ಟಾಪ್ ಸುದ್ದಿಗಳು

PFI ಯವರ ಮೇಲಿನ ಕೇಸ್ ಹಿಂಪಡೆದ ದಾಖಲೆ ಇದ್ದರೆ ಬಹಿರಂಗಪಡಿಸಿ: ಯುಟಿ ಖಾದರ್ ಸವಾಲು

ಮಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪಿಎಫ್‌ಐ ನಾಯಕರ ಮೇಲಿನ ಪ್ರಕರಣಗಳನ್ನು ಹಿಂಪಡೆದ ದಾಖಲೆಗಳಿದ್ದರೆ ಬಿಜೆಪಿ ಸರ್ಕಾರ ಬಹಿರಂಗಪಡಿಸಲಿ ಎಂದು ವಿಧಾನಸಭಾ ಪ್ರತಿಪಕ್ಷದ ಉಪನಾಯಕ ಯುಟಿ ಖಾದರ್ ಹೇಳಿದ್ದಾರೆ. ಸಮಾಜದಲ್ಲಿ ಅಶಾಂತಿ, ಭಯ ಕೊಲೆ...

21 ಟಿಎಂಸಿ ಶಾಸಕರು ಈಗಲೂ ನನ್ನ ಸಂಪರ್ಕದಲ್ಲಿದ್ದಾರೆ: ಬಿಜೆಪಿಯ ಮಿಥುನ್ ಚಕ್ರವರ್ತಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದ 21 ಟಿಎಂಸಿ ಶಾಸಕರು ಈಗಲೂ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಶನಿವಾರ ಹೇಳಿದ್ದಾರೆ. ಕಳೆದ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಿದ ಬಾಲಿವುಡ್ ನಟ...

ನಿಯಮ ಉಲ್ಲಂಘನೆ: ಶಾಂತಿ ಪಾಲುದಾರಿಕೆಯಿಂದ ಇಸ್ರೇಲನ್ನು ಹೊರಗಿಟ್ಟ ಪ್ಯಾಲೆಸ್ತೀನ್

ಜೆರುಸಲೇಂ: ಶಾಂತಿ ಪಾಲುದಾರಿಕೆಯಲ್ಲಿ ನಿಯಮ ಉಲ್ಲಂಘನೆ ಮಾಡಿದ ಇಸ್ರೇಲನ್ನು ಪ್ಯಾಲೆಸ್ತೀನ್ ಹೊರಗಿಟ್ಟಿದೆ ಎಂದು ಪ್ಯಾಲೆಸ್ತಿನ್  ಅಧ್ಯಕ್ಷ ಮೆಹಮೂದ್ ಅಬ್ಬಾಸ್ ಹೇಳಿದ್ದಾರೆ. ಇಸ್ರೇಲ್ ದೇಶವು ಅಂತಾರಾಷ್ಟ್ರೀಯ ನ್ಯಾಯಸಮ್ಮತ ನಿರ್ಣಯಗಳನ್ನು  ನಿರ್ಲಕ್ಷಿಸುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು...

ಬಿಹಾರದಲ್ಲಿ ಬಿಜೆಪಿ ಸೋತ ಬಳಿಕ ಅಮಿತ್ ಶಾಗೆ ಹುಚ್ಚು ಹಿಡಿದಿದೆ: ಲಾಲು ಯಾದವ್ ವಾಗ್ದಾಳಿ

ನವದೆಹಲಿ: ಬಿಹಾರದ ಆಡಳಿತಾರೂಢ ಮೈತ್ರಿಕೂಟದ ವಿರುದ್ಧ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿರುವ ಬಗ್ಗೆ ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಶನಿವಾರ ವಾಗ್ದಾಳಿ ನಡೆಸಿದ್ದು, ಬಿಹಾರದಲ್ಲಿ ಬಿಜೆಪಿಗೆ ಸರಕಾರ...

BMS ಅಕ್ರಮ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

►ಮಾಜಿ ಶಾಸಕ ಹೆಚ್.ಎಂ.ರಮೇಶ್‌ ಗೌಡ ನೇತೃತ್ವದಲ್ಲಿ ಸರ್ವಜ್ಞನಗರದಲ್ಲಿ ಪಾದಯಾತ್ರೆ ಬೆಂಗಳೂರು: ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ನಲ್ಲಿ ದಾನಿ ಟ್ರಸ್ಟಿ ಮತ್ತು ಅಜೀವ ಟ್ರಸ್ಟಿಗಳ ನೇಮಕದಲ್ಲಿ ಅಕ್ರಮ ಹಾಗೂ ಇಡೀ ಟ್ರಸ್ಟಿನ ಆಸ್ತಿಯನ್ನು...

ಲಾರ್ಡ್ಸ್‌|ಮೂರನೇ ಏಕದಿನ ಪಂದ್ಯದಲ್ಲಿ 169 ರನ್‌ಗಳಿಗೆ ಭಾರತ ಆಲೌಟ್‌

ಇಂಗ್ಲೆಂಡ್‌ ಮಹಿಳಾ ತಂಡದ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ 169 ರನ್‌ ಗಳಿಸುವಷ್ಟರಲ್ಲೇ ಆಲೌಟ್‌ ಆಗಿದೆ. ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಆತಿಥೇಯ ಇಂಗ್ಲೆಂಡ್‌, ಭಾರತವನ್ನು...

ಪಿ.ಎಫ್.ಐ ನಾಯಕರ ಬಂಧನದ ವಿರುದ್ದ ಬಜಪೆಯಲ್ಲಿ ಬೃಹತ್ ಪ್ರತಿಭಟನೆ

ಬಜಪೆ: ಬಿಜೆಪಿ ಸರಕಾರದ ದ್ವೇಷ ರಾಜಕೀಯದಿಂದ NIA ಅಧಿಕಾರಿಗಳನ್ನು ಚೂಬಿಟ್ಟು SDPI ಜಿಲ್ಲಾ ಕಛೇರಿಯಲ್ಲಿ ನಡೆಸಿದ ಅತಿಕ್ರಮಣದ ದಾಳಿ ಮತ್ತು ದಬ್ಬಾಳಿಕೆಯ ನೀತಿಯನ್ನು ಖಂಡಿಸಿ. ಹಾಗೂ ಬಿಜೆಪಿ ಸರಕಾರದ ಮತ್ತು ಸಂಘ ಪರಿವಾರದ...

SDPI ಮೇಲೆ NIA ದಾಳಿ ಖಂಡಿಸಿ ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ

ತೊಕ್ಕೊಟ್ಟು: ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯ ಮೇಲೆ ರಾಷ್ಟ್ರೀಯ ತನಿಖಾ ದಳ ನಡೆಸಿದ ಅತಿಕ್ರಮಣದ ದಾಳಿ ಮತ್ತು ಪಾಪ್ಯುಲರ್ ಫ್ರಂಟ್ ನಾಯಕರ ಅಕ್ರಮ ಬಂಧನವನ್ನು ಖಂಡಿಸಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್...
Join Whatsapp