ  ಬಾಲ್ಯ ವಿವಾಹ  ಪ್ರಮಾಣವೂ ಅಧಿಕವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಇತ್ತೀಚಿನ ಜನಸಂಖ್ಯಾ ಮಾದರಿ ಸಮೀಕ್ಷೆ ತಿಳಿಸಿದೆ. ಗೃಹ ವ್ಯವಹಾರಗಳ ಸಚಿವಾಲಯದ ರಿಜಿಸ್ಟ್ರಾರ್...

ಜನರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಭಾರತ ಜೋಡೋ ಯಾತ್ರೆಯ ಮುಖ್ಯ ಉದ್ದೇಶ, 2024ರ ಚುನಾವಣೆ ಅಲ್ಲ: ರಾಹುಲ್ ಗಾಂಧಿ

ತುರುವೇಕೆರೆ: ‘ಭಾರತವನ್ನು ಒಂದುಗೂಡಿಸುವುದು ಭಾರತ ಜೋಡೋ ಯಾತ್ರೆಯ ಪ್ರಮುಖ ಉದ್ದೇಶವೇ ಹೊರತು, 2024ರ ಚುನಾವಣೆ ನಮ್ಮ ಗುರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಭಾರತ ಐಕ್ಯತಾ ಯಾತ್ರೆ ಭಾಗವಾಗಿ ತುಮಕೂರಿನ ತುರುವೇಕೆರೆಯಲ್ಲಿ...
Join Whatsapp