ಟಾಪ್ ಸುದ್ದಿಗಳು

ಭ್ರಷ್ಟಾಚಾರ ನಿರ್ಮೂಲನ ಅಭಿಯಾನ ಹಮ್ಮಿಕೊಳ್ಳುವ ಮೂಲಕ ನೇಮಕಾತಿ ಅಕ್ರಮಗಳನ್ನು ಒಪ್ಪಿಕೊಂಡಂತಾಗಿದೆ: ರಾಮಲಿಂಗಾರೆಡ್ಡಿ ಆರೋಪ

ಬೆಂಗಳೂರು: ಸಿಟಿಜನ್ ಎನ್ ಕ್ವೈರಿ ಕೌನ್ಸಿಲ್ ಅವರು ಭ್ರಷ್ಟಾಚಾರ ನಿರ್ಮೂಲನ ಅಭಿಯಾನವನ್ನು ಹಮ್ಮಿಕೊಳ್ಳುವ ಮೂಲಕ ನೇಮಕಾತಿಯಲ್ಲಿನ ಅಕ್ರಮಗಳನ್ನು ಸರ್ಕಾರ ಒಪ್ಪಿಕೊಂಡಂತಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ನಡೆದ ಜಂಟಿ...

ಗುಲಾಂ ನಬಿ ಆಝಾದ್ ರಿಂದ ‘ಡೆಮಾಕ್ರೆಟಿಕ್ ಆಜಾದ್ ಫೋರ್ಸ್’ ಎಂಬ ಹೊಸ ಪಕ್ಷ ಆರಂಭ

ನವದೆಹಲಿ: ಇತ್ತೀಚೆಗೆ ಕಾಂಗ್ರೆಸ್ ಪಕ್ಷ ತೊರೆದಿದ್ದ ಹಿರಿಯ ನಾಯಕ ಗುಲಾಂ ನಬಿ ಆಝಾದ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಡೆಮಾಕ್ರೆಟಿಕ್ ಆಜಾದ್ ಫೋರ್ಸ್ ಎಂಬ ಹೊಸ ಪಕ್ಷವನ್ನು ಇಂದು ಶ್ರೀನಗರದಲ್ಲಿ ಆರಂಭಿಸಿರುವುದಾಗಿ ಪ್ರಕಟಿಸಿದರು. ಯಾವುದೇ...

PFI, SDPI ಮೇಲಿನ NIA ದಾಳಿ ಖಂಡನೀಯ: ಡಾ. ಪ್ರಮೀಳಾ ದೇವಿ ಬಿ.ಕೆ

ಬೆಂಗಳೂರು: ಇತ್ತೀಚೆಗೆ ದೇಶದೆಲ್ಲೆಡೆ PFI ಮತ್ತು SDPI ಅನ್ನು ಗುರಿಯಾಗಿಸಿ NIA ನಡೆಸಿದ ದಾಳಿ ಖಂಡನೀಯ ಎಂದು ನಿವೃತ್ತ ಪ್ರಾಧ್ಯಾಪಕಿ ಡಾ. ಪ್ರಮೀಳಾ ದೇವಿ ಬಿ.ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ...

PFI ನಾಯಕರನ್ನು ಶುಕ್ರವಾರದ ಒಳಗೆ ಬಿಡುಗಡೆಗೊಳಿಸದಿದ್ದರೆ ಬೃಹತ್ ಹೋರಾಟ: ಜೈಪುರ ಮುಸ್ಲಿಂ ಸಂಘಟನೆಗಳು

ನವದೆಹಲಿ: PFI ನಾಯಕರನ್ನು ಶುಕ್ರವಾರದ ಒಳಗೆ ಬಿಡುಗಡೆಗೊಳಿಸದಿದ್ದರೆ ಬೃಹತ್ ಹೋರಾಟ ನಡೆಸಲಾಗುವುದು ಎಂದು ಜೈಪುರದ ಮುಸ್ಲಿಮ್ ಸಂಘಟನೆಗಳು ಎಚ್ಚರಿಕೆ ನೀಡಿವೆ.ಈ ಬಗ್ಗೆ ಸಂಘಟನೆಯ ಮುಖಂಡರೊಬ್ಬರು ಮಾತನಾಡಿ, ಕೇಂದ್ರ ಸರ್ಕಾರ ಎನ್ ಐಎ, ಇಡಿ...

PFI ಮೇಲಿನ ದಾಳಿ ರಾಜಕೀಯ ಪ್ರೇರಿತ: ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಶನ್ ಫಾರ್ ಜಸ್ಟೀಸ್

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಸಂಘಟನೆಯಾದ PFI ಅನ್ನು ಗುರಿಯಾಗಿಸಿ NIA ನಡೆಸಿದ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸುತ್ತಿದೆ ಎಂದು ಅಲ್ ಇಂಡಿಯಾ ಲಾಯರ್ಸ್ ಅಸೋಸಿಯೇಶನ್ ಫಾರ್...

ಮುರ್ಮು ಗೆ ಸ್ವಾಗತ ಕೋರಿ ಬ್ಯಾನರ್ ಹಾಕಿ ಮುಜುಗರಕ್ಕೀಡಾದ ಬಿಜೆಪಿ

ಧಾರವಾಢ: ರಾಷ್ಟ್ರಪತಿ ಆದ ಬಳಿಕ ಮೊದಲ ಬಾರಿ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತ ಕೋರಿ ಧಾರವಾಡದಲ್ಲಿ ಹಾಕಲಾದ ಬ್ಯಾನರ್ ನಲ್ಲಿ ದ್ರೌಪದಿ ಮುರ್ಮು ಅವರೇ ದೇಶದ ಮೊದಲ...

ಕನ್ನಡ ನಾಡನ್ನು ಎಲ್ಲಾ ರಂಗದಲ್ಲಿಯೂ ಸರ್ವ ಶ್ರೇಷ್ಠವಾಗಿಸಬೇಕು: ಸಿಎಂ ಬೊಮ್ಮಾಯಿ

ಮೈಸೂರು: ಕನ್ನಡ ನಾಡನ್ನು ಎಲ್ಲಾ ರಂಗದಲ್ಲಿಯೂ ಸರ್ವ ಶ್ರೇಷ್ಠವಾಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ 2022ರ ದಸರಾ ಮಹೋತ್ಸವ...

ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ ಶವವಾಗಿ ಪತ್ತೆ

ಮಡಿಕೇರಿ: ಕಳೆದ ನಾಲ್ಕು ದಿನಗಳ ಹಿಂದೆ ವಿರಾಜಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದಾಗ ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕರೊಬ್ಬರು ಇಂದು ಬಾಡಗ ಗ್ರಾಮದ ಕೊಕ್ಕದಲ್ಲಿರುವ ನದಿಯಲ್ಲಿ  ಶವವಾಗಿ ಪತ್ತೆಯಾಗಿದ್ದಾರೆ. ಅರಣ್ಯ ರಕ್ಷಕ ತರುಣ್(23) ಮೃತ...
Join Whatsapp