ಟಾಪ್ ಸುದ್ದಿಗಳು

36ನೇ ರಾಷ್ಟ್ರೀಯ ಕ್ರೀಡಾಕೂಟ| 28 ವರ್ಷಗಳ ದಾಖಲೆ ಮುರಿದ ಪರ್ವೇಝ್‌ ಖಾನ್‌

ಅಹಮದಾಬಾದ್‌:  36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮೊದಲ ದಿನದ ಅಂತ್ಯಕ್ಕೆ ಆರು ಕೂಟ ದಾಖಲೆ ನಿರ್ಮಾಣವಾಗಿದೆ. ಮಹಿಳೆಯರ 49 ಕೆಜಿ ವೇಟ್‌ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದು ಸಂಭ್ರಮಿಸಿದ್ದಾರೆ.  ಸ್ನ್ಯಾಚ್‌ನಲ್ಲಿ 84 ಕೆಜಿ ಮತ್ತು...

ಟಿ20| ವಿರಾಟ್‌ ಕೊಹ್ಲಿ ದಾಖಲೆ ಸರಿಗಟ್ಟಿದ ಬಾಬರ್‌ ಅಝಮ್‌

ಕರಾಚಿ: ​​​​​​​ಟೀಮ್‌ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿಯ ಮತ್ತೊಂದು ದಾಖಲೆಯನ್ನು ಪಾಕಿಸ್ತಾನದ ನಾಯಕ ಬಾಬರ್‌ ಅಝಮ್‌ ಸರಿಗಟ್ಟಿದ್ದಾರೆ. ಕರಾಚಿಯಲ್ಲಿ ನಡೆದ  ಇಂಗ್ಲೆಂಡ್‌ ವಿರುದ್ಧದ 6ನೇ ಟಿ20 ಪಂದ್ಯದಲ್ಲಿ ಇನ್ನಿಂಗ್ಸ್‌ ಆರಂಭಿಸಿದ್ದ  ಬಾಬರ್‌ 87 ರನ್‌ಗಳಿಸಿ...

ಚುನಾವಣೆ ಮೂಲಕ ಅಧ್ಯಕ್ಷರ ಆಯ್ಕೆ ಮಾಡುವ ವ್ಯವಸ್ಥೆ ಕಾಂಗ್ರೆಸ್‌ನಲ್ಲಿ ಮಾತ್ರ ಇದೆ: ಜೈರಾಮ್ ರಮೇಶ್

ಗುಂಡ್ಲುಪೇಟೆ: ಚುನಾವಣೆ ಮೂಲಕ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುವ ವ್ಯವಸ್ಥೆ ಇರುವುದು ಕಾಂಗ್ರೆಸ್‌ನಲ್ಲಿ ಮಾತ್ರ. ಗುರುತಿನ ಚೀಟಿ ಮೂಲಕವೇ ಚುನಾವಣೆ ನಡೆಯುತ್ತದೆ ಎಂದು ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಹೇಳಿದ್ದಾರೆ. ಈ ಬಗ್ಗೆ ಗುಂಡ್ಲುಪೇಟೆಯಲ್ಲಿ...

ಆಮ್ಲಜನಕ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ಸರ್ಕಾರಿ ಕೆಲಸದ ಭರವಸೆ ಕೊಟ್ಟ ರಾಹುಲ್​ ಗಾಂಧಿ

ಚಾಮರಾಜನಗರ: ಭಾರತ್ ಜೋಡೋ ಯಾತ್ರೆಯ ನಡುವೆ ರಾಹುಲ್ ಗಾಂಧಿ‌ ಆಮ್ಲಜನಕ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ಸರ್ಕಾರಿ ಕೆಲಸ ನೀಡುವ ಭರವಸೆ ನೀಡಿದ್ದಾರೆ. ಆಮ್ಲಜನಕ ದುರಂತದ ಸಂತ್ರಸ್ತರು ಅಂದು ನಡೆದ ಕರುಣಾಜನಕ ಕಥೆಗಳನ್ನು ರಾಹುಲ್ ಗಾಂಧಿ...

ಟಿ20 ವಿಶ್ವಕಪ್‌| ಬಹುಮಾನದ ಮೊತ್ತ ಘೋಷಿಸಿದ ಐಸಿಸಿ 

​​​​​​​ದುಬೈ: ಚುಟುಕು ಕ್ರಿಕೆಟ್‌ನ ಮಹಾ ಸಂಗಮ ಐಸಿಸಿ ಟಿ20 ವಿಶ್ವಕಪ್-2022, ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್‌ನಲ್ಲಿ ಆರಂಭವಾಗಲಿದೆ.‌ ಅಕ್ಟೋಬರ್ 16ರಿಂದ ಗುಂಪು ಹಂತದ ಪಂದ್ಯಗಳಿಗೆ ಚಾಲನೆ ದೊರೆಯಲಿದೆ. ಮೆಲ್ಬೋರ್ನ್‌ನಲ್ಲಿ ಫೈನಲ್ ಸೇರಿದಂತೆ ಏಳು ಮೈದಾನಗಳಲ್ಲಿ ಒಟ್ಟು...

ಕೇಜ್ರಿವಾಲ್​ ರನ್ನು ಊಟಕ್ಕೆ ಆಹ್ವಾನಿಸಿದ್ದ ಆಟೋ ಚಾಲಕ BJP ಸೇರ್ಪಡೆ

ಗುಜರಾತ್​: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಊಟಕ್ಕೆ ಆಮಂತ್ರಿಸಿದ್ದ ಆಟೋ ಚಾಲಕ ವಿಕ್ರಮ್​ ದತ್ತಾನಿ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಈ ಬಗ್ಗೆ ಮಾತನಾಡಿದ ವಿಕ್ರಮ್ ದತ್ತಾನಿ, ಕೇಜ್ರಿವಾಲ್ ಅವರು ಗುಜರಾತ್ ಪ್ರವಾಸಕ್ಕೆ ಬಂದಾಗ...

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಮಂಡ್ಯ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ. ಧನಂಜಯ (22) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಪಾಂಡವಪುರ ಪಟ್ಟಣದಲ್ಲಿ ಧನಂಜಯ ಮೊಬೈಲ್ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ನಿನ್ನೆ...

ಮಾಂಸ ತಿನ್ನುವವರು ತಪ್ಪು ದಾರಿ ಹಿಡಿಯುತ್ತಿದ್ದಾರೆ: ಮೋಹನ್ ಭಾಗವತ್ ವಿವಾದಾತ್ಮಕ ಹೇಳಿಕೆ

ನವದೆಹಲಿ: ಮಾಂಸ ತಿನ್ನುವವರು ತಪ್ಪು ದಾರಿ ಹಿಡಿಯುತ್ತಿದ್ದಾರೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರ್ ಎಸ್ ಎಸ್ ನ ಸಹವರ್ತಿ ಸಂಘಟನೆಯಾದ ಭಾರತ್ ವಿಕಾಸ್ ಮಂಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
Join Whatsapp