ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಬೀದರ್ | ಮದ್ರಸಾದೊಳಗೆ ನುಗ್ಗಿದ ಸಂಘಪರಿವಾರದ ಕಾರ್ಯಕರ್ತರು: ನಾಲ್ವರ ಬಂಧನ, 60 ಮಂದಿಯ ವಿರುದ್ಧ ಪ್ರಕರಣ ದಾಖಲು
ಬೀದರ್: ಬೀದರ್ನ ಐತಿಹಾಸಿಕ ಮುಹಮ್ಮದ್ ಗವಾನ್ ಮದ್ರಸಾದೊಳಗೆ ನುಗ್ಗಿ ದಾಂಧಲೆ ನಡೆಸಿದ ಸಂಘಪರಿವಾರದ ಸುಮಾರು 60 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.
ಶುಕ್ರವಾರ ಮುಸ್ಲಿಂ ಸಂಘಟನೆಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದ...
ಟಾಪ್ ಸುದ್ದಿಗಳು
ಮದ್ರಸಾಕ್ಕೆ ನುಗ್ಗಿ ಪೂಜೆ ಸಲ್ಲಿಸಿದ ಸಂಘಪರಿವಾರದ ಕೃತ್ಯದ ಹಿಂದೆ ಕೋಮುವಾದಿ ಬಿಜೆಪಿ ಸರ್ಕಾರದ ಕುಮ್ಮಕ್ಕಿದೆ: SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್
ಬೆಂಗಳೂರು: ದಸರಾ ಮೆರವಣಿಗೆ ಸಂದರ್ಭದಲ್ಲಿ ಬೀದರ್ ನಗರದ ಪರಂಪರಾಗತ ಮುಹಮ್ಮದ್ ಗವಾನ್ ಮದ್ರಸಾದ ಬೀಗ ಮುರಿದು, ಒಳನುಗ್ಗಿ, ಜೈ ಶ್ರೀ ರಾಮ್ ಘೋಷಣೆ ಕೂಗಿ ಪೂಜೆ ಮಾಡಿರುವುದು ಖಂಡನೀಯ ಎಂದು ಸೋಶಿಯಲ್ ಡೆಮಾಕ್ರಟಿಕ್...
ಟಾಪ್ ಸುದ್ದಿಗಳು
ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಬಿಜೆಪಿ ಬದ್ಧ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಸಾಮಾಜಿಕ ನ್ಯಾಯಕ್ಕೆ ಬಿಜೆಪಿ ಬದ್ಧವಾಗಿದೆ. ನಾಗಮೋಹನ್ ದಾಸ್, ಸುಭಾಷ್ ಆಡಿ ವರದಿ ಜಾರಿ, ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಬಿಜೆಪಿ ಬದ್ಧವಿದೆ. ಈ ಸಂಬಂಧ ಸರ್ವಪಕ್ಷಗಳ ಸಭೆಯಲ್ಲೂ ಚರ್ಚಿಸಲಾಗುವುದು. ಎಲ್ಲ ಶೋಷಿತ- ವಂಚಿತ...
ಟಾಪ್ ಸುದ್ದಿಗಳು
ಮೋಹನ್ ಭಾಗವತ್ ರ ಜನಸಂಖ್ಯಾ ನಿಯಂತ್ರಣ ಹೇಳಿಕೆಗೆ ಪಿಣರಾಯಿ ವಿಜಯನ್, ಅಸದುದ್ದೀನ್ ಉವೈಸಿ ಆಕ್ಷೇಪ
ನವದೆಹಲಿ: ಇತ್ತೀಚೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಜನಸಂಖ್ಯಾ ನಿಯಂತ್ರಣ ನೀತಿ ಕುರಿತು ನೀಡಿರುವ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಅವರು ತೀವ್ರ...
ಕರಾವಳಿ
ನೆಲ್ಯಾಡಿ | ಕೊಲೆಯತ್ನ, ದರೋಡೆ ಕೇಸ್: ಪ್ರಕರಣ ತಿರುಚಿದ್ದಾರೆ ಎಂದ ಸಂತ್ರಸ್ತ ಕುಟುಂಬ
ಕಡಬ: ಕೊಲೆಯತ್ನ ನಡೆಸಿ ದರೋಡೆ ಮಾಡಿರುವ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ತಿರುಚಿದ್ದಾರೆಂಬ ಆರೋಪ ಕೇಳಿಬಂದಿದೆ. ಉಪ್ಪಿನಂಗಡಿ ಪೊಲೀಸರು ಸಂತ್ರಸ್ತನ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡದೇ, ಮಹಜರು ಹೇಳಿಕೆಯನ್ನು ಓದಿ ಹೇಳದೇ ಸಹಿ ಪಡೆದು...
ಟಾಪ್ ಸುದ್ದಿಗಳು
ಮುಂಬೈ | ಹಿರಿಯ ನಟ ಅರುಣ್ ಬಾಲಿ ನಿಧನ
ಮುಂಬೈ: ಬಾಲಿವುಡ್’ನ ಹಲವು ಚಿತ್ರಗಳಲ್ಲಿ ತಮ್ಮ ಅಭಿನಯದ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದ ಹಿರಿಯ ನಟ ಅರುಣ್ ಬಾಲಿ ಅವರು ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ಪ್ರಾಯವಾಗಿತ್ತು.
ಅಲ್ಪಕಾಲದಿಂದ ನರಸ್ನಾಯು ಕಾಯಿಲೆಯಾದ ಮೈಸ್ತೇನಿಯಾ ಗ್ರ್ಯಾವಿಸ್’ನಿಂದ...
ಟಾಪ್ ಸುದ್ದಿಗಳು
ಇ.ಡಿ ಮುಂದೆ ಹಾಜರಾದ ಡಿ.ಕೆ. ಶಿವಕುಮಾರ್
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಮಾಲೀಕತ್ವದ ಯಂಗ್ ಇಂಡಿಯನ್ ಸಂಸ್ಥೆಗೆ ಹಣ ದೇಣಿಗೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದ(ಇ.ಡಿ) ವಿಚಾರಣೆಗೆ ಹಾಜರಾಗಿದ್ದಾರೆ.ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ...
ಟಾಪ್ ಸುದ್ದಿಗಳು
ಹಿಂದೂಫೋಬಿಯಾ ದ್ವೇಷಕ್ಕೆ ಬ್ರಿಟನ್ ನಲ್ಲಿ ಸ್ಥಳವಿಲ್ಲ: ಲೇಬರ್ ಪಾರ್ಟಿ
ಲಂಡನ್: ನೇರವಾಗಿ ಮೊದಲ ಬಾರಿಗೆ ಪ್ರತಿಪಕ್ಷ ಲೇಬರ್ ಪಾರ್ಟಿಯ ನಾಯಕ ಕೈರ್ ಸ್ಟಾರ್ಮರ್ ಅವರು ಹಿಂದೂಫೋಬಿಯಾ ಶಬ್ದವನ್ನು ಪ್ರಯೋಗಿಸಿ, ಹಿಂದೂಫೋಬಿಯಾ ದ್ವೇಷ ರಾಜಕೀಯವನ್ನು ಬ್ರಿಟನ್ ನಲ್ಲಿ ಬೆಳೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಲೀಸೆಸ್ಟರ್...