ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
5,8 ನೇ ತರಗತಿಯ ಮಕ್ಕಳಿಗೆ ರಾಜ್ಯ ಮಟ್ಟದ ಪರೀಕ್ಷೆ; ಶಿಕ್ಷಣ ಇಲಾಖೆಯ ನಡೆಗೆ ತೀವ್ರ ಆಕ್ಷೇಪ
ಬೆಂಗಳೂರು: ಮಕ್ಕಳ ಕಲಿಕೆಯ ಗುಣಮಟ್ಟ ಅರಿಯಲು 5 ಹಾಗೂ 8ನೇ ತರಗತಿಯ ಮಕ್ಕಳಿಗೆ ರಾಜ್ಯಮಟ್ಟದ ಪರೀಕ್ಷೆ ನಡೆಸಲು ಚರ್ಚೆ ನಡೆಯುತ್ತಿದ್ದು, ಅಕ್ಟೋಬರ್ 12ರಂದು ಇಲಾಖಾ ಮಟ್ಟದ ಸಭೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.ಆರ್...
ಟಾಪ್ ಸುದ್ದಿಗಳು
ಕನ್ನಡದಂತಹ ಪ್ರಾದೇಶಿಕ ಭಾಷೆಗಳ ಅಸ್ಮಿತೆಗೆ ಧಕ್ಕೆ ತರುವ ಉದ್ದೇಶ ಕಾಂಗ್ರೆಸ್ ಗೆ ಇಲ್ಲ: ರಾಹುಲ್ ಗಾಂಧಿ
ಮಂಡ್ಯ: ಹಿಂದಿಯನ್ನು ಮಾತ್ರ ರಾಷ್ಟ್ರ ಭಾಷೆಯನ್ನಾಗಿಸಿ ಕನ್ನಡದಂತಹ ಪ್ರಾದೇಶಿಕ ಭಾಷೆಗಳ ಅಸ್ಮಿತೆಗೆ ಧಕ್ಕೆ ತರುವ ಉದ್ದೇಶ ಪಕ್ಷಕ್ಕಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ.ರಾಜ್ಯದ ಹಲವು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು...
ಟಾಪ್ ಸುದ್ದಿಗಳು
ಗುಜರಾತ್ ನಲ್ಲಿ 350 ಕೋಟಿ ರೂ. ಮೌಲ್ಯದ 50 ಕೆಜಿ ಹೆರಾಯಿನ್ ವಶ
ಅಹ್ಮದಾಬಾದ್: 350 ಕೋಟಿ ಅಂತಾರಾಷ್ಟ್ರೀಯ ಮಾರುಕಟ್ಟೆ ಮೌಲ್ಯದ 50 ಕೆಜಿ ಹೆರಾಯಿನ್ ಹೊಂದಿರುವ ಪಾಕಿಸ್ತಾನದ ದೋಣಿಯನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಮತ್ತು ಗುಜರಾತ್ ನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಜಂಟಿ...
ಟಾಪ್ ಸುದ್ದಿಗಳು
ರತನ್ ಟಾಟಾ ಸೇರಿ ಹಲವು ಗಣ್ಯರಿಗೆ ‘ಸೇವಾ ರತ್ನ’ ಪ್ರಶಸ್ತಿ ನೀಡಿದ RSS ಅಂಗಸಂಸ್ಥೆ ಸೇವಾ ಭಾರತಿ
ನವದೆಹಲಿ: ಆರ್ ಎಸ್ ಎಸ್ ನ ಅಂಗಸಂಸ್ಥೆ ಸೇವಾ ಭಾರತಿ ಸಮಾಜ ಸೇವೆಯನ್ನು ಗುರುತಿಸಿ ಖ್ಯಾತ ಉದ್ಯಮಿ ರತನ್ ಟಾಟಾ ಮತ್ತು ಚಲಾಸಾನಿ ಬಾಬು ರಾಜೇಂದ್ರ ಪ್ರಸಾದ್ ಸೇರಿದಂತೆ ಹಲವು ಗಣ್ಯರಿಗೆ “ಸೇವಾ...
ಟಾಪ್ ಸುದ್ದಿಗಳು
ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಾವಣೆಗೆ ಸಿದ್ದರಾಮಯ್ಯ, ವಾಟಾಳ್ ನಾಗರಾಜ್ ವಿರೋಧ
ಬೆಂಗಳೂರು: ಮೈಸೂರು – ಬೆಂಗಳೂರು ನಡುವೆ ನಿತ್ಯ ಸಂಚರಿಸುತ್ತಿರುವ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ಬದಲಾಯಿಸಿ ಕೇಂದ್ರ ರೈಲ್ವೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದ್ದು, ಈ...
ಟಾಪ್ ಸುದ್ದಿಗಳು
ದಲಿತರಿಂದ ಬೌದ್ಧ ಧರ್ಮಕ್ಕೆ ಮತಾಂತರ: ದೆಹಲಿ ಮುಖ್ಯಮಂತ್ರಿ, ಸಚಿವರ ವಿರುದ್ಧ ಬಿಜೆಪಿ ದೂರು ದಾಖಲು
ನವದೆಹಲಿ: ದಲಿತರ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ದೆಹಲಿ ಘಟಕವು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕ್ಯಾಬಿನೆಟ್ ಸಚಿವ ರಾಜೇಂದ್ರ ಪಾಲ್ ಗೌತಮ್ ವಿರುದ್ಧ ದೂರು ನೀಡಿದೆ.
ಘಟನೆಗೆ ಸಂಬಂಧಿಸಿದಂತೆ ದೆಹಲಿಯ...
ಕರಾವಳಿ
ಮಂಗಳೂರು: ಲಂಚ ಪಡೆದ ಆರೋಪ; ಭೂಮಾಪನ ಇಲಾಖೆಯ ಅಧಿಕಾರಿಗೆ ಜೈಲು
ಪುತ್ತೂರು: ಲಂಚ ಪಡೆದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಪುತ್ತೂರು ಭೂಮಾಪನ ಇಲಾಖೆಯ ಭೂಮಾಪಕ ಮಹಾದೇವ ನಾಯಕ್‌ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಆರೋಪಿ ಮಹಾದೇವ ನಾಯಕ್ ಲಂಚಕ್ಕೆ ಬೇಡಿಕೆ ಇಟ್ಟಿರುವುದು ನ್ಯಾಯಾಲಯದಲ್ಲಿ ಸಾಬೀತಾಗಿದ್ದು, 3.3 ವರ್ಷ...
ಟಾಪ್ ಸುದ್ದಿಗಳು
ಬೆಳಗಾವಿ ಜೋಡಿ ಕೊಲೆ: ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪೊಲೀಸರು ಸಸ್ಪೆಂಡ್
ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಮಾರಿಹಾಳ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ. ಬೋರಲಿಂಗಯ್ಯ ಆದೇಶ...