ಟಾಪ್ ಸುದ್ದಿಗಳು

ಹೈದರಾಬಾದ್‌| ಟಿ20 ಸರಣಿ ಜಯಕ್ಕೆ ಭಾರತ-ಆಸ್ಟ್ರೇಲಿಯಾ ನಡುವೆ ʻಬಿಗ್‌ ಫೈಟ್‌ʼ

ಭಾರತ-ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ʻಫೈನಲ್‌ʼ ಣಭಾನುವಾರ ಹೈದರಾಬಾದ್‌ನಲ್ಲಿ ನಡೆಯಲಿದೆ. ಟಿ20 ವಿಶ್ವಕಪ್‌ ಟೂರ್ನಿಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಸರಣಿಯನ್ನು ಗೆಲ್ಲಲ್ಲು ಎರಡೂ ತಂಡಗಳು ಹುಮ್ಮಸ್ಸಿನಲ್ಲಿದ್ದು, ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ. ಹೈದರಾಬಾದ್‌ನ  ವಿದರ್ಭ...

“ದಿ ಲೈಫ್ ಅಂಡ್ ಟೈಮ್ಸ್ ಆಫ್ ಜಾರ್ಜ್ ಫರ್ನಾಂಡೀಸ್” ಪುಸ್ತಕ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರದ ಮಾಜಿ ಸಚಿವ, ದಿವಂಗತ ಜಾರ್ಜ್ ಫರ್ನಾಂಡೀಸ್ ಅವರ ಜೀವನ ಚರಿತ್ರೆ ಕುರಿತಾದ "ದಿ ಲೈಫ್ ಅಂಡ್ ಟೈಮ್ಸ್ ಆಫ್ ಜಾರ್ಜ್ ಫರ್ನಾಂಡೀಸ್" ಪುಸ್ತಕವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಬೆಂಗಳೂರಿನಲ್ಲಿ...

ಮಹಿಳಾ ಕ್ರಿಕೆಟ್‌ನ ದಂತಕಥೆ ಜೂಲನ್‌ ಗೋಸ್ವಾಮಿ ವಿದಾಯ | ಇಲ್ಲಿದೆ ಸಾಧನೆಯ ಪಟ್ಟಿ

ಭಾರತ ಮಹಿಳಾ ಕ್ರಿಕೆಟ್ ತಂಡದ ದಂತಕಥೆ ಜೂಲನ್ ಗೋಸ್ವಾಮಿ, ಅಂತಾರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ವಿದಾಯ ಹೇಳಿದ್ದಾರೆ. ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಏಕಿನ ಪಂದ್ಯ ಜೂಲನ್ ವೃತ್ತಿಜೀವನದ ಅಂತಿಮ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. 2002ರಲ್ಲಿ ತಮ್ಮ...

ಉಳ್ಳಾಲ ತಾಲೂಕು 2ನೆ ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಡ್ವಕೇಟ್ ಬಿ.ಎ. ಮುಹಮ್ಮದ್ ಹನೀಫ್ ಆಯ್ಕೆ

ದೇರಳಕಟ್ಟೆ, ಸೆ.25: ಮೇಲ್ತೆನೆ (ಬ್ಯಾರಿ ಲೇಖಕರು ಮತ್ತು ಕಲಾವಿದರ ಕೂಟ)ಯ ವತಿಯಿಂದ ದೇರಳಕಟ್ಟೆಯ ‘ಕಣಚೂರು ಪಬ್ಲಿಕ್ ಸ್ಕೂಲ್’ ಕ್ಯಾಂಪಸ್‌ನಲ್ಲಿ ಅಕ್ಟೋಬರ್ 15ರಂದು ನಡೆಯುವ ಉಳ್ಳಾಲ ತಾಲೂಕು 2ನೆ ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ...

ಪೌರತ್ವ ಕಾಯಿದೆಯ ಸೆಕ್ಷನ್ 9 (2)ರ ಅಡಿ ಅರ್ಜಿ ಆಲಿಸದೆ ವ್ಯಕ್ತಿಯ ಗಡಿಪಾರು ಮಾಡಬಹುದೇ? ಪರಿಶೀಲಿಸಲಿರುವ ಸುಪ್ರೀಂ

ನವದೆಹಲಿ: ಪೌರತ್ವ ಕಾಯಿದೆಯ ಸೆಕ್ಷನ್ 9 (2)ರ ಅಡಿ ಪೌರತ್ವಕ್ಕೆ ಸಂಬಂಧಿಸಿದಂತೆ ಅರ್ಜಿ ಇತ್ಯರ್ಥಪಡಿಸದೆಯೇ ವ್ಯಕ್ತಿಯನ್ನು ದೇಶದಿಂದ ಗಡಿಪಾರು ಮಾಡಬಹುದೇ ಎಂಬುದನ್ನು ಸುಪ್ರೀಂ ಕೋರ್ಟ್ ಪರಿಶೀಲಿಸಲಿದೆ. ಕಾಯಿದೆಯ ಸೆಕ್ಷನ್ 9 (2) ಪ್ರಕಾರ, ಭಾರತದ...

108 ಆಂಬುಲೆನ್ಸ್ ಸೇವೆ ಸ್ಥಗಿತ: ಜನ ಮತ್ತೊಮ್ಮೆ ಹಾದಿಬೀದಿಯಲ್ಲಿ ಸಾಯಲಿ ಎಂದು ಬಯಸುತ್ತಿರುವಿರಾ?- ಕಾಂಗ್ರೆಸ್ ಗರಂ

ಬೆಂಗಳೂರು: ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕೊರತೆಯಿಂದಾಗಿದ್ದ ಅವಘಡದ ನಂತರ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದ್ದು #40PercentSarkara ದ ಅಯೋಗ್ಯತನಕ್ಕೆ ಸಾಕ್ಷಿ. ಸುಧಾಕರ್ ಅವರೇ, ನಿಮ್ಮ ದುರಾಡಳಿತದಿಂದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆಯಾಗಿದೆ....

ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು: ಮಾನವ ಸಮುದಾಯವು ಕ್ಷೇಮವಾಗಿ ಬದುಕಿ ಉಳಿಯಬೇಕಾದರೆ ನಾವು ಬಳಸುವ ಇಂಧನ ಮೂಲವನ್ನು ಬದಲಿಸಬೇಕಾಗಿದೆ. ವಿಕೇಂದ್ರೀಕೃತ ಮಾದರಿಯಲ್ಲಿ ಹಸಿರು ಇಂಧನವನ್ನು ಬಳಸುವುದರಿಂದ ಜಾಗತಿಕ ಹವಾಮಾನ ಬದಲಾವಣೆಯಿಂದ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಬಹುದು ಎಂದು...

ರಸ್ತೆ ಅಪಘಾತ: ಎಎಸ್ ಐ ಪತ್ನಿ ಸೇರಿದಂತೆ ನಾಲ್ವರ ಸಾವು

ಬೆಳಗಾವಿ: ರಸ್ತೆ ಅಪಘಾತ ಸಂಭವಿಸಿ ಎಎಸ್ ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ನಲ್ಲಿ ನಡೆದಿದೆ.ಕಾರು ಮತ್ತು ಬೈಕ್ ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ...
Join Whatsapp