ಟಾಪ್ ಸುದ್ದಿಗಳು

ರಾಜಕೀಯ ಕದನಗಳನ್ನು ರಣರಂಗದಲ್ಲಿಯೇ ನಡೆಸಬೇಕು: ಡಿಕೆಶಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಮಾಲೀಕತ್ವದ ಯಂಗ್ ಇಂಡಿಯನ್ ಸಂಸ್ಥೆಗೆ ಹಣ ದೇಣಿಗೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಅವರ ಜಾರಿ ನಿರ್ದೇಶನಾಲಯದ(ಇಡಿ) ವಿಚಾರಣೆ...

ಉರಿಯದ 10 ತಲೆಯ ರಾವಣನ ಪ್ರತಿಕೃತಿ: ಪಾಲಿಕೆಯ ಗುಮಾಸ್ತ ಸಸ್ಪೆಂಡ್

ರಾಯ್ ಪುರ: ದಸರಾ ಆಚರಣೆಯ ಪ್ರಯುಕ್ತ ನಡೆಯುವ ಪ್ರತಿಕೃತಿ ದಹನದ ಸಂದರ್ಭದಲ್ಲಿ 10 ತಲೆಯ ರಾವಣನ ಪ್ರತಿಕೃತಿ ಉರಿಯದ ಹಿನ್ನೆಲೆಯಲ್ಲಿ ಪಾಲಿಕೆಯ ಗುಮಾಸ್ತನನ್ನು ಕರ್ತವ್ಯದಿಂದ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ ವಿಚಿತ್ರ ಘಟನೆ...

ಮಗುವಿಗೆ ಜನ್ಮ ನೀಡುವಂತೆ ಮಹಿಳೆಯನ್ನು ಒತ್ತಾಯಿಸುವಂತಿಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ಮಗುವಿಗೆ ಜನ್ಮ ನೀಡುವಂತೆ ಮಹಿಳೆಗೆ ಒತ್ತಾಯಿಸುವಂತಿಲ್ಲ  ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಮಹಿಳೆಯೊಬ್ಬಳು ತನ್ನ ಪತಿಯ ಅನುಮತಿಯಿಲ್ಲದೇ ಗರ್ಭಪಾತ ಮಾಡಿಸಿಕೊಂಡರೆ ಅದನ್ನು ಹಿಂದೂ ವಿವಾಹ ಕಾಯ್ದೆಯಡಿ ಕ್ರೌರ್ಯ ಎಂದು ಕರೆಯಬಹುದೇ ಎಂಬ ಪ್ರಶ್ನೆಯನ್ನು...

ಫೀಲ್ಡ್ ಫೈರಿಂಗ್ ತಾಲೀಮು ವೇಳೆ ಟಿ-90 ಟ್ಯಾಂಕ್ ಬ್ಯಾರಲ್ ಸ್ಫೋಟಗೊಂಡು ಇಬ್ಬರು ಯೋಧರು ಸಾವು

ಲಕ್ನೋ: ಉತ್ತರ ಪ್ರದೇಶದ ಬಾಬಿನಾ ಫೀಲ್ಡ್ ಫೈರಿಂಗ್ ರೇಂಜ್ ನಲ್ಲಿ ಗುಂಡಿನ ದಾಳಿ ವೇಳೆ ಟಿ-90 ಟ್ಯಾಂಕ್ ಬ್ಯಾರೆಲ್ ಸ್ಫೋಟಗೊಂಡ ಪರಿಣಾಮ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಇಬ್ಬರು ಭಾರತೀಯ ಸೇನಾ...

ತೊಕ್ಕೊಟ್ಟು | ರಸ್ತೆ ಬದಿಯಲ್ಲಿ ನವಜಾತ ಶಿಶು ಅನಾಥವಾಗಿ ಪತ್ತೆ

ಉಳ್ಳಾಲ: ರಸ್ತೆ ಬದಿಯಲ್ಲಿ ಒಂದು ದಿನ ಮೊದಲು ಹುಟ್ಟಿದ ಗಂಡು ಮಗುವನ್ನು ಅನಾಥವಾಗಿ ಬಿಟ್ಟು ಹೋಗಿರುವ ಅಘಾತಕಾರಿ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಾಪಿಕಾಡು ಅಂಬಿಕಾ ರಸ್ತೆಯ ಗೇರು ಅಭಿವೃದ್ಧಿ ಕೇಂದ್ರದ...

ಪರಿಶಿಷ್ಟ ಜಾತಿಗೆ ಶೇ. 17% ಪರಿಶಿಷ್ಟ ಪಂಗಡಕ್ಕೆ ಶೇ.7%  ಮೀಸಲಾತಿ ಹೆಚ್ಚಿಸಲು ಒಮ್ಮತದ ತೀರ್ಮಾನ: ಮುಖ್ಯಮಂತ್ರಿ  ಬೊಮ್ಮಾಯಿ

ಬೆಂಗಳೂರು: ಬಹಳ ವರ್ಷಗಳ ನ್ಯಾಯಸಮ್ಮತವಾದ ಬೇಡಿಕೆ, ಸಂವಿಧಾನದಲ್ಲಿ ಹೇಳಿರುವಂತೆ  ಜನಸಂಖ್ಯೆಯ ಆಧಾರದಲ್ಲಿ ಮೀಸಲಾತಿ ನೀಡಬೇಕೆಂಬ ಬೇಡಿಕೆಯಂತೆ  ಪರಿಶಿಷ್ಟ ಜಾತಿಗೆ ಶೇ. 15 ರಷ್ಟಿದ್ದ ಮೀಸಲಾತಿಯನ್ನು ಶೇ. 17% ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ...

ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರಗೊಂಡ ಹಿಂದೂಗಳು: ದೇವತೆಗಳನ್ನು ಎಂದಿಗೂ ಪೂಜಿಸುವುದಿಲ್ಲ ಎಂದು ಪ್ರತಿಜ್ಞೆ

ನವದೆಹಲಿ: ಹಿಂದೂಗಳು ಸಾಮೂಹಿಕವಾಗಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆ ದೆಹಲಿಯಲ್ಲಿ ನಡೆದಿದ್ದು, ಇನ್ನೆಂದಿಗೂ ನಾವು ಹಿಂದೂ ದೇವತೆಗಳನ್ನು ಪೂಜಿಸುವುದಿಲ್ಲ ಎಂದು ಪ್ರತಿಜ್ಞೆಗೈದಿದ್ದಾರೆ. ಆಮ್ ಆದ್ಮಿ ಸರ್ಕಾರದ ಸಮಾಜ ಕಲ್ಯಾಣ ಸಚಿವ ರಾಜೇಂದ್ರ ಪಾಲ್ ಗೌತಮ್...

ಕಾಬೂಲ್ ಆತ್ಮಹತ್ಯಾ ಬಾಂಬ್ ದಾಳಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ 100 ಕ್ಕೂ ಹೆಚ್ಚು ಹಜಾರಾಗಳನ್ನು 7 ಗಂಟೆಗಳ ಕಾಲ ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಇತ್ತೀಚೆಗೆ ನಡೆದ ಆತ್ಮಾಹುತಿ ಬಾಂಬ್ ದಾಳಿಯನ್ನು ವಿರೋಧಿಸಿ ಪ್ರತಿಭಟಿಸಲು ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದ ಮಧ್ಯ ಅಫ್ಘಾನಿಸ್ತಾನದ ಹಜಾರಾ ಸಮುದಾಯದ ಸುಮಾರು 100 ಜನರನ್ನು ಅಕ್ಟೋಬರ್ 6 ಗುರುವಾರದಂದು...
Join Whatsapp