ಟಾಪ್ ಸುದ್ದಿಗಳು

ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಎಸ್ ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇನ್ನೂ ಜೀವರಕ್ಷಕ ವ್ಯವಸ್ಥೆಯಲ್ಲಿದ್ದಾರೆ ಎಂದು ಗುರುಗ್ರಾಮ್’ನ ಮೇದಾಂತ ಆಸ್ಪತ್ರೆ ಮೂಲಗಳು...

ಡಿಜಿಟಲ್ ಲಾಕ್ಡೌನ್ : ಮಕ್ಕಳಲ್ಲಿ ಕಲಿಕಾಸಕ್ತಿ ಹೆಚ್ಚಿಸಲು ಮಹಾರಾಷ್ಟ್ರದ ಗ್ರಾಮಸ್ಥರ ನಿರ್ಣಯ

ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕಾಡೇಗಾಂವ್ ತಾಲ್ಲೂಕಿನ ಮೋಹಿತೆ ವಡಗಾಂವ ಗ್ರಾಮಸ್ಥರು ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತಂದು, ಕಲಿಕೆಯಲ್ಲಿ ಆಸಕ್ತಿ ಹೆಚ್ಚಿಸಲು 'ಡಿಜಿಟಲ್ ಲಾಕ್ಡೌನ್' ಘೋಷಿಸಿದ್ದಾರೆ. ನಿತ್ಯ ಸಂಜೆ 7ರಿಂದ 8.30ರವರೆಗೆ ಒಂದೂವರೆ ತಾಸು...

ಸಿಜೆಐ ಲಲಿತ್ ಗೆ ಉತ್ತರಾಧಿಕಾರಿಯನ್ನು ಹೆಸರಿಸಲು ಸರ್ಕಾರ ಸೂಚನೆ

ನವದೆಹಲಿ: ನವೆಂಬರ್ 8ರಂದು ನಿವೃತ್ತರಾಗಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಉತ್ತರಾಧಿಕಾರಿಯ ಹೆಸರನ್ನು ಸೂಚಿಸುವಂತೆ ಕೇಂದ್ರ ಸರ್ಕಾರ ಕೇಳಿಕೊಂಡಿದೆ. ಶುಕ್ರವಾರ ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ...

ದೆಹಲಿ ಅಬಕಾರಿ ನೀತಿ: ದೆಹಲಿ, ಚಂಡೀಗಢ, ಹೈದರಾಬಾದ್ ನ 35 ಸ್ಥಳಗಳ ಮೇಲೆ ಇಡಿ ದಾಳಿ

ನವದೆಹಲಿ: ದೆಹಲಿ ಅಬಕಾರಿ ನೀತಿ 2021-22 ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ದೆಹಲಿ, ಚಂಡೀಗಢ ಮತ್ತು ಹೈದರಾಬಾದ್ ನ 35 ಸ್ಥಳಗಳಲ್ಲಿ ಶೋಧ ನಡೆಸಿದೆ. ಈ ಪ್ರಕರಣದಲ್ಲಿ ದೆಹಲಿಯ ಜೋರ್ ಬಾಗ್...

“ಪಿಎಫ್ಐ ವೆಬ್ ಸೈಟ್ ನಲ್ಲಿ ಉಗ್ರ ಸಿದ್ಧಾಂತ ಪ್ರತಿಪಾದಿಸುವ ಯಾವುದೇ ಸುಳಿವು ಇಲ್ಲ”

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಉಗ್ರಗಾಮಿ ಸಿದ್ಧಾಂತವನ್ನು ಅನುಸರಿಸುತ್ತಿತ್ತು ಹಾಗೂ ಅದನ್ನು ಪ್ರಚಾರ ಮಾಡುತ್ತಿತ್ತು ಎಂಬುದನ್ನು ನಿರೂಪಿಸಲು ಬೇಕಿರುವ ಸಣ್ಣ ಸುಳಿವೂ ವೆಬ್ ಸೈಟ್ ನಲ್ಲಿ ದೊರೆತಿಲ್ಲ ಎಂದು ಅಧಿಕಾರಿಯೊಬ್ಬರು...

ಮತ್ತೆ ಹುಲಿ ದಾಳಿ: 2 ಎಮ್ಮೆಗಳು ಬಲಿ

ಮಡಿಕೇರಿ: ಇಲ್ಲಿನ ಹರಿಹರ ಗ್ರಾಮದಲ್ಲಿ ಕಳೆದ ರಾತ್ರಿ ಹುಲಿಯೊಂದು ದಾಳಿ ನಡೆಸಿ ತೀತೀರ ಸದಬೋಪಯ್ಯ ಎಂಬವರ ಎರಡು ಎಮ್ಮೆಗಳನ್ನು ಕೊಂದು ಹಾಕಿವೆ.  ಕಳೆದ ವಾರವಷ್ಟೇ ಚಿಮ್ಮುಣೀರ ಜೀವನ ಎಂಬವರ  ಹಸುವನ್ನು ಹುಲಿ ಕೊಂದಿದ್ದು...

ನ.12ರಂದು ರಾಷ್ಟ್ರೀಯ ಲೋಕ ಅದಾಲತ್

ನವದೆಹಲಿ: ಬಾಕಿ ಇರುವ ಪ್ರಕರಣಗಳನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಲು ದೇಶಾದ್ಯಂತ ನವೆಂಬರ್ 12, 2022 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ...

ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ

ಬೆಳಗಾವಿ: ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ನಗರ ನಡೆದಿದೆ. ಮೃತರನ್ನು ಬೆಳಗಾವಿ ತಾಲೂಕಿನ ಸುಳೆಭಾವಿ ಗ್ರಾಮದ ಮಹೇಶ್ ರಾಮಚಂದ್ರ ಮುರಾರಿ (25) ಹಾಗೂ ಪ್ರಕಾಶ್ ಪಾಟೀಲ (22) ಎಂದು...
Join Whatsapp