ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಆರೋಪಿ ಬಂಧನ
ಕಡಬ: ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಅತ್ಯಾಚಾರ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಕಡಬ ಪೋಲೀಸರು ಬುಧವಾರ ಬಂಧಿಸಿದ್ದಾರೆ.
ಬoಧಿತನನ್ನು ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ ಸುನಿಲ್ ಎಂದು ಗುರುತಿಸಲಾಗಿದೆ.
ಈತ ನೂಜಿಬಾಳ್ತಿಲದ ಖಾಸಗಿ...
ಟಾಪ್ ಸುದ್ದಿಗಳು
ಆಸ್ಪತ್ರೆಯ ಒಳಚರಂಡಿ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ 4 ಯುವಕರು ಸಾವು
ನವದೆಹಲಿ: ಸುರಕ್ಷತಾ ಸಾಧನಗಳಿಲ್ಲದೆ ಒಳಚರಂಡಿ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದ 4 ಯುವಕರು ದುರಂತವಾಗಿ ಸಾವಿಗೀಡಾದ ಘಟನೆ ಫರಿದಾಬಾದ್ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಮೃತರನ್ನು ದಕ್ಷಿಣಪುರಿ ದೆಹಲಿ, ಸಂಗಮ್ ವಿಹಾರ್, ಸಂಜಯ್ ಕ್ಯಾಂಪ್...
ಟಾಪ್ ಸುದ್ದಿಗಳು
2 ದಿವಸದ ವಿರಾಮ ಬಳಿಕ ಇಂದು ಮತ್ತೆ ‘ಭಾರತ್ ಜೋಡೊ’ ಪ್ರಾರಂಭ: ರಾಹುಲ್ ಗೆ ಸೋನಿಯಾ ಸಾಥ್
ಮೇಲುಕೋಟೆ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನಾಯಕಿ ಸೋನಿಯಾ ಗಾಂಧಿ ಸೋಮವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಇಂದು ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರಿಗೆ ಸಾಥ್ ನೀಡಲಿದ್ದಾರೆ.
ಇಂದು ಬೆಳಗ್ಗೆ ರಾಹುಲ್ಗಾಂಧಿ,...
ಟಾಪ್ ಸುದ್ದಿಗಳು
ಅರುಣಾಚಲ ಪ್ರದೇಶದಲ್ಲಿ ಚೀತಾ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸಾವು
ನವದೆಹಲಿ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಪೈಲಟ್ ಒಬ್ಬರು ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿದ್ದಾರೆ.
ತವಾಂಗ್ ಬಳಿಯ ಫಾರ್ವರ್ಡ್ ಪ್ರದೇಶದಲ್ಲಿ ಸೇನಾ ವಾಯುಯಾನ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಪ್ಟರ್ ನಲ್ಲಿ ಇಬ್ಬರು...
ಟಾಪ್ ಸುದ್ದಿಗಳು
ಮುಸ್ಲಿಂ ಯುವಕರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಥಳಿಸಿದ ಗುಜರಾತ್ ಪೊಲೀಸ್: ತನಿಖೆಗೆ ಆದೇಶ
ಅಹ್ಮದಾಬಾದ್: ನವರಾತ್ರಿ ಗರ್ಬಾ ಕಾರ್ಯಕ್ರಮದಲ್ಲಿ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಮುಸ್ಲಿಂ ಪುರುಷರನ್ನು ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಲಾಠಿಯಿಂದ ಕ್ರೂರವಾಗಿ ಥಳಿಸಿದ್ದು, ಈ ವೀಡಿಯೋ ಸಾಮಾಜಿಕ ವಲಯಗಳಲ್ಲಿ ವೈರಲ್...
ಟಾಪ್ ಸುದ್ದಿಗಳು
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| 7 ಮಂದಿ ಸಾವು, ಹಲವರು ಕಣ್ಮರೆ
ಕೊಲ್ಕತ್ತಾ: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ ಸೃಷ್ಟಿಯಾದ ಪರಿಣಾಮ ಏಳು ಮಂದಿ ಮೃತಪಟ್ಟು ಹಲವರು ಕಣ್ಮರೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಜಲ್‌ಪೈಗುರಿ ಜಿಲ್ಲೆಯ ನಿಯೋರಾ ನದಿ ದಂಡೆಯಲ್ಲಿ ದುರ್ಗಾ ಮೂರ್ತಿ...
ಟಾಪ್ ಸುದ್ದಿಗಳು
ಸಫಾರಿ ವೇಳೆ ಆನೆ ನರಳಾಟ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ರಾಹುಲ್ ಗಾಂಧಿ.!
ಬೆಂಗಳೂರು: ಮೈಸೂರು ಸಮೀಪದ ನಾಗರಹೊಳೆ ರಾಷ್ಟ್ರೀಯ ಅರಣ್ಯದಲ್ಲಿ ತೀವ್ರವಾಗಿ ಗಾಯಗೊಂಡಿರುವ ಆನೆ ಮರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ...
ಕ್ರೀಡೆ
ಆಸೀಸ್ ವಿರುದ್ಧ ಅಂತಿಮ ಓವರ್‌ನಲ್ಲಿ ಎರಡು ಕ್ಯಾಚ್ ಜೊತೆ ಮ್ಯಾಚ್ ಕೈಚೆಲ್ಲಿದ ವೆಸ್ಟ್ ಇಂಡೀಸ್
ಆಸ್ಟ್ರೇಲಿಯಾ ವಿರುದ್ಧದ 2 ಟಿ20 ಪಂದ್ಯಗಳ ಮೊದಲನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್, ತನ್ನ ಸ್ವಯಂಕೃತ ತಪ್ಪಿನಿಂದ ಪಂದ್ಯವನ್ನು ಕಳೆದುಕೊಂಡು ನಿರಾಸೆ ಅನುಭವಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಅಂತಿಮ ಓವರ್‌ನಲ್ಲಿ ಕೆರಬಿಯನ್ ಕ್ಷೇತ್ರರಕ್ಷಕರು ಎರಡು...