ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಭಾರತ್ ಜೋಡೋ ಯಾತ್ರೆ: ನಾಳೆ ಸೋನಿಯಾ ಗಾಂಧಿ ಮೈಸೂರಿಗೆ ಆಗಮನ
ಮೈಸೂರು: ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಗೆ ಕರ್ನಾಟಕದಲ್ಲಿ ಭಾರಿ ಸ್ಪಂದನೆ ಸಿಗುತ್ತಿದ್ದು, ಮಗನಿಗೆ ಸಾಥ್ ನೀಡಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಆದಿತ್ಯ ವಾರ ಸಂಜೆ ರಾಜ್ಯಕ್ಕೆ ಸೋನಿಯಾ...
ಟಾಪ್ ಸುದ್ದಿಗಳು
ಡಿ.ಕೆ.ಶಿವಕುಮಾರ್ಗೆ ಮತ್ತೆ ಇಡಿ ನೋಟಿಸ್: ಅ. 7ರಂದು ಹಾಜರಾಗುವಂತೆ ಸೂಚನೆ
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ಮತ್ತೆ ನೋಟಿಸ್ ನೀಡಿದೆ.
ಈ ಬಗ್ಗೆ ಮಾತನಾಡಿದ ಡಿಕೆಶಿ, ಎಐಸಿಸಿ ಅಧ್ಯಕ್ಷ ಚುನಾವಣೆ ಹಿನ್ನೆಲೆ ಕಾಲಾವಕಾಶ ಕೇಳಿದ್ದೇನೆ. ಆದರೆ ಇಡಿ...
ಟಾಪ್ ಸುದ್ದಿಗಳು
ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಿಂದೂ-ಮುಸ್ಲಿಂ ಜಗಳವೇ ಬ್ಯಾನ್: ಸಿಎಂ ಇಬ್ರಾಹಿಂ
ಕಲಬುರಗಿ: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಿಂದೂ – ಮುಸ್ಲಿಂ ಎನ್ನುವ ಜಗಳವೇ ಬ್ಯಾನ್ ಆಗುತ್ತದೆ ಎಂದು ಜೆಡಿಎಸ್ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು.
ಅಫ್ಜಲ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಹುರಿಯಾಳು...
ಟಾಪ್ ಸುದ್ದಿಗಳು
ಯೋಗೇಶ್ವರ್ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: 14 ಮಂದಿಯ ವಿರುದ್ಧ FIR
ರಾಮನಗರ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ 14 ಮಂದಿಯ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಶನಿವಾರ ರಾಮನಗರದ ಚನ್ನಪಟ್ಟಣ...
ಕರಾವಳಿ
ಮೂಳೂರು: ಬೃಹತ್ ಗಾತ್ರದ ತೊರಕೆ ಮೀನುಗಳು ಬಲೆಗೆ
ಉಡುಪಿ:ಮೀನುಗಾರಿಕೆ ಸಂದರ್ಭದಲ್ಲಿ ಬೃಹತ್ ಗಾತ್ರದ ತೊರಕೆ ಮೀನುಗಳು ಬಲೆಗೆ ಬಿದ್ದ ಘಟನೆ ಮೂಳೂರು ಕಡಲ ತೀರದ ಏರ್ಮಾಳಿನಲ್ಲಿ ನಡೆದಿದೆ.
ತಲಾ 15 ರಿಂದ 40 ಕಿಲೋ ತೂಕದ ನೂರಾರು ತೊರಕೆ ಮೀನುಗಳು ಬಲೆಗೆ ಬಿದ್ದಿದ್ದು,...
ಟಾಪ್ ಸುದ್ದಿಗಳು
ಸಹೋದರಿಯ ಬೆತ್ತಲೆ ಫೋಟೋ ಹೊಂದಿದ್ದ ಆರೋಪ: ಯುವಕನ ಬರ್ಬರ ಹತ್ಯೆ
ಬೆಂಗಳೂರು: ಸಹೋದರಿಯ ಬೆತ್ತಲೆ ಫೋಟೋ ಹೊಂದಿದ್ದ ಆರೋಪದ ಸಂಬಂಧ ನಡೆದ ಜಗಳದಲ್ಲಿ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ನಂದಾ ಕೊಲೆಯಾದವರು ಎಂದು ಗುರುತಿಸಲಾಗಿದೆ.
ತನ್ನ...
ಕರಾವಳಿ
ಕರಾವಳಿಯಲ್ಲಿ ಎರಡು ದಿನ ಮಳೆ ಸಾಧ್ಯತೆ: ಎಲ್ಲೋ ಅಲರ್ಟ್ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ನಗರದಲ್ಲಿ ಬೆಳಗ್ಗೆ...
ಟಾಪ್ ಸುದ್ದಿಗಳು
ಪಂದ್ಯ ಸೋತಿದ್ದಕ್ಕೆ ಮೈದಾನದಲ್ಲೇ ಅಭಿಮಾನಿಗಳ ಕಾದಾಟ: 127 ಮಂದಿ ಸಾವು
ಇಂಡೋನೇಷಿಯಾ: ಫುಟ್ಬಾಲ್ ಪಂದ್ಯ ಸೋತಿದ್ದಕ್ಕೆ ಅಭಿಮಾನಿಗಳ ಮಧ್ಯೆ ನಡೆದ ಕಾದಾಟದಲ್ಲಿ 127 ಮಂದಿ ಮೃತಪಟ್ಟ ಘಟನೆ ಇಂಡೋನೇಷ್ಯಾದ ಪೂರ್ವ ಜಾವಾದ ಕಂಜುರುಹಾನ್ ಸ್ಟೇಡಿಯಂನಲ್ಲಿ ನಡೆದಿದೆ.
ಅರೆಮಾ ಎಫ್ ಸಿ ಮತ್ತು ಪರ್ಸೆಬಯಾ ಸುರಬಯಾ ನಡುವೆ...