ಟಾಪ್ ಸುದ್ದಿಗಳು

ದ್ವೇಷ ಹರಡುವವರ ವಿರುದ್ಧ, ಸಂವಿಧಾನದ ರಕ್ಷಣೆಗಾಗಿ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ

►ಸಂವಿಧಾನ ಇಲ್ಲ ಅಂದರೆ ರಾಷ್ಟ್ರ ಧ್ವಜಕ್ಕೆ ಬೆಲೆ ಇಲ್ಲ: ರಾಹುಲ್ ಎಚ್ಚರಿಕೆ ಬೆಂಗಳೂರು: ಆರ್ ಎಸ್ ಎಸ್ ನ ದ್ವೇಷ ಹರಡುವಿಕೆ ವಿರುದ್ಧ ಮತ್ತು ಸಂವಿಧಾನದ ರಕ್ಷಣೆಗಾಗಿ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಲಾಗಿದೆ ಎಂದು...

ಬೆಳ್ತಂಗಡಿ: 1.10 ಕೋಟಿ ಚೆಕ್ ಬೌನ್ಸ್ ಉತ್ತರ ಪ್ರದೇಶದಲ್ಲಿ ಆರೋಪಿ ಸೆರೆ

ಮಂಗಳೂರು:  ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನಿವಾಸಿಯೊಬ್ಬರ ಒಂದು ಕೋಟಿ ಹತ್ತು ಲಕ್ಷ ರೂ. ಮೊತ್ತದ...

ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು: ಆತಂಕ ಬೇಡ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ...

ಮೂರು ಸೇನೆಗಳ ಮುಖ್ಯಸ್ಥರಾಗಿ (ಸಿಡಿಎಸ್) ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅಧಿಕಾರ ಸ್ವೀಕಾರ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರು ಭಾರತದ ನೂತನ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾಗಿ (ಸಿಡಿಎಸ್) ಶುಕ್ರವಾರ ಅಧಿಕಾರ ವಹಿಸಿಕೊಂಡರು. ಹೆಲಿಕಾಪ್ಟರ್ ಅಪಘಾತದಲ್ಲಿ ತಮ್ಮ ಪೂರ್ವಾಧಿಕಾರಿ ಲೆಫ್ಟಿನೆಂಟ್ ಜನರಲ್ ಬಿಪಿನ್ ರಾವತ್ ಅವರ...

ಆಸ್ಪತ್ರೆಯಲ್ಲಿ ಗುಂಡು ಹಾರಿಸಿದ ಜಾಮಿಯಾ ವಿವಿ ವಿದ್ಯಾರ್ಥಿ

ನವದೆಹಲಿ: ಆಸ್ಪತ್ರೆಯಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರ ಮೇಲೆ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಗುಂಡು ಹಾರಿಸಿರುವ ಘಟನೆ ನಡೆದಿದೆ. ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಗುರುವಾರ ರಾತ್ರಿ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಗಲಾಟೆ...

ವಿದ್ಯಾರ್ಥಿಗಳೊಂದಿಗೆ ಅಸಭ್ಯ ಮಾತುಗಳನ್ನಾಡಿ ವಿವಾದಕ್ಕೀಡಾದ ಹಿರಿಯ ಐಎಎಸ್ ಅಧಿಕಾರಿ ಹರ್ಜೋತ್ ಭಮ್ರಾ

ಪಾಟ್ನಾ: ಹಿರಿಯ ಐಎಎಸ್ ಅಧಿಕಾರಿ,‌ ಹರ್ಜೋತ್ ಕೌರ್ ಭಮ್ರಾ ಸಂವಾದವೊಂದರಲ್ಲಿ ಹೇಳಿದ ಮಾತು ವಿವಾದಕ್ಕೆ ಕಾರಣವಾಗಿದೆ. UNICEF ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ, ಉಚಿತ ಸೈಕಲ್ ಮತ್ತು ಶಾಲಾ ಸಮವಸ್ತ್ರಗಳನ್ನು ವಿತರಿಸುವ ಸರ್ಕಾರವು...

RSS ಬ್ಯಾನ್ ಮಾಡಲು ಆಗ್ರಹಿಸುವುದು ದುರ್ದೈವ: ಮುಖ್ಯಮಂತ್ರಿ ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್.ಎಸ್.ಎಸ್. ಅನ್ನು ನಿಷೇಧಿಸಬೇಕೆಂದು ಆಗ್ರಹಿಸುತ್ತಿರುವುದು ದುರ್ದೈವದ ಸಂಗತಿ. ಅವರು ಈ ಮಟ್ಟಕ್ಕೆ ಇಳಿಯಬಾರದಿತ್ತು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಫ್ಐ ನಿಷೇಧಿಸಿರುವ...

9 ಜಿಲ್ಲೆಗಳ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು: ರಾಜ್ಯ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಏಕಕಾಲಕ್ಕೆ ರಾಜ್ಯದ ಹಲವು ಕಡೆಗಳಲ್ಲಿ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯದ ಒಂಭತ್ತು ಜಿಲ್ಲೆಗಳ ಆರ್ ಟಿ ಓ ಚೆಕ್...
Join Whatsapp