ಟಾಪ್ ಸುದ್ದಿಗಳು

ಬಾಲಕನ ಮೇಲೆ ಸ್ನೇಹಿತರಿಂದ ಲೈಂಗಿಕ ದೌರ್ಜನ್ಯ; ಇಬ್ಬರ ಬಂಧನ

ನವದೆಹಲಿ: 10 ವರ್ಷದ ಬಾಲಕನ ಮೇಲೆ ಆತನ ಮೂವರು ಸ್ನೇಹಿತರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ದೆಹಲಿಯ ಸೀಲಂಪುರ ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತ ಬಾಲಕನನ್ನು ಎಲ್ಎನ್ ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳ ಪೈಕಿ ಇಬ್ಬರನ್ನು...

ಕಮರಿಗೆ ಬಿದ್ದ ಟೆಂಪೋ ಟ್ರಾವೆಲರ್;  7 ಸಾವು, 10 ಮಂದಿ ಗಂಭೀರ 

ಶಿಮ್ಲಾ:  ಟೆಂಪೋ ಟ್ರಾವೆಲರ್ ಕಮರಿಗೆ ಬಿದ್ದ ಪರಿಣಾಮ ಏಳು ಮಂದಿ ಮೃಪಟ್ಟಿದ್ದು, ಇತರ 10 ಮಂದಿ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 305 ರಲ್ಲಿ ಭಾನುವಾರ ರಾತ್ರಿ...

ಬೈಕ್- ರಿಕ್ಷಾ ಅಪಘಾತ; ಐಟಿಐ ವಿದ್ಯಾರ್ಥಿ ಸಾವು, ಓರ್ವ ಗಂಭೀರ

ಸುಳ್ಯ: ಬೈಕ್- ರಿಕ್ಷಾ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ಪರಿವಾರಕಾನ ಬಳಿ ನಡೆದಿದೆ. ಮೃತ ಯುವಕ ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ಪ್ರತೀಕ್ ಐಟಿಐ ವಿದ್ಯಾರ್ಥಿಯಾಗಿದ್ದಾನೆ. ಪ್ರತೀಕ್ ಹಾಗೂ ಸ್ನೇಹಿತ ತೇಜಸ್...

ಗಾಂಜಾ ದಂಧೆಕೋರರನ್ನು ಬಂಧಿಸುವ ವೇಳೆ ಹಲ್ಲೆಗೆ ಒಳಗಾಗಿದ್ದ ಸಿಪಿಐ ಬೆಂಗಳೂರಿಗೆ ಏರ್ ಲಿಫ್ಟ್

ಕಲಬುರಗಿ: ಮಹಾರಾಷ್ಟ್ರ ಗಡಿಯಲ್ಲಿ ಗಾಂಜಾ ದಂಧೆಕೋರರನ್ನು ಬಂಧಿಸುವ ವೇಳೆ ಹಲ್ಲೆಗೊಳಗಾಗಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಮಲಾಪುರ ವೃತ್ತದ ಸಿಪಿಐ ಶ್ರೀಮಂತ ಇಲ್ಲಾಳ ಅವರನ್ನು ಸೋಮವಾರ ಬೆಳಿಗ್ಗೆ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ...

ದಸರಾ ಹಬ್ಬಕ್ಕೆ  ವಿಧ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು:  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡಹಬ್ಬ ದಸರಾ ಗೆ ಚಾಲನೆ ನೀಡಿದರು. ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನಾಡಹಬ್ಬವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...

ಅಟಾರ್ನಿ ಜನರಲ್ ಆಗಿ ಮರಳುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ಮುಕುಲ್ ರೋಹಟಗಿ

ನವದೆಹಲಿ: ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಭಾರತದ ಅಟಾರ್ನಿ ಜನರಲ್ ಆಗಿ ಮರಳುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 67 ವರ್ಷದ ಮುಕುಲ್ ರೋಹಟಗಿ ಅವರು 2017ರ ಜೂನ್...

ಹನ್ನೊಂದು ತಿಂಗಳ ಮಗು ತೊಟ್ಟಿಯಲ್ಲಿ ಬಿದ್ದು ಸಾವು

ಶಿವಮೊಗ್ಗ: ಹನ್ನೊಂದು ತಿಂಗಳ ಮಗು ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಮೃತಪಟ್ಟ  ಘಟನೆ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ನಡೆದಿದೆ. ಚಿಕ್ಕಜೋಗಿಹಳ್ಳಿಯ ದೇವರಾಜ್ ಹಾಗೂ ಅನುಷಾ ದಂಪತಿಯ ಮುದ್ದಿನ ಮಗನಾದ ಅಕ್ಷಯ್ (11 ತಿಂಗಳು )...

ನಡುರಸ್ತೆಯಲ್ಲಿ ಬೈಕ್ ಸ್ಟಂಟ್: ವೀಡಿಯೋ ವೈರಲ್: ಬಳಿಕ ಪೊಲೀಸರು ಮಾಡಿದ್ದೇನು ಗೊತ್ತಾ?

ನವದೆಹಲಿ: ವ್ಯಕ್ತಿಯೊಬ್ಬ ಕಿಕ್ಕಿರಿದ ರಸ್ತೆಯಲ್ಲಿ ತನ್ನ ಬೈಕ್ ನಲ್ಲಿ ಸ್ಟಂಟ್ ಮಾಡಿದ್ದು ಪೊಲೀಸರಿಂದ ಚೆನ್ನಾಗಿ ತಪರಾಕಿ ಪಡೆದುಕೊಂಡಿದ್ದಾನೆ. 28 ಸೆಕೆಂಡುಗಳ ವೀಡಿಯೊದಲ್ಲಿ ಕಾಣವಂತೆ ವ್ಯಕ್ತಿಯು ತನ್ನ ಎರಡೂ ಕಾಲುಗಳನ್ನು ಒಂದು ಬದಿಯಲ್ಲಿ ಇಟ್ಟುಕೊಂಡು ಬೈಕ್...
Join Whatsapp