ಟಾಪ್ ಸುದ್ದಿಗಳು

ಮಂಗಳೂರಿಗೆ ಬರುತ್ತಿದ್ದ ಐರಾವತ ಬಸ್ ಅಪಘಾತ: 20 ಮಂದಿಗೆ ಗಾಯ

ಕಾರವಾರ: ಭಟ್ಕಳ ತಾಲೂಕಿನ ತೆರ್ನಮಕ್ಕಿ ಚರ್ಚ್ ಸಮೀಪ ಕೆಎಸ್ ಆರ್ ಟಿಸಿ ವೋಲ್ವೋ ಬಸ್ ಹಾಗೂ ಮಹೀಂದ್ರಾ ಪ್ಯಾಸೆಂಜರ್ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರವಾರದಿಂದ ಮಂಗಳೂರು ಕಡೆಗೆ...

ಸಂವಿಧಾನಪರ ಟ್ವೀಟ್ ಮಾಡಿದ ದಲಿತ ಉಪನ್ಯಾಸಕನನ್ನು ವಜಾಗೊಳಿಸಿದ ವಿಶ್ವವಿದ್ಯಾಲಯ

ಲಕ್ನೊ: ಸಂವಿಧಾನದ ಪರವಾಗಿ ಟ್ವೀಟ್ ಮಾಡಿದ ವಾರಣಾಸಿಯ ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠದ ದಲಿತ ಅತಿಥಿ ಉಪನ್ಯಾಸಕರೊಬ್ಬರನ್ನು ಕೆಲಸದಿಂದ ವಜಾ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಮಹಾತ್ಮ ಗಾಂಧಿ ರಾಜ್ಯಶಾಸ್ತ್ರ ವಿಭಾಗದ ಮಿಥಿಲೇಶ್ ಕುಮಾರ್...

30ಕ್ಕೂ ಹೆಚ್ಚು ಕೃತ್ಯಗಳಲ್ಲಿ ಬೇಕಾಗಿದ್ದ ಕುಖ್ಯಾತ ಸುಲಿಗೆಕೋರ 3 ವರ್ಷಗಳ ಬಳಿಕ ಬಂಧನ

ಬೆಂಗಳೂರು: ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಸುಲಿಗೆಕೋರನನ್ನು ಅಶೋಕನಗರ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಲಿಗೆಕೋರ  ಆಸೀಫ್ ಖಾನ್ ಅಲಿಯಾಸ್ ಪಿಸ್ತೂಲ್ (38) ಬಂಧಿತ ಆರೋಪಿಯಾಗಿದ್ದಾನೆ ಕೇಂದ್ರ ವಿಭಾಗದ ಡಿಸಿಪಿ...

ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ: ನಟ ಝೈದ್ ಖಾನ್ ರಿಂದ ಸಿಎಂಗೆ ಮನವಿ

ಬೆಂಗಳೂರು: ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕ ಹಾಗೂ ಮಾಜಿ ಸಚಿವ ಬಿ. ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ...

ಹಣ ಬಲ ಬಳಸಿಕೊಂಡು ಎಲ್ಲಾ ರಾಜಕೀಯ ಪಕ್ಷಗಳನ್ನು ದುರ್ಬಲಗೊಳಿಸುತ್ತಿರುವ ಬಿಜೆಪಿ: ರಾಕೇಶ್ ಟಿಕಾಯತ್ ಟೀಕೆ

ಲಕ್ನೋ: ಬಿಜೆಪಿ ಹಣ ಬಳಸಿಕೊಂಡು ಎಲ್ಲಾ ರಾಜಕೀಯ ಪಕ್ಷಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಆರೋಪಿಸಿದ್ದಾರೆ. ಶ್ರಾವಸ್ತಿಗೆ ತೆರಳುತ್ತಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಟಿಕಾಯತ್, ಅವರು (ಬಿಜೆಪಿ)...

ಮೈಸೂರು ಕೇಂದ್ರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ, ಪರಿಶೀಲನೆ

ಮೈಸೂರು: ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಮೈಸೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು. ಭೇಟಿ ಸಮಯದಲ್ಲಿ ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ ಕಾರಾಗೃಹದ ಎಫ್. ಎಂ. ಬಾನುಲಿ ಕೇಂದ್ರವನ್ನು ವೀಕ್ಷಿಸಿದರು....

ರಷ್ಯಾ ಖಂಡನೆ ನಿರ್ಣಯದ ವಿರುದ್ಧದ ಮತದಾನಕ್ಕೆ ಗೈರಾದ ಭಾರತ

ವಾಷಿಂಗ್ಟನ್: ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಷ್ಯಾದ ಯುದ್ಧೋನ್ಮಾದವನ್ನು ಖಂಡಿಸಿ ಕೈಗೊಂಡ ನಿರ್ಣಯದ ಮತದಾನದ ವೇಳೆ ಭಾರತವು ಗೈರು ಹಾಜರಾಗಿ ಮತದಾನದಿಂದ ದೂರ ಉಳಿದಿದೆ. ಭದ್ರತಾ ಮಂಡಳಿಗೆ ಭಾರತವನ್ನು ಕಾಯಂ ಸದಸ್ಯರಾಗಿಸುವ ಬಗೆಗಿನ ಚರ್ಚೆಯಲ್ಲಿ...

ಭಾರತ್ ಜೊಡೋ ಯಾತ್ರೆಯಲ್ಲಿ ‘PayCM’ ಟೀಶರ್ಟ್ ಧರಿಸಿದ್ದ ಯುವಕನನ್ನು ಬಂಧಿಸಿದ ಪೊಲೀಸರು

ಚಾಮರಾಜನಗರ: ಪೇ ಸಿಎಂ ಅಭಿಯಾನವನ್ನು ಕಾಂಗ್ರೆಸ್ ಕಾರ್ಯಕರ್ತರು ಮುಂದುವರಿಸಿದ್ದಾರೆ.ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದ್ದು, ಯಾತ್ರೆಯಲ್ಲಿ ಯುವಕನೋರ್ವ 'ಪೇಸಿಎಂ' ಟೀ ಶರ್ಟ್ ಧರಿಸಿದಕ್ಕೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.ವಿಜಯಪುರ ಮೂಲದ ಅಕ್ಷಯ್...
Join Whatsapp