ಟಾಪ್ ಸುದ್ದಿಗಳು
ಕರಾವಳಿ
ಮಂಗಳೂರಿನಲ್ಲಿ ಶೋಭಾಯಾತ್ರೆ: ಅ.6ರಿಂದ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ
ಮಂಗಳೂರು: ನಗರದ ರಥಬೀದಿಯಲ್ಲಿರುವ ವೆಂಕಟರಮಣ ದೇವಸ್ಥಾನದ ಶಾರದಾ ಮೂರ್ತಿಯ ಶೋಭಾಯಾತ್ರೆಯ ವೇಳೆ ಶಾರದಾ ಮಾತೆಯ ವಿಗ್ರಹ ಹಾಗೂ ವಿವಿಧ ಟ್ಯಾಬ್ಲೋಗಳು ಮತ್ತು ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ...
ಟಾಪ್ ಸುದ್ದಿಗಳು
ಸ್ವಚ್ಛ ಭಾರತ್: 20ನೇ ಸ್ಥಾನ ಪಡೆದ ಕರ್ನಾಟಕ
ನವದೆಹಲಿ: ಕೇಂದ್ರ ಸರಕಾರ ಸ್ವಚ್ಛ ಭಾರತ್ ಮಿಷನ್ ಅಡಿ ನಡೆಸಿದ ವಾರ್ಷಿಕ ಸ್ವಚ್ಛತೆಯ ಸಮೀಕ್ಷೆ-2022ರ ಪ್ರಕಾರ ತೆಲಂಗಾಣ ರಾಜ್ಯ ಅಗ್ರಸ್ಥಾನ ಮತ್ತು ಹರಿಯಾಣ ದ್ವಿತೀಯ ಸ್ಥಾನ ಪಡೆದಿದ್ದು, ಕರ್ನಾಟಕಕ್ಕೆ 20ನೇ ಸ್ಥಾನ ದೊರಕಿದೆ.
ಸಮೀಕ್ಷೆಯಲ್ಲಿ...
ಟಾಪ್ ಸುದ್ದಿಗಳು
ಯುಎಇ ದಿರ್ಹಮ್ಸ್ ಎದುರು ರೂಪಾಯಿ ಪಾತಾಳಕ್ಕೆ: ಹಣ ರವಾನಿಸಲು ಸೂಕ್ತ ಸಮಯಕ್ಕಾಗಿ ಕಾಯುತ್ತಿರುವ ಭಾರತೀಯರು
ನವದೆಹಲಿ: ಏರುತ್ತಿರುವ ಕಚ್ಚಾ ತೈಲದ ಬೆಲೆಗಳು ಮತ್ತು ವಿದೇಶಿ ಬಂಡವಾಳದ ವಹಿವಾಟುನಿಂದಾಗಿ ಭಾರತೀಯ ರೂಪಾಯಿಯ ಮೌಲ್ಯವು ಪಾತಾಳಕ್ಕಿಳಿದಿದ್ದು, ಯುಎಇಯ ಪ್ರತಿ ದಿರ್ಹಮ್ಸ್’ಗೆ 22.27 ರೂ. ಮತ್ತು ಪ್ರತಿ ಸೌದಿ ರಿಯಾಲ್’ಗೆ 21.77 ರೂ....
ಕರಾವಳಿ
ಡಿಸೆಂಬರ್ 23ರಿಂದ ಜನವರಿ 1ರ ವರೆಗೆ ಕರಾವಳಿ ಉತ್ಸವ
ಮಂಗಳೂರು: ಮುಂಬರುವ ಡಿಸೆಂಬರ್ 23 ರಿಂದ ಜನವರಿ ಒಂದರವರೆಗೆ ನಗರದ ತಣ್ಣೀರು ಬಾವಿ ಕಡಲ ತಡಿಯಲ್ಲಿ ಕರಾವಳಿ ಉತ್ಸವವನ್ನು ಹಮ್ಮಿಕೊಳ್ಳಲಾಗುವುದು. ಅದಕ್ಕೆ ಅಗತ್ಯವಿರುವ ಉಪ ಸಮಿತಿಗಳ ರಚನೆ ಹಾಗೂ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು...
ಟಾಪ್ ಸುದ್ದಿಗಳು
ಅಕ್ಟೋಬರ್ 6ರಂದು ಭಾರತ್ ಜೋಡೋ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿರುವ ಸೋನಿಯಾ ಗಾಂಧಿ
ಮೈಸೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಕ್ಟೋಬರ್ 6 ರಂದು ಬೆಳಗ್ಗೆ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಹುಲ್ ಗಾಂಧಿ ಅವರು...
ಟಾಪ್ ಸುದ್ದಿಗಳು
ಭಾರತ ಐಕ್ಯತಾ ಯಾತ್ರೆಯ ಭದ್ರತೆ ಕುರಿತು ರಾಜ್ಯ ಸರ್ಕಾರದಿಂದ ನಿರ್ಲಕ್ಷ್ಯ: ಪ್ರಿಯಾಂಕ್ ಖರ್ಗೆ ಆರೋಪ
ಬೆಂಗಳೂರು: ರಾಜ್ಯ ಸರ್ಕಾರ ಈ ಭಾರತ ಐಕ್ಯತಾ ಯಾತ್ರೆಯ ಭದ್ರತೆ ಕುರಿತು ತೀವ್ರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ, ನಾನು ಪೊಲೀಸರ ಕಡೆ ಬೆಟ್ಟು...
ಟಾಪ್ ಸುದ್ದಿಗಳು
ತನ್ನ ತಟ್ಟೆಯಲ್ಲಿರುವ ಸತ್ತ ಹೆಗ್ಗಣವನ್ನು ಪಕ್ಕದವರ ತಟ್ಟೆಗೆ ಬಿಸಾಡುವ ಪಾಂಡಿತ್ಯವನ್ನು ಬಿಜೆಪಿ ಪ್ರದರ್ಶಿಸಿದೆ: ಸಿದ್ದರಾಮಯ್ಯ
►ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸನಾತನ ಸುಳ್ಳು ಪಾಂಡಿತ್ಯಕ್ಕೆ ಮೊರೆ ಹೋದ ಬಿಜೆಪಿ
ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ಯಶಸ್ಸು ಮತ್ತು ಇದಕ್ಕೆ ಸಿಗುತ್ತಿರುವ ಜನ ಮನ್ನಣೆಯ ಗಮನವನ್ನು ಮತ್ತೆ ಬೇರೆಡೆಗೆ ಸೆಳೆಯಲು ಬಿಜೆಪಿ...
ಟಾಪ್ ಸುದ್ದಿಗಳು
ಎಲ್ಲಾ ವಿಧಾನ ಪರಿಷತ್ ಸದಸ್ಯರಿಗೂ 50 ಕೋಟಿ ರೂ. ಅನುದಾನ ನೀಡುವಂತೆ ಭೋಜೇಗೌಡರ ಆಗ್ರಹ
ಬೆಂಗಳೂರು: ನಾಮನಿರ್ದೇಶಿತ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಕೋರಿಕೆಯ ಮೇರೆಗೆ 50 ಕೋಟಿ ರೂ. ಅನುದಾನ ನೀಡಿದಂತೆ ಎಲ್ಲ ವಿಧಾನ ಪರಿಷತ್ ಸದಸ್ಯರಿಗೂ 50 ಕೋಟಿ ರೂ. ಅನುದಾನ ನೀಡಬೇಕು ಎಂದು...