ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
2 ಬೈಕ್ ಗಳಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಮೂವರು ಸಾವು
ಚಿತ್ರದುರ್ಗ: ವೇಗವಾಗಿ ಬಂದ ಕೆಎಸ್ ಆರ್ ಟಿಸಿ ಬಸ್ಸೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕುಕ್ಕಡೇಶ್ವರ ದೇಗುಲ ಬಳಿ ನಡೆದಿದೆ.
ಹೊಳಲ್ಕೆರೆ...
ಕರಾವಳಿ
ಬ್ಯಾರಿ ಭಾಷಾ ದಿನಾಚರಣೆ, ಬ್ಯಾರಿ ವಚನಮಾಲೆ ಪುಸ್ತಕ ಬಿಡುಗಡೆ
ಮಂಗಳೂರು: ಎಲ್ಲಾ ಭಾಷೆ ಜೊತೆಗೆ ಇರುವ ಸಾಮರಸ್ಯ ನಮ್ಮದು. ಕರಾವಳಿ ತುಳು, ಬ್ಯಾರಿ, ಕೊಂಕಣಿ ಭಾಷೆಯ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಹೀಗಾಗಿ ಸಹಬಾಳ್ವೆ, ಸಹೋದರತೆ ಮುಖ್ಯ ಆಗುತ್ತದೆ ಎಂದು ಮಂಗಳೂರು ವಿವಿ ಕಾಲೇಜಿನ...
ಟಾಪ್ ಸುದ್ದಿಗಳು
ಲಖಿಂಪುರ ಹಿಂಸಾಚಾರಕ್ಕೆ ಒಂದು ವರ್ಷ: ಪಂಜಾಬ್’ನಲ್ಲಿ ರೈತರಿಂದ ರೈಲು ತಡೆದು ಪ್ರತಿಭಟನೆ
ಅಮೃತಸರ: ರೈತರು ಸೇರಿ ಎಂಟು ಮಂದಿಯನ್ನು ಬಲಿ ಪಡೆದ ಲಖಿಂಪುರ ಹಿಂಸಾಚಾರಕ್ಕೆ ಒಂದು ವರ್ಷ ಪೂರ್ತಿಯಾದ ಹಿನ್ನೆಲೆಯಲ್ಲಿ ಪಂಜಾಬ್ ಕಿಸಾಬ್ ಮಝ್ದೂರ್ ಸಂಘರ್ಷ್ ಸಮಿತಿಯ ನೇತೃತ್ವದಲ್ಲಿ ಅನ್ನದಾತರು ಸೋಮವಾರ ಮಧ್ಯಾಹ್ನದಿಂದ ಮೂರು ಗಂಟೆಗಳ...
ಟಾಪ್ ಸುದ್ದಿಗಳು
ಎಫ್ ಎಸ್ ಎಲ್ ಅಧಿಕಾರಿ ಆತ್ಮಹತ್ಯೆ
ಬೆಂಗಳೂರು: ನಗರದ ಮಡಿವಾಳದ ವಿಧಿವಿಜ್ಞಾನ ಪ್ರಯೋಗಾಲಯ(ಎಫ್ ಎಸ್ ಎಲ್ ) ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಎಫ್‌ಎಸ್‌ಎಲ್ ಅಧಿಕಾರಿ. ಮಡಿವಾಳ ಠಾಣಾ ವ್ಯಾಪ್ತಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಶ್ರುತಿ...
ಟಾಪ್ ಸುದ್ದಿಗಳು
ಕೇಂದ್ರ ಹಿಂಪಡೆದ ಕಾಯ್ದೆಗಳನ್ನು ಬಿಜೆಪಿ ಆಡಳಿತದ ರಾಜ್ಯಗಳೂ ರದ್ದುಗೊಳಿಸಲಿ: ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ರೈತರ ತೀವ್ರ ಪ್ರತಿಭಟನೆಗೆ ಮಣಿದು ಹಿಂಪಡೆದಂತೆ, ಬಿಜೆಪಿ ಆಡಳಿತವಿರುವ ರಾಜ್ಯಗಳೂ ಈ ಕಾಯ್ದೆಗಳನ್ನು ರದ್ದುಗೊಳಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆಯನ್ನು...
ಟಾಪ್ ಸುದ್ದಿಗಳು
ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರಕಾರದಿಂದ 4 ಕೋಟಿ ರೂ. ಅನುದಾನ: ಆರಗ ಜ್ಞಾನೇಂದ್ರ
ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರಕಾರ ಒಟ್ಟು ಎಂಟು ಕೋಟಿ ರೂ. ಅನುದಾನ ನಿಗದಿಮಾಡಿ, ನಾಲ್ಕು ಕೋಟಿ ರೂಪಾಯಿಗಳನ್ನು...
ಟಾಪ್ ಸುದ್ದಿಗಳು
ಗಾಂಜಾ ಸೇವಿಸಿ 6 ವರ್ಷದ ಬಾಲಕನ ಕೊಲೆ: ಶಿವ ದೇವರು ಬಲಿ ಕೇಳಿದ್ದಾನೆಂದ ಕೊಲೆಗಡುಕರು
ನವದೆಹಲಿ: ಇಬ್ಬರು ಹುಡುಗರು ಗಾಂಜಾ ಸೇವಿಸಿ ದೇವರು ಶಿವ ಬಲಿ ಕೇಳಿದ್ದಾನೆಂದು ಆರು ವರ್ಷದ ಬಾಲಕನನ್ನು ಚಾಕುವಿನಿಂದ ಕತ್ತು ಸೀಳಿ ಕೊಂದಿರುವ ಆಘಾತಕಾರಿ ಘಟನೆ ನವದೆಹಲಿಯ ಲೋಧಿ ರಸ್ತೆಯಲ್ಲಿ ನಡೆದಿದೆ.
ವಿಧಿವಿಜ್ಞಾನ ತಜ್ಞರ ತಂಡದೊಂದಿಗೆ...
ಟಾಪ್ ಸುದ್ದಿಗಳು
ಪಿ.ಎಫ್.ಐ ಸದಸ್ಯರ ವಿರುದ್ಧ UAPA ಕಾಯ್ದೆಯಡಿ ಹೊಸ ಪ್ರಕರಣ ದಾಖಲು
ನವದೆಹಲಿ: ಕೇಂದ್ರ ಸರ್ಕಾರದಿಂದ ಇತ್ತೀಚೆಗೆ ನಿಷೇಧಕ್ಕೊಳಗಾಗಿರುವ ಪಿ.ಎಫ್.ಐ ಸದಸ್ಯರ ವಿರುದ್ಧ ದೆಹಲಿ ಪೊಲೀಸರು ಶಾಹೀನ್’ಬಾಗ್ ಠಾಣೆಯಲ್ಲಿ UAPA ಕಾಯ್ದೆಯಡಿ ಹೊಸ ಪ್ರಕರಣ ದಾಖಲಿಸಿದ್ದಾರೆ.
ಇತ್ತೀಚೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರ ಸೂಚನೆಯ ಮೇರೆಗೆ ಪೊಲೀಸರು...