ಟಾಪ್ ಸುದ್ದಿಗಳು

ಕರ್ನಾಟಕದ 9 ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ 

ಬೆಂಗಳೂರು: ಸಾರ್ವಜನಿಕ-ಖಾಸಗಿ-ಪಾಲುದಾರಿಕೆ (ಪಿಪಿಪಿ) ಆಧಾರದ ಮೇಲೆ ವೈದ್ಯಕೀಯ ಕಾಲೇಜುಗಳನ್ನು ನಡೆಸಲು ಜಿಲ್ಲಾ ಆಸ್ಪತ್ರೆಗಳನ್ನು ಖಾಸಗಿ ಆರೋಗ್ಯ ಸಂಸ್ಥೆಗಳಿಗೆ ಹಸ್ತಾಂತರಿಸುವ ಯೋಜನೆಯನ್ನು ಜಾರಿಗೊಳಿಸಲಾಗಿದೆ. ನೀತಿ ಆಯೋಗವು ಈ ಯೋಜನೆಯನ್ನು ಕನಿಷ್ಠ ಐದು ರಾಜ್ಯಗಳಲ್ಲಿ ಕೈಗೆತ್ತಿಕೊಳ್ಳಲು ಅನುಮೋದನೆ...

ಕೆನಡಾ: ಭಗವದ್ಗೀತೆ ಉದ್ಯಾನದ ಬೋರ್ಡ್ ಧ್ವಂಸಗೊಳಿಸಿದ ದುಷ್ಕರ್ಮಿಗಳು

ಒಟ್ಟಾವ: ಕೆನಡಾದ ಬ್ರಾಂಪ್ಟನ್ ನಲ್ಲಿನ ಭಗವದ್ಗೀತೆ ಉದ್ಯಾನಕ್ಕೆ ಹಾಕಿದ್ದ ಬೋರ್ಡನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಬೋರ್ಡ್ ಅನ್ನು ರಿಪೇರಿ ಮಾಡಿ ಮತ್ತೆ ಇರಿಸಿರುವುದಾಗಿ ನಗರದ ಮೇಯರ್...

ಹಿಂದೂಗಳು ಶಸ್ತ್ರಾಸ್ತ್ರಗಳನ್ನು ಬಳಸಲು ಕಲಿಯಬೇಕು: ಹಿಂಜಾವೇ ಮುಖಂಡನಿಂದ ವಿವಾದಾತ್ಮಕ ಹೇಳಿಕೆ

ಉಡುಪಿ: ಪ್ರತಿ ಹಿಂದೂವಿನ ಮನೆಯಲ್ಲೂ ಹಳೆಯ ಸೈಕಲ್, ಕುಕ್ಕರ್, ಮಿಕ್ಸರ್ ಗ್ರೈಂಡರ್ ಬದಲು ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡು ಆಯುಧಪೂಜೆ ಮಾಡಬೇಕು ಎಂದು ಹಿಂದೂ ಜಾಗರಣಾ ವೇದಿಕೆ ಮುಖಂಡ ಶ್ರೀಕಾಂತ್ ಕಾರ್ಕಳ ಎಂಬಾತ ನಾಲಗೆ ಹರಿಯಬಿಟ್ಟಿದ್ದಾನೆ. ನಿನ್ನೆ...

ಭಾರತೀಯ ವಾಯುಪಡೆಗೆ ದೇಶೀಯ ಲಘು ಯುದ್ಧ ಹೆಲಿಕಾಪ್ಟರ್ ‘ಪ್ರಚಂಡ್’ ಸೇರ್ಪಡೆ

ಜೋಧಪುರ: ದೇಶೀಯವಾಗಿ ಅಭಿವೃದ್ಧಿಪಡಿಸಿದ ಲಘು ಯುದ್ಧ ಹೆಲಿಕಾಪ್ಟರ್ (ಎಲ್ ಸಿಎಚ್)ನ ಮೊದಲ ಬ್ಯಾಚ್ 'ಪ್ರಚಂಡ್' ಅನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಸೋಮವಾರ ಭಾರತೀಯ ವಾಯುಪಡೆಗೆ ಸೇರ್ಪಡೆಗೊಳಿಸಲಾಯಿತು. ರಕ್ಷಣಾ ಸಚಿವ ರಾಜನಾಥ್...

ಭಾರತ್ ಜೋಡೋ ಯಾತ್ರೆ: ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ

ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗಾಗಿ ಸೋಮವಾರ ಮಧ್ಯಾಹ್ನ ಮೈಸೂರಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋನಿಯಾ ಗಾಂಧಿಯವರನ್ನು ಬರಮಾಡಿಕೊಂಡರು. ಎರಡು ದಿನಗಳ...

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬೆದರಿಕೆ ಹಾಕಿದ ವ್ಯಕ್ತಿ ಬಂಧನ: ಡಿಸಿಎಂ ದೇವೇಂದ್ರ ಫಡ್ನವೀಸ್

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್, ತಮ್ಮ...

ಜಡಿ ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ:  ನಟಿ ರಮ್ಯಾ ಹೇಳಿದ್ದೇನು?

ಬೆಂಗಳೂರು: ಭಾರತ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್  ನಾಯಕ ರಾಹುಲ್ ಗಾಂಧಿ ಭಾನುವಾರ  ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡಿದ್ದಾರೆ. ಈ ಚಿತ್ರವನ್ನು ನಟಿ ರಮ್ಯಾ ಕೂಡ ಶೇರ್ ಮಾಡಿದ್ದು,  ಇಲ್ಲಿ...

ಗಾಂಧೀಜಿಯನ್ನು ರಾಕ್ಷಸನಾಗಿಸಿದ ಕೋಲ್ಕತ್ತದ ಹಿಂದೂ ಮಹಾಸಭಾ ಕಾಳಿ ಪೆಂಡಾಲ್; ಟೀಕೆಯ ಬಳಿಕ ಬದಲಾದ ಮೂರ್ತಿ

ಕೋಲ್ಕತ್ತಾ: ಕೊಲ್ಕತ್ತದ ಅಖಿಲ ಭಾರತ ಹಿಂದೂ ಮಹಾ ಸಭಾ,  ದುರ್ಗಾ ಪೂಜೆ ಪೆಂಡಾಲ್ ನಲ್ಲಿ ದೋತಿ ಮತ್ತು ಊರುಗೋಲು ಹಿಡಿದ ಗಾಂಧೀಜಿಯನ್ನು ಹೋಲುವ ರಾಕ್ಷಸ ಮೂರ್ತಿಯನ್ನು ನಿಲ್ಲಿಸಿರುವುದಾಗಿ ವರದಿಯಾಗಿದೆ. ಬೋಳು ತಲೆಯ ಈ...
Join Whatsapp