ಟಾಪ್ ಸುದ್ದಿಗಳು

ಜನಪ್ರತಿನಿಧಿಗಳ ಬೇಜವಾಬ್ದಾರಿತನ; ಸಂಚಾರಯೋಗ್ಯ ರಸ್ತೆಯಿಲ್ಲದೇ ಪರದಾಡುತ್ತಿರುವ ಗ್ರಾಮಸ್ಥರು

ಕಳಸ: ಜನರು ನಿತ್ಯ ಸಂಚಾರ ಮಾಡಲು ಸರಿಯಾದ ರಸ್ತೆ ಇಲ್ಲದೇ ಪರದಾಡುವ ಸ್ಥಿತಿ ಉಂಟಾಗಿದ್ದು, ಸಂಚಾರಯೋಗ್ಯವಾದ ರಸ್ತೆ ಕಲ್ಪಿಸುವಂತೆ ತಾಲೂಕಿನ ಹೊಸೂರು ಗ್ರಾಮದ ಜನರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಹೊಸೂರು ಗ್ರಾಮದ ಜನ ತಮ್ಮ ಊರಿಗೆ...

ಮಂಗಳೂರು ನಗರದಲ್ಲಿ ಅನುಮಾನಾಸ್ಪದ ತಿರುಗಾಟ: ಇಬ್ಬರು ವಶಕ್ಕೆ

ಮಂಗಳೂರು: ನಗರದಲ್ಲಿ ಅನುಮಾನಾಸ್ಪದ ತಿರುಗಾಟ ನಡೆಸುತ್ತಿದ್ದ ಇಬ್ಬರನ್ನು ಉತ್ತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಪೊಲೀಸರು ರೌಂಡ್ಸ್ ನಲ್ಲಿದ್ದಾಗ ಕುದ್ರೋಳಿ ಅಳಕೆ ಮಾರುಕಟ್ಟೆ ಪ್ರದೇಶದ ಬಳಿ ಇಬ್ಬರು ವ್ಯಕ್ತಿಗಳು...

ಪತ್ರಾ ಚಾವ್ಲ್ ಭೂ ಹಗರಣ: ಸಂಜಯ್ ರಾವತ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಮುಂಬೈ: ಪತ್ರಾ ಚಾವ್ಲ್ ಭೂ ಹಗರಣ ಪ್ರಕರಣದಲ್ಲಿ ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 10ರವರೆಗೆ ವಿಸ್ತರಿಸಿ ಮುಂಬೈ ನ್ಯಾಯಾಲಯ ಆದೇಶ ನೀಡಿದೆ. ಅವರ ಜಾಮೀನು ಅರ್ಜಿಯ...

ಕ್ಯಾಲಿಫೋರ್ನಿಯಾದಲ್ಲಿ ಮಗುವಿನ ಸಮೇತ ಭಾರತೀಯ ಕುಟುಂಬದ ಅಪಹರಣ

ಕ್ಯಾಲಿಫೋರ್ನಿಯಾ: ಅಮೆರಿಕ ಸಂಯುಕ್ತ ಸಂಸ್ಥಾನದ ಕ್ಯಾಲಿಫೋರ್ನಿಯಾದ ಭಾರತೀಯ ಕುಟುಂಬದ ನಾಲ್ವರನ್ನು ಅಪಹರಿಸಿರುವ ಬಗ್ಗೆ ವರದಿಯಾಗಿದೆ. ಕ್ಯಾಲಿಫೋರ್ನಿಯಾದ ಬಳಿ 36ರ ಹರೆಯದ ಜಸ್ದೀಪ್ ಸಿಂಗ್, ಪತ್ನಿ 27ರ ಹರೆಯದ ಜಸ್ಲೀನ್ ಸಿಂಗ್, ಅವರ 8 ತಿಂಗಳ...

ಜಮ್ಮು – ಕಾಶ್ಮೀರ ಕಾರಾಗೃಹ ಡಿಜಿಪಿ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಾರಾಗೃಹ ಇಲಾಖೆಯ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಅವರ ಮೃತದೇಹವು ಜಮ್ಮುವಿನ ತಮ್ಮ ನಿವಾಸದಲ್ಲಿ ಸಂಶಯಾಸ್ಪದವಾಗಿ ಪತ್ತೆಯಾಗಿದೆ. 1992ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ 57 ವರ್ಷದ ಲೋಹಿಯಾ...

ಪರೇಶ್ ಮೇಸ್ತ ಪ್ರಕರಣ| ಬಿಜೆಪಿಗೆ  ಮಾನ ಮರ್ಯಾದೆ ಇದ್ದರೆ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೇಳಲಿ: ಸಿದ್ದರಾಮಯ್ಯ

►ಸಿಬಿಐ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ ಬೆಂಗಳೂರು: ಪರೇಶ್ ಮೇಸ್ತ ಸಾವಿಗೆ ಸಂಬಂಧಿಸಿದಂತೆ ಬಿಜೆಪಿಗೆ  ಮಾನ ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದು ವಿಧಾನಸಭೆ...

ಬೆಳಗಾವಿ: ಬಂಧಿತ PFI, SDPI ಮುಖಂಡರಿಗೆ ಜಾಮೀನು

ಬೆಳಗಾವಿ: ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲ್ಪಟ್ಟ ಎಸ್ ಡಿಪಿಐ ಹಾಗೂ ಕೇಂದ್ರದಿಂದ ಇತ್ತೀಚೆಗೆ ನಿಷೇಧಕ್ಕೊಳಗಾದ ಪಿಎಫ್ ಐ ಸಂಘಟನೆಯ ಏಳು ಮುಖಂಡರಿಗೆ ಮಂಗಳವಾರ ಜಾಮೀನು ದೊರೆತಿದೆ. ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾಡಿ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೃದಯಾಘಾತ: ವ್ಯಕ್ತಿ ಮೃತ್ಯು

ಮಂಗಳೂರು: ವ್ಯಕ್ತಿಯೋರ್ವರು ದುಬೈಯಿಂದ ಹಿಂದಿರುಗಿದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಕ್ಕ ನಿವಾಸಿ ಮುಹಮ್ಮದ್ (65) ಮೃತರು ಎಂದು ಗುರುತಿಸಲಾಗಿದೆ. ಮುಹಮ್ಮದ್ ತನ್ನ ಪತ್ನಿಯನ್ನು ಭೇಟಿಯಾಗಲು ದುಬೈಗೆ ಹೋಗಿದ್ದರು. ಕೆಲ...
Join Whatsapp