ಟಾಪ್ ಸುದ್ದಿಗಳು

ಮಳೆಯಲ್ಲೇ ರಾಹುಲ್​ ಗಾಂಧಿ ಭಾಷಣ

ಮೈಸೂರು: ಭಾರತ್ ಜೋಡೋ ಯಾತ್ರೆ ಅಂಗವಾಗಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮೈಸೂರಿನಲ್ಲಿ ಭಾನುವಾರ ಸಂಜೆ ಸುರಿಯುತ್ತಿದ್ದ ಮಳೆಯಲ್ಲೇ ಭಾಷಣ ಮಾಡಿದ್ದಾರೆ. ಅಲ್ಲದೆ ನೆರೆದಿದ್ದ ಜನರು ಕೂಡ ಕುರ್ಚಿಗಳ ಆಶ್ರಯ ಪಡೆದು ಭಾಷಣ...

ಉಡುಪಿ | ದುರ್ಗಾ ದೌಡ್‍ನಲ್ಲಿ ತಲವಾರು ಪ್ರದರ್ಶನ: ವ್ಯಾಪಕ ಆಕ್ರೋಶ

ಉಡುಪಿ: ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ಸಂಘಪರಿವಾರದಕಾರ್ಯಕರ್ತರು ತಲವಾರು ಪ್ರದರ್ಶಿಸಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪೊಲೀಸರು ಕೂಡಲೇ ಪ್ರಕರಣ ದಾಖಲಿಸಬೇಕು ಎಂದು ವಿವಿಧ ಸಂಘಟನೆಗಳು ಒತ್ತಾಯ ಮಾಡಿವೆ. ಉಡುಪಿಯಲ್ಲಿ ಆದಿತ್ಯವಾರ ಹಿಂದು ಜಾಗರಣಾ ವೇದಿಕೆಯಿಂದ ದುರ್ಗಾ...

ಭಾರತ-ದಕ್ಷಿಣ ಆಫ್ರಿಕಾ ತಂಡಗಳ ಟಿ20 ಪಂದ್ಯದ ನಡುವೆ ಮೈದಾನಕ್ಕೆ ನುಗ್ಗಿದ ಹಾವು !

ಗುವಾಹಟಿ: ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಟಿ20 ಪಂದ್ಯದ ವೇಳೆ ಹಾವೊಂದು ಮೈದಾನದಲ್ಲಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಿಸಿತ್ತು. ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್‌ ಇಂಡಿಯಾ ಮೊದಲು...

ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

ಗುರುಗ್ರಾಮ್: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯವು  ತೀರಾ ಹದಗೆಟ್ಟಿದ್ದು, ಹರಿಯಾಣದ ಗುರುಗ್ರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದವ್ ರನ್ನು ಗುರುಗ್ರಾಮ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ...

ಸಿಧು ಮೂಸೆವಾಲಾ ಹತ್ಯೆಯ ಆರೋಪಿ ಪೊಲೀಸ್ ಕಸ್ಟಡಿಯಿಂದ ಪರಾರಿ

ಚಂಡೀಗಢ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣದ ಆರೋಪಿ, ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ನ ನಿಕಟವರ್ತಿ ಗ್ಯಾಂಗ್‌ಸ್ಟರ್ ದೀಪಕ್ ಟಿನು ಪಂಜಾಬ್ ಪೊಲೀಸರ ಅಪರಾಧ ತನಿಖಾ ಸಂಸ್ಥೆ (ಸಿಐಎ) ಘಟಕದ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ...

ಎರಡನೇ ಟಿ20| ಸರಣಿ ಗೆಲುವಿನ ತವಕದಲ್ಲಿ ಟೀಮ್ ಇಂಡಿಯಾ

ಗುವಾಹಟಿ: ಟೀಮ್ ಇಂಡಿಯಾ- ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ನಿರ್ಣಾಯಕ ಎರಡನೇ ಪಂದ್ಯ ಭಾನುವಾರ ಗುವಾಹಟಿಯಲ್ಲಿ ನಡೆಯಲಿದೆ. ಸರಣಿಯ ಮೊದಲನೇ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಜಯ...

ಗುಜರಾತ್ | ಅರವಿಂದ್ ಕೇಜ್ರಿವಾಲ್ ಮೇಲೆ ಬಾಟಲಿ ಎಸೆತ

ರಾಜಕೋಟ್: ಗರ್ಬಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಪ್ಲಾಸ್ಟಿಕ್ ಬಾಟಲಿಗಳನ್ನು ಎಸೆದ ಘಟನೆ ಗುಜರಾತ್ ನ ರಾಜಕೋಟ್ ನಲ್ಲಿ ನಡೆದಿದೆ. ಆದರೆ ಬಾಟಲಿ ಅವರ ತಲೆಯ ಮೇಲೆ ಹಾದುಹೋಯಿತು...

ಗೋಡ್ಸೆ ಉತ್ಸವ ಮಾಡುವವರಿಂದ ಗಾಂಧೀಜಿ ಬಗ್ಗೆ ತಿಳಿದುಕೊಳ್ಳಬೇಕಾ: ಬೊಮ್ಮಾಯಿಗೆ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಂ ಗೋಡ್ಸೆ ಉತ್ಸವ ಮಾಡುವವರಿಂದ ನಾವು ಗಾಂಧೀಜಿ ಬಗ್ಗೆ ಕೇಳಿ ತಿಳಿದುಕೊಳ್ಳಬೇಕಾ ಎಂದು ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ...
Join Whatsapp