ಟಾಪ್ ಸುದ್ದಿಗಳು

ಮಕ್ಕಳಿಗೆ ಸಂಸ್ಕಾರ ಕಲಿಸುವ ಹೊಣೆ ಶಿಕ್ಷಕರ ಮೇಲಿದೆ; ಕೆ.ಗೋಪಾಲಯ್ಯ

ಬೆಂಗಳೂರು: ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ತಿಳುವಳಿಕೆ ನೀಡಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡಬೇಕಾದ ಹೊಣೆ ಶಿಕ್ಷಕರ ಮೇಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.ಶನಿವಾರ ಮಹಾಲಕ್ಷ್ಮಿ ಎಜುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಬೆಂಗಳೂರು ನಗರ...

DYFI ಸಕ್ರಿಯ ಕಾರ್ಯಕರ್ತ ವೇಣುಗೋಪಾಲ ನಿಧನ

ಮಂಗಳೂರು: DYFI ಸಕ್ರಿಯ ಕಾರ್ಯಕರ್ತ ವೇಣುಗೋಪಾಲ ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನ ಹೊಂದಿದ್ದಾರೆ.ಅವರಿಗೆ 47 ವರ್ಷ ವಯಸ್ಸಾಗಿತ್ತು.ಕಮ್ಯುನಿಸ್ಟ್ ಕುಟುಂಬದಲ್ಲಿ ಹುಟ್ಟಿ ಬೆಳೆದ ಪರಿಣಾಮವಾಗಿ ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗಳಿಗೆ ಮನಸೋತು DYFI ಸಂಘಟನೆಯಲ್ಲಿ ಸಕ್ರಿಯವಾಗಿ...

ಉತ್ತರ ಪ್ರದೇಶ | ಮುಸ್ಲಿಂ ವಕೀಲರ ಗುಂಡಿಕ್ಕಿ ಹತ್ಯೆ ; ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

ಲಖನೌ: ಹಿರಿಯ ವಕೀಲ ನಬಿ ಅಹ್ಮದ್ ಹತ್ಯೆ ಪ್ರಕರಣದಲ್ಲಿ ಬಂಧಿತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಶೈಲೇಂದ್ರ ಸಿಂಗ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉತ್ತರ ಪ್ರದೇಶದ ರಾಯ್ ಬರೇಲಿ ನ್ಯಾಯಾಲಯ ಆದೇಶ ನೀಡಿದೆ. ಪ್ರಕರಣದ...

ಮಂಗಳೂರು | ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿಯರ ನಾಪತ್ತೆಯ ಕಾರಣ ಬಹಿರಂಗವಾಗಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದಕ್ಕೆ ಹೀಗೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ...

ಮಂಗಳೂರು | ಜಿಲ್ಲಾ ಕಚೇರಿಗೆ NIA ಅಕ್ರಮ ಪ್ರವೇಶ ವಿರೋಧಿಸಿ ಇಂದು ಸಂಜೆ SDPI ಪ್ರತಿಭಟನೆ

ಮಂಗಳೂರು: ತನಿಖೆಯ ನೆಪದಲ್ಲಿ SDPI ಪಕ್ಷದ ಜಿಲ್ಲಾ ಕಚೇರಿಗೆ ಬಾಗಿಲು ಮತ್ತು ಗಾಜನ್ನು ಮುರಿದು ಅಕ್ರಮ ಪ್ರವೇಶಿಸಿರುವ NIA ತಂಡದ ನಡೆಯನ್ನು ವಿರೋಧಿಸಿ ಪಕ್ಷದ ವತಿಯಿಂದ ಶನಿವಾರ ಸಂಜೆ 4.30ಕ್ಕೆ ಜಿಲ್ಲೆಯ 4...

ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡಿಸಲು ಕರ್ನಾಟಕ ಗಂಗಾಮತಸ್ಥರ ಸಂಘ ಆಗ್ರಹ

ಬೆಂಗಳೂರು: ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಕರ್ನಾಟಕ ಗಂಗಾಮತಸ್ಥರ ಸಂಘ ಕರ್ನಾಟಕ ಗಂಗಾಮತಸ್ಥರ ಸಂಘದ ಉಪಾಧ್ಯಕ್ಷ ಪಿ.ವಿ. ಸೀತಾರಾಂ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹುಸಿ ಭರವಸೆಗಳನ್ನು...

ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು; ಆರೋಪಿ ಸೆರೆ

ಚಿಕ್ಕಮಗಳೂರು: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಬೈಕ್ ಅನ್ನು ವಶಕ್ಕೆ ಪಡೆದಿರುವ ಘಟನೆ ಕೊಪ್ಪದಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ಮುನಿಯೂರು ಬಂಡಿಗಡಿ ಗ್ರಾಮದಲ್ಲಿ ಮನೆಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ...

ಪೇ ಸಿಎಂ ಅಭಿಯಾನ- ಕಾಂಗ್ರೆಸ್ಸಿನದು ಡರ್ಟಿ ಪಾಲಿಟಿಕ್ಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಪೇ ಸಿಎಂ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ಸಿನದ್ದು ಡರ್ಟಿ ಪಾಲಿಟಿಕ್ಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದಾದರೂ ವಿಚಾರವಿದ್ದರೆ ನೇರವಾಗಿ ಮಾತಾನಾಡಬೇಕು ಮತ್ತು ದಾಖಲೆ ನೀಡಬೇಕು...
Join Whatsapp