ಟಾಪ್ ಸುದ್ದಿಗಳು

ಮಂಗಳೂರು | ಸೆ.28ರಿಂದ ಶಾಲಾ ಮಕ್ಕಳಿಗೆ ದಸರಾ ರಜೆ

ಮಂಗಳೂರು: 2022-23ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಜಿಲ್ಲೆಯ ವಿವಿಧ...

ನಿರೂಪಕಿಯೊಂದಿಗೆ ಅನುಚಿತ ವರ್ತನೆ: ಮಲಯಾಳಂ ನಟ ಬಂಧನ

ಕೊಚ್ಚಿ: ಮಲಯಾಳಂ ನಟ ಶ್ರೀನಾಥ್ ಭಾಸಿ ಇತ್ತೀಚೆಗೆ ಬಿಡುಗಡೆಯಾದ ‘ಚಟ್ಟಂಬಿ’ ಚಿತ್ರದ ಪ್ರಚಾರದ ವೇಳೆ ಮನರಂಜನಾ ಪೋರ್ಟಲ್‌ನ ಮಹಿಳಾ ಆಂಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಡು ಪೊಲೀಸರು ಅವರನ್ನು ಬಂಧಿಸಿದ್ದಾರೆ. ಶ್ರೀನಾಥ್...

BMS ಟ್ರಸ್ಟ್ ಅಕ್ರಮ: ಪ್ರಧಾನಿಗೆ ಶೀಘ್ರದಲ್ಲೇ ದಾಖಲೆ ಸಮೇತ ಪತ್ರ; ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬಹುಕೋಟಿ ರೂಪಾಯಿಗಳ ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದು ಖಚಿತ. ಹಗರಣದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಅವರ ಕಚೇರಿಗೆ...

ಖ್ಯಾತ ಮುಸ್ಲಿಮ್ ವಿದ್ವಾಂಸ ಯೂಸುಫ್ ಅಲ್ ಖರ್ಝಾವಿ ನಿಧನ

ದೋಹಾ: ಜಾಗತಿಕ ಮುಸ್ಲಿಮ್ ವಿದ್ವಾಂಸ ಮತ್ತು ಮುಸ್ಲಿಮ್ ವಿದ್ವಾಂಸರ ಅಂತಾರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಯೂಸುಫ್ ಖರ್ಝಾವಿ ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ಪ್ರಾಯವಾಗಿದ್ದು, ಅವರ ನಿಧನದ ದುಃಖದ...

ಭಾರತ್ ಜೋಡೋ ಯಾತ್ರೆಯ ಕರ್ನಾಟಕದ ವೇಳಾಪಟ್ಟಿ ಅಂತಿಮವಾಗಿದೆ: ಡಿ.ಕೆ. ಶಿವಕುಮಾರ್

ಮೈಸೂರು: ಭಾರತ್ ಜೋಡೋ ಕರ್ನಾಟಕ ಯಾತ್ರೆಯ ವೇಳಾಪಟ್ಟಿ ಬಹುತೇಕ ಅಂತಿಮವಾಗಿದ್ದು, ಈ ಕುರಿತು ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತ...

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅತಿಥಿ ಶಿಕ್ಷಕರ ಧರಣಿಯಲ್ಲಿ ಕ್ಯಾಂಪಸ್ ಫ್ರಂಟ್ ಭಾಗಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 900 ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು ಕಳೆದ 4 ತಿಂಗಳಿನಿಂದ ಗೌರವಧನ ಬಿಡುಗಡೆಯಾಗಲಿಲ್ಲ ಮತ್ತು ಉದ್ಯೋಗದ ಭದ್ರತೆ ಇಲ್ಲ ಮುಂತಾದ ಸಮಸ್ಯೆಯನ್ನು ಇಟ್ಟುಕೊಂಡು ಇಂದು ಅತಿಥಿ...

ಮಂಡ್ಯ : ರೈತರಿಂದ ಪೇ ಫಾರ್ಮರ್ ಪೋಸ್ಟ್ ರ್ ಅಭಿಯಾನ

ಮಂಡ್ಯ : ಪೇ ಸಿಎಂ  ಪೋಸ್ಟರ್ ಪೋಸ್ಟರ್ ಅಭಿಯಾನದ ಬೆನ್ನಲ್ಲೆ, ರಾಜ್ಯದಲ್ಲಿ ಪೆ ಫಾರ್ಮರ್ ಅಭಿಯಾನ ತೀವ್ರಗೊಳ್ಳುತ್ತಿದೆ. ಮಂಡ್ಯದಲ್ಲಿ ರೈತರಿಂದ  ಪೇ ಫಾರ್ಮರ್ ಅಭಿಯಾನ ಶುರು ಮಾಡಲಾಗಿದ್ದು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ  ಪೇ ಫಾರ್ಮರ್...

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಅಶೋಕ್ ಗೆಹ್ಲೋಟ್ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಸೋನಿಯಾ ಗಾಂಧಿಗೆ ಕಾಂಗ್ರೆಸ್ ಸಮಿತಿ ಮನವಿ

ಜೈಪುರ: ಅಶೋಕ್ ಗೆಹ್ಲೋಟ್ ಅವರ ಉತ್ತರಾಧಿಕಾರಿ ನೇಮಕಕ್ಕೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ಪಕ್ಷದ ಮುಖ್ಯಸ್ಥರ ಸ್ಪರ್ಧೆಯಿಂದ ರಾಜ್ಯ ಮುಖ್ಯಮಂತ್ರಿಯನ್ನು ಹೊರಗಿಟ್ಟು ಉನ್ನತ ಹುದ್ದೆಗೆ...
Join Whatsapp