ಟಾಪ್ ಸುದ್ದಿಗಳು

RSS ಕಚೇರಿ ಬಳಿಯಿಂದ ಸ್ಟೀಲ್ ಬಾಂಬ್, ಮಾರಕಾಸ್ತ್ರ ವಶಪಡಿಸಿಕೊಂಡ ಪೊಲೀಸರು

ಕೊಯಿಲಾಂಡಿ: ಕೊಯಿಲಾಂಡಿಯ ಆರ್ ಎಸ್ ಎಸ್ ಕಚೇರಿಯ ಬಳಿಯಿಂದ ಸ್ಟೀಲ್ ಬಾಂಬ್ ಗಳು ಮತ್ತು ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ.ಕೊಲ್ಲಂನ ಪಿಶರಿಕಾವ್ ದೇವಾಲಯದ ಮೈದಾನದ ಬಳಿಯ ಗಲ್ಲಿಯೊಂದರಲ್ಲಿ ಮೂರು ಸ್ಟೀಲ್ ಬಾಂಬ್...

ಅ.25ರಿಂದ ‘ಪಿಯುಸಿ’ ಪ್ರಮಾಣ ಪತ್ರ ಇಲ್ಲದೆ ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ಇಲ್ಲ: ಸಚಿವ ಗೋಪಾಲ್ ರಾಯ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಅಕ್ಟೋಬರ್ 25 ರಿಂದ ಪೆಟ್ರೋಲ್ ಪಂಪ್ ಗಳಲ್ಲಿ ಪಿಯುಸಿ ಪ್ರಮಾಣ ಪತ್ರವಿಲ್ಲದೆ ಪೆಟ್ರೋಲ್, ಡೀಸೆಲ್ ಅನ್ನು ನೀಡದಿರಲು ದೆಹಲಿ ಸರಕಾರ ನಿರ್ಧರಿಸಿದೆ ಎಂದು ದೆಹಲಿಯ ಪರಿಸರ ಸಚಿವ...

ರೋಡ್‌ ಸೇಫ್ಟಿ ವರ್ಲ್ಡ್ ಲೆಜೆಂಡ್ಸ್ ಸೀರಿಸ್‌| ಇಂಡಿಯಾ ಲೆಜೆಂಡ್ಸ್‌ vs ಶ್ರೀಲಂಕಾ ಲೆಜೆಂಡ್ಸ್‌  ಫೈನಲ್‌ ಹಣಾಹಣಿ

ರೋಡ್‌ ಸೇಫ್ಟಿ ವರ್ಲ್ಡ್ ಲೆಜೆಂಡ್ಸ್ ಸೀರಿಸ್‌ ಟೂರ್ನಿಯ ಫೈನಲ್‌ ಪಂದ್ಯವು ಶನಿವಾರ, ರಾಯ್‌ಪುರದಲ್ಲಿ ನಡೆಯಲಿದೆ. ಅಂತಿಮ ಹಣಾಹಣಿಯಲ್ಲಿ ಸಚಿನ್‌ ತೆಂಡೂಲ್ಕರ್‌ ಸಾರಥ್ಯದ ಇಂಡಿಯಾ ಲೆಜೆಂಡ್ಸ್‌,   ಶ್ರೀಲಂಕಾ ಲೆಜೆಂಡ್ಸ್‌ ತಂಡವನ್ನು ಎದುರಿಸಲಿದೆ. ಶಹೀದ್‌ ವೀರ್‌...

ಸರ್ಕಾರಕ್ಕೆ ಧಮ್ ಇದ್ದರೆ ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಸಲಿ: ಬ್ರಿಜೇಶ್ ಕಾಳಪ್ಪ

ಬೆಂಗಳೂರು: ಬಿಜೆಪಿಗೆ ಬೆಂಗಳೂರಿನ ಹಿತಕ್ಕಿಂತ ಅಡ್ಡದಾರಿಯಲ್ಲಿ ಅಧಿಕಾರ ಚಲಾಯಿಸುವುದೇ ಮುಖ್ಯವೆಂಬುದು ಬಿಬಿಎಂಪಿ ಚುನಾವಣೆಯ ಪದೇಪದೇ ಮುಂದೂಡಿಕೆಯಿಂದ ಸ್ಪಷ್ಟವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಬ್ರಿಜೇಶ್ ಕಾಳಪ್ಪ ಹೇಳಿದ್ದಾರೆ. ಆಮ್ ಆದ್ಮಿ ಪಾರ್ಟಿ ಕಚೇರಿಯಲ್ಲಿ...

ಮೋಹನ್ ಭಾಗವತ್ ಹುಟ್ಟುವ ಮೊದಲಿನಿಂದಲೂ ಜನ ಮಾಂಸಾಹಾರಿಗಳು: RSS ಮುಖ್ಯಸ್ಥನಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಸರ್ಕಾರದ ನೀತಿ ನಿರ್ಧಾರಗಳನ್ನು ಪ್ರಶ್ನೆ ಮಾಡಿದರೆ ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ಜೈಲಿಗೆ ಹಾಕುವುದು, ಅವರ ಮೇಲೆ ಇ.ಡಿ, ಸಿಬಿಐ ಗಳನ್ನು ಛೂ ಬಿಡುವುದು ಬಿಜೆಪಿ ಸರ್ಕಾರದ ನೀತಿಯಾಗಿದೆ ಎಂದು ವಿಪಕ್ಷ...

ಡಿಸೆಂಬರ್ 2023 ರ ವೇಳೆಗೆ ಭಾರತದಾದ್ಯಂತ 5 ಜಿ ಸೇವೆ: ಮುಕೇಶ್ ಅಂಬಾನಿ ಭರವಸೆ

ನವದೆಹಲಿ: ಡಿಸೆಂಬರ್ 2023 ರ ವೇಳೆಗೆ ದೇಶದ ಪ್ರತಿಯೊಂದು ಭಾಗಕ್ಕೂ ಅಲ್ಟ್ರಾ ಹೈಸ್ಪೀಡ್ ಇಂಟರ್ನೆಟ್ ಸಂಪರ್ಕವನ್ನು ಒದಗಿಸುವ 5 ಜಿ ಟೆಲಿಫೋನಿ ಸೇವೆಗಳನ್ನು ಜಾರಿಗೆ ತರುವ ಗುರಿಯನ್ನು ಹೊಂದಿದ್ದೇವೆ ಎಂದು ರಿಲಯನ್ಸ್ ಇಂಡಸ್ಟ್ರೀಸ್...

ಪಾದಯಾತ್ರೆಗೆ ಬಂದವರೆಲ್ಲಾ ಕಾಂಗ್ರೆಸ್ ಕಾರ್ಯಕರ್ತರಲ್ಲ: ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ವೀರ ರಾಣಿ ಕಿತ್ತೂರು ಚೆನ್ನಮ್ಮರವರು ಬ್ರಿಟಿಷರ ವಿರುದ್ಧ ಸಾಧಿಸಿದ ವಿಜಯೋತ್ಸವದ ನೆನಪಿಗಾಗಿ ಕಿತ್ತೂರು ಉತ್ಸವವನ್ನ ಕಿತ್ತೂರಿನಲ್ಲಿ ಆಚರಿಸಲಿದ್ದು, ನಾಳೆ ನಗರದ ಟೌನ್ ಹಾಲ್ ನಲ್ಲಿ ವೀರ ಜ್ಯೋತಿ ಯಾತ್ರೆಗೆ ಮುಖ್ಯ ಮಂತ್ರಿ...

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಗೆ ಹೆಜ್ಜೆ ಹಾಕಿದ ರಕ್ಷಾ ರಾಮಯ್ಯ: ಆಂಧ್ರಪ್ರದೇಶದಲ್ಲಿ ಭಾರತ ಐಕ್ಯತಾ ಯಾತ್ರೆಗೆ ವ್ಯಾಪಕ ಸಿದ್ಧತೆ

ಬೆಂಗಳೂರು: ಕನ್ಯಾ ಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ ಐಕ್ಯತಾ  ಯಾತ್ರೆಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಜೊತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಂಧ್ರ ಪ್ರದೇಶ ಉಸ್ತುವಾರಿ ರಕ್ಷಾ...
Join Whatsapp