ಟಾಪ್ ಸುದ್ದಿಗಳು

ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ ಎಂದ RSS ಮುಖಂಡ

►ಈ ಹೇಳಿಕೆ ಭಾರತದ ಸದ್ಯದ ಸ್ಥಿತಿಗೆ ಹಿಡಿದ ಕನ್ನಡಿ: ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ ಎಂದು ಬಿಜೆಪಿಯ ಮಾತೃಸಂಸ್ಥೆ ಆರೆಸ್ಸೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ...

ಉಡುಪಿ ದುರ್ಗಾ ದೌಡ್ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ: ವಿವಿಧ ಸಂಘಟನೆಗಳ ಆಕ್ರೋಶ

►ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲು ಒತ್ತಾಯ ಉಡುಪಿ: ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಅ.2ರಂದು ನಡೆದ ದುರ್ಗಾ ದೌಡ್ ಮೆರವಣಿಗೆಯಲ್ಲಿ ಕೆಲವು ಕಾರ್ಯಕರ್ತರು ತಲವಾರು ಪ್ರದರ್ಶಿಸಿರುವುದುದಕ್ಕೆ ದಲಿತ ಸಂಘರ್ಷ ಸಮಿತಿ ಸೇರಿದಂತೆ ಹಲವು...

ಎಸಿಬಿ ರದ್ದು ಬಳಿಕ ಅಧಿಕಾರಿ, ಸಿಬ್ಬಂದಿ ಅತಂತ್ರ: ರಾಜ್ಯ ಸರ್ಕಾರದ ವಿಳಂಬ ಧೋರಣೆಗೆ ಅಧಿಕಾರಿಗಳ ಬೇಸರ

ಬೆಂಗಳೂರು: ಲೋಕಾಯುಕ್ತದ ಬಲ ಹೆಚ್ಚಿಸಿ ತಿಂಗಳು ಕಳೆದರೂ ರದ್ದಾಗಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಮಾತ್ರ ಅತಂತ್ರ ಸ್ಥಿತಿಯಲ್ಲಿದ್ದಾರೆ. ಸದಾ ತನಿಖೆ, ವಿಚಾರಣೆ...

ಕಾಲ್ನಡಿಗೆಯಲ್ಲಿ ಹಜ್ ಯಾತ್ರೆ ಕೈಗೊಂಡ ಶಿಹಾಬ್ ಚೊಟೂರುಗೆ ವಿಸಾ ನಿರಾಕರಿಸಿದ ಪಾಕಿಸ್ತಾನ

ಲೂದಿಯಾನ: ಕೇರಳದಿಂದ ಸೌದಿ ಅರೇಬಿಯಾದ ಮಕ್ಕಾಕ್ಕೆ ಕಾಲ್ನಡಿಗೆಯಲ್ಲಿ ಹಜ್ ಯಾತ್ರೆಗೆ ಹೊರಟಿದ್ದ ಶಿಹಾಬ್ ಚೊಟೂರು ಅವರಿಗೆ ಪಾಕಿಸ್ತಾನದ ಮೂಲಕ ನಡೆದುಕೊಂಡು ಹೋಗಲು ಅಲ್ಲಿನ ಸರ್ಕಾರ ವಿಸಾ ನಿರಾಕರಿಸಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಕೇರಳದ...

ನಿಂತಿದ್ದ ಲಾರಿಗೆ KSRTC ಬಸ್‌ ಡಿಕ್ಕಿ: ದಂಪತಿ ಸಾವು, 20 ಮಂದಿಗೆ ಗಾಯ

ಬೆಂಗಳೂರು: ಕೆಎಸ್ ​​ಆರ್​​ ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ದಂಪತಿ ಸಾವನ್ನಪ್ಪಿದ್ದು, 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ದಾರುಣ ಘಟನೆ ನಿನ್ನೆ ಮಧ್ಯರಾತ್ರಿ ನಗರದ ಹೊರವಲಯದ ಹೊಸಕೋಟೆಯ...

ಫುಟ್‌ಬಾಲ್‌| ಮ್ಯಾಂಚೆಸ್ಟರ್‌ ಸಿಟಿ ತಂಡದ ವಿರುದ್ಧ 6-3 ಅಂತರದಲ್ಲಿ ಸೋತ ಯುನೈಟೆಡ್‌ 

​​​​​​​ ಮ್ಯಾಂಚೆಸ್ಟರ್‌: ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ಭಾನುವಾರ ನಡೆದʻ ಡರ್ಬಿʼ ಕದನದಲ್ಲಿ ಆತಿಥೇಯ ಮ್ಯಾಂಚೆಸ್ಟರ್‌ ಸಿಟಿ ತಂಡ, ಬದ್ಧ ಎದುರಾಳಿ ಮ್ಯಾಂಚೆಸ್ಟರ್‌ ಯುನೈಟೆಡ್‌ ತಂಡವನ್ನು 6-3 ಗೋಲುಗಳ ಅಂತರದಲ್ಲಿ ಬಗ್ಗುಬಡಿದಿದೆ. ಸಿಟಿ...

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

​​​​​​​ಮುಂಬೈ: ಟಿ20 ಸರಣಿಯ ಬಳಿಕ ಅಕ್ಟೋಬರ್‌ 6ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಪ್ರಕಟಿಸಲಾಗಿರುವ ಭಾರತ...

ಹೋರಾಡಿ ಸೋತ ಆಫ್ರಿಕಾ| ಟಿ20 ಸರಣಿ ಗೆದ್ದ ಟೀಮ್‌ ಇಂಡಿಯಾ

ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯ ಎರಡನೇ ಪಂದ್ಯದಲ್ಲೂ ಜಯಭೇರಿ ಬಾರಿಸಿದ ಟೀಮ್‌ ಇಂಡಿಯಾ, ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆಯೇ ಸರಣಿಯನ್ನು  ತನ್ನದಾಗಿಸಿಕೊಂಡಿದೆ. ತಿರುವನಂತಪುರಂನಲ್ಲಿ ನಡೆದಿದ್ದ ಸರಣಿಯ ಮೊದಲನೇ ಪಂದ್ಯದಲ್ಲಿ ಟೀಮ್‌...
Join Whatsapp