ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ
ಕಲಬುರಗಿ: ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಡರಾತ್ರಿ ಉದನೂರ ರಸ್ತೆಯ ಬಸಂತ ನಗರದಲ್ಲಿ ನಡೆದಿದೆ.
ಸಂತೋಷ ಕಾಲೋನಿ ನಿವಾಸಿ ಲಕ್ಷ್ಮಿಪುತ್ರ (35) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಯುವಕನನ್ನು...
ಟಾಪ್ ಸುದ್ದಿಗಳು
ಉತ್ತರ ಪ್ರದೇಶ | ಬಾಲಕಿಯ ಅತ್ಯಾಚಾರ, ಕೊಲೆ
ಮೈನ್’ಪುರಿ (ಉತ್ತರಪ್ರದೇಶ): ಬಾಲಕಿಯೊಬ್ಬಳು ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಮೈನ್’ಪುರಿಯಲ್ಲಿ ಭೋಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ನಡೆದಾಗ ಮೃತಳ ತಂದೆ ಊರಿನಿಂದ ಹೊರಗಿದ್ದು, ತಾಯಿ...
ಟಾಪ್ ಸುದ್ದಿಗಳು
ಥೈಲ್ಯಾಂಡ್’ನಲ್ಲಿ ಗುಂಡಿನ ದಾಳಿ: 22 ಮಕ್ಕಳು ಸೇರಿ 34 ಮಂದಿ ಬಲಿ
ಬ್ಯಾಂಕಾಕ್: ಥೈಲ್ಯಾಂಡ್’ನ ಮಕ್ಕಳ ಡೇ-ಕೇರ್ ಸೆಂಟರ್’ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮಾಜಿ ಪೊಲೀಸ್ ಅಧಿಕಾರಿಯೋರ್ವ ಯದ್ವಾತದ್ವ ಗುಂಡು ಹಾರಿಸಿದ ಪರಿಣಾಮ 22 ಮಕ್ಕಳು ಸೇರಿದಂತೆ ಕನಿಷ್ಠ 34 ಜನರು ಸಾವಿಗೀಡಾಗಿದ್ದು, ಘಟನೆಯ...
ಟಾಪ್ ಸುದ್ದಿಗಳು
ಪಾಠಶಾಲೆ ನಿವೇಶನ ಕಬಳಿಕೆ ಖಂಡಿಸಿ ಆಮ್ ಆದ್ಮಿ ಪಾರ್ಟಿಯಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಇಲ್ಲಿನ ಬಿನ್ನಿಪೇಟೆಯಲ್ಲಿರುವ ಬಿನ್ನಿ ಪಾಠಶಾಲೆಯ ನಿವೇಶನ ಕಬಳಿಸುವ ಸಂಚನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿಯ ಅನೇಕ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಮಾಧ್ಯಮಗಳ ಜೊತೆ...
ಟಾಪ್ ಸುದ್ದಿಗಳು
ಡಿ ಕೆ ಸಹೋದರರಿಗೆ ಇ ಡಿ ಮತ್ತೆ ಸಮನ್ಸ್
ಬೆಂಗಳೂರು: ತಮ್ಮ ಕಚೇರಿ ಮುಂದೆ ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ ಡಿ) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ ಕೆ...
ಟಾಪ್ ಸುದ್ದಿಗಳು
ಮಧ್ಯಪ್ರದೇಶ | ಘರ್ಷಣೆ, ಸಾವು, ಆ್ಯಸಿಡ್ ದಾಳಿಯೊಂದಿಗೆ ಅಂತ್ಯಗೊಂಡ ನವರಾತ್ರಿ ಆಚರಣೆ
ಭೋಪಾಲ್: ಮಧ್ಯಪ್ರದೇಶದಲ್ಲಿ 10 ದಿನಗಳ ಕಾಲ ನಡೆದ ನವರಾತ್ರಿ ಆಚರಣೆಯು ಬಾಲಕಿಯೊಬ್ಬಳ ಸಾವು, ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಮತ್ತು ಘರ್ಷಣೆ ಸೇರಿದಂತೆ ಹಲವು ಅಹಿತಕರ ಘಟನೆಯೊಂದಿಗೆ ಮುಕ್ತಾಯಗೊಂಡಿದೆ.
ಗರ್ಬಾ ಸ್ಥಳಗಳಲ್ಲಿ ಗುರುತಿನ ಚೀಟಿಯನ್ನು...
ಟಾಪ್ ಸುದ್ದಿಗಳು
ಅಪಘಾತದಲ್ಲಿ ಗಾಯಗೊಂಡ ಶಾಸಕ ಅರವಿಂದ ಬೆಲ್ಲದರ ಚಿಕ್ಕಪ್ಪ ಸಾವು
ಧಾರವಾಡ: ಅಪಘಾತದಲ್ಲಿ ಗಾಯಗೊಂಡಿದ್ದ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರ ಸಹೋದರರೂ ಆಗಿದ್ದ ಶಿವಣ್ಣ ಬೆಲ್ಲದ...
ಟಾಪ್ ಸುದ್ದಿಗಳು
PFI ನಿಷೇಧ: ಪರಿಶೀಲನೆಗೆ ನ್ಯಾ. ದಿನೇಶ್ ಕುಮಾರ್ ಶರ್ಮಾ ನೇತೃತ್ವದ ನ್ಯಾಯಮಂಡಳಿ ರಚನೆ
ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ-ಯುಎಪಿಎಯಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ-ಪಿಎಫ್ ಐ ಸಂಘಟನೆಯನ್ನು ನಿಷೇಧಿಸಿದ ಪ್ರಕರಣ ಸಂಬಂಧ ನ್ಯಾಯಮಂಡಳಿಯನ್ನು ರಚಿಸಿರುವ ಕೇಂದ್ರ ಸರ್ಕಾರ, ದೆಹಲಿ ಹೈಕೋರ್ಟ್ ನ್ಯಾಯಾಧೀಶ ದಿನೇಶ್ ಕುಮಾರ್ ಶರ್ಮಾ...